ಟಾಪ್ ನ್ಯೂಸ್ ರಫೆಲ್ ಹಗರಣ; ಮರು ಪರಿಶೀಲನೆ ಅರ್ಜಿ ವಜಾ; ಮೋದಿಗೆ ರಿಲೀಫ್

ರಫೆಲ್ ಹಗರಣ; ಮರು ಪರಿಶೀಲನೆ ಅರ್ಜಿ ವಜಾ; ಮೋದಿಗೆ ರಿಲೀಫ್

-

ಜಾಹೀರಾತು

ಜಾಹೀರಾತು

ನವದೆಹಲಿ: ರಫೇಲ್​​ ಒಪ್ಪಂದ ಸಂಬಂಧ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನ ಸುಪ್ರೀಂ ಕೋರ್ಟ್​ ವಜಾ ಮಾಡಿದೆ. ಈ ಮೂಲಕ ರಫೇಲ್​​​ ಡೀಲ್​​ ಬಗ್ಗೆ ಸಿಬಿಐ ತನಿಖೆ ನಡೆಸಲು ನಿರಾಕರಿಸಿ ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲನೆ ಮಾಡಲು ಉನ್ನತ ನ್ಯಾಯಾಲಯ ನಿರಾಕರಿಸಿದೆ. ಜಸ್ಟೀಸ್ ಸಂಜಯ್ ಕಿಶನ್ ಕೌಲ್​ ನೀಡಿದ ತೀರ್ಪನ್ನ ಜಸ್ಟೀಸ್ ಕೆ.ಎಮ್. ಜೋಸೆಫ್ ಮತ್ತು ಸಿಜೆಐ ರಂಜನ್ ಗೊಗೊಯ್ ಅಂಗೀಕರಿಸಿದ್ದಾರೆ.

ಎನ್​ಡಿಎ ಸರ್ಕಾರ ಇಂಟರ್​​ ಗವರ್ನಮೆಂಟಲ್​​​ ಅಗ್ರೀಮೆಂಟ್​ ಅಡಿ ಫ್ರಾನ್ಸ್​​ನಿಂದ 36 ರಫೇಲ್​ ಯುದ್ಧವಿಮಾನಗಳನ್ನ ಖರೀದಿಸಿರುವುದರಲ್ಲಿ ಅವ್ಯವಹಾರ ನಡೆದಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಶೇ.41ರಷ್ಟು ಹೆಚ್ಚಿಗೆ ಮೊತ್ತಕ್ಕೆ ರಫೇಲ್​​ ವಿಮಾನಗಳನ್ನ ಖರೀದಿಸಲಾಗ್ತಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯನ್ನು ಕಡೆಗಣಿಸಿ ರಿಲಯನ್ಸ್ ಡಿಫೆನ್ಸ್ ಕಂಪನಿಯನ್ನು ಭಾರತದ ಸಹಭಾಗಿ ಸಂಸ್ಥೆಯನ್ನಾಗಿ ಮಾಡಿಕೊಳ್ಳಲಾಗಿದೆ.

ಸರ್ವೊಚ್ಚ ನ್ಯಾಯಾಲಯವು ಈ ಹಗರಣದ ಬಗ್ಗೆ ಸಂಶಯ ಮೂಡಲು ಯಾವುದೇ ಸಾಕ್ಷ್ಯಗಳಿಲ್ಲವೆಂದು ಅರ್ಜಿ ವಜಾ ಮಾಡಿ ತೀರ್ಪು ಬಂದಿದೆ.

LEAVE A REPLY

Please enter your comment!
Please enter your name here

Latest news

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ ; ವ್ಯಾಪಕ ವಿರೋಧ

ನವದೆಹಲಿ: ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಈ ಮಸೂದೆಯು ಸಂವಿಧಾನದ 14 ನೇ ವಿಧಿಯನ್ನು...

ಸಿದ್ಧರಾಮಯ್ಯ ಪಕ್ಷದ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ...

ಹೂಡೆಯ ಸಾಲಿಹಾತ್ ಶಾಲೆ: ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ

ತೋನ್ಸೆ - ಹೂಡೆಯ ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎ.ಜೆ.ಅಕಾಡಮಿ ರಾಯಚೂರು ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ...

ಕೊನೆಗೂ ಗೆದ್ದ ರಿಜ್ವಾನ್ ಅರ್ಷದ್; ರೋಶನ್ ಬೇಗ್’ಗೆ ಮುಖಭಂಗ

ಬೆಂಗಳೂರು: ಈ ಬಾರಿ ಶಿವಾಜಿ ನಗರದ ಉಪ ಚುನಾವಣೆ ಬಹಳಷ್ಟು ಕುತೂಹಲ ಹುಟ್ಟಿಸಿತ್ತು. ರೋಶನ್ ಬೇಗ್ ರಿಜ್ವಾನ್ ಅರ್ಷದ್ ಅವರನ್ನು ಸೋಲಿಸುವ ಪಣ ತೊಟ್ಟಿದ್ದರು. ಇದೀಗ...
- Advertisement -

ಕಾಂಗ್ರೆಸ್ ನಾಯಕರೇ ಪಕ್ಷವನ್ನು ಕೆಳಗುರುಳಿಸಿದ್ದಾರೆ – ಜನಾರ್ದನ ಪೂಜಾರಿ

ಮಂಗಳೂರು: ಬಿಜೆಪಿಯ ಗೆಲುವಿನ ಬಗ್ಗೆ ಮೊದಲೇ ಗ್ರಹಿಸಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಕರ್ನಾಟಕ ಉಪಚುನಾವಣೆ ಫಲಿತಾಂಶಗಳ ಕುರಿತು ಪತ್ರಿಕಾಗೋಷ್ಠಿಗಳನ್ನುದ್ದೇಶಿಸಿ...

ಅನರ್ಹರಿಗೆ ಜನ ಮತ; ಬಿಜೆಪಿ ಸರಕಾರ ಭದ್ರ

ಬೆಂಗಳೂರು: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ನಿರ್ವಹಣೆ ನೀಡಿದ್ದು ಹನ್ನೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲುವು...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you