ಕಾಟಿಪಳ್ಳ ಉತ್ತರದಲ್ಲಿ ಎಸ್.ಡಿ.ಪಿ.ಐಗೆ ಗೆಲುವು!

-

ಜಾಹೀರಾತು

ಜಾಹೀರಾತು

ಮಂಗಳೂರು: ಮನಪಾ ಚುನಾವಣೆಯಲ್ಲಿ ಎಸ್‌ಡಿಪಿಐ ತನ್ನ ಖಾತೆ ತೆರೆದಿದ್ದು ಕಾಟಿಪಳ್ಳ ವಾರ್ಡಿನಲ್ಲಿ ಜಯ ಸಾಧಿಸಿದೆ.

ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾರ್ಡ್‌ಗಳಲ್ಲಿ 6 ಜನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಈ ಪೈಕಿ ವಾರ್ಡ್ ಸಂಖ್ಯೆ ೫ ರ ಕಾಟಿಪಳ್ಳ (ಉತ್ತರ) ಕ್ಷೇತ್ರದಿಂದ ಸ್ಪರ್ಧಿಸಿದ್ದ ಶಂಶಾದ್ ಅಬೂಬಕ್ಕರ್ ಜಯಗಳಿಸಿದ್ದಾರೆ.

ವಾರ್ಡ್ 5- ಕಾಟಿಪಳ್ಳ (ಉತ್ತರ)
1. ಶಂಶಾದ್ ಅಬೂಬಕ್ಕರ್ (SDPI) -2766
2. ಫಾತಿಮಾ ಉಮರಬ್ಬ (ಕಾಂಗ್ರೆಸ್) – 881
3. ಸುರೈಯಾ (ಬಿಜೆಪಿ)-648

LEAVE A REPLY

Please enter your comment!
Please enter your name here

Latest news

CAA:Amu ನಲ್ಲಿ‌ ಪೊಲೀಸರ ಗೂಂಡಾ ವರ್ತನೆ; ದ್ವಿಚಕ್ರ ವಾಹನ ನಾಶ ಮಾಡಿದ ಪೊಲೀಸರು!

ಉತ್ತರ ಪ್ರದೇಶ: ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಲಾಠಿ ಚಾರ್ಜ್ ಮತ್ತು ಅಶ್ರುವಾಯು ಸಿಡಿಸಿದ ಪೊಲೀಸರು ನಂತರ ಸುಮ್ಮನಾಗದೆ ಪೊಲೀಸರು ವಿದ್ಯಾರ್ಥಿಗಳ ದ್ವಿಚಕ್ರ ವಾಹನಗಳನ್ನು ನಾಶ ಮಾಡುವ ದೃಶ್ಯ...

ನಾನು ಮತ್ತು ನನ್ನ ದೇಶ ಜಾಮಿಯಾ ಮಿಲ್ಲಿಯಾ ವಿದ್ಯಾರ್ಥಿಗಳೊಂದಿಗಿದ್ದೇವೆ – ಇರ್ಫಾನ್ ಪಠಾಣ್

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯ ವಿರುದ್ಧ ಪೊಲೀಸರು ದೌರ್ಜನ್ಯ ನಡೆಸಿ ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಈ ಘಟನೆಯನ್ನು ಖಂಡಿಸಿ ಭಾರತೀಯ ಕ್ರಿಕೆಟ್...

ಟ್ವೀಟರ್ ಟ್ರೇಡಿಂಗ್: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದು ಇದೀಗ ಗೃಹ ಸಚಿವ ಅಮಿತ್ ಶಾ ರವರು ರಾಜೀನಾಮೆ ನೀಡಬೇಕೆಂದು ಟ್ವಿಟರ್ ಟ್ರೇಡಿಂಗ್ ಆಗುತ್ತಿದೆ. ಜಾಮಿಯಾ...

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಸಿಡಿದೆದ್ದ ಕನ್ನಡಿಗರು!

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಟೌನ್ ಹಾಲ್ ಬಳಿ ಭಾನುವಾರ ಸಂಜೆ ಸಾವಿರಾರು ಸಂಖ್ಯೆಯಲ್ಲಿ ಕನ್ನಡಿಗರು ಜೊತೆ ಸೇರಿ ಪೌರತ್ವ ತಿದ್ದುಪಡಿ ಕಾಯಿದೆಯ ವಿರುದ್ಧ ಪ್ರತಿಭಟಿಸಿದರು. ತ್ರಿವರ್ಣ...
- Advertisement -

CAA: ದಕ್ಷಿಣ ದೆಹಲಿಯಲ್ಲಿ ಬಸ್ಸಿಗೆ ಬೆಂಕಿ ಹಾಕಿದ್ದು ಪೊಲೀಸರೇ!

ನವದೆಹಲಿ: ದಕ್ಷಿಣ ದೆಹಲಿಯಲ್ಲಿ ಬಸ್ಸಿಗೆ ಬೆಂಕಿ ಹಚ್ಚಿದ್ದು ಪೊಲೀಸರೆಂದು ದೆಹಲಿಯ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಟ್ವೀಟ್ ಮಾಡಿದ್ದಾರೆ. ವಿವಾದಾಸ್ಪದವಾಗಿ ಕ್ಯಾನ್ ಹಿಡಿದು ಬಸ್ ಬಳಿ ಹೋಗುವ...

CAA: ರಣರಂಗವಾದ ಜಾಮೀಯ ಮಿಲ್ಲಿಯಾ; ಪೊಲೀಸರಿಂದ ಮುಂದುವರಿದ ದೌರ್ಜನ್ಯ!

ನವದೆಹಲಿ: ಪೌರತ್ವ ತಿದ್ದುಪಡಿ ಕಾಯಿದೆಯು ಭಾರತದಲ್ಲಿ ಅರಾಜಕತೆ ಉಂಟು ಮಾಡುತ್ತಿದ್ದು, ಎಲ್ಲೆಡೆಯೂ ಪ್ರತಿಭಟನೆಯ ಕಾವು ಜೋರಾಗಿದೆ. ಇಂದು ದಕ್ಷಿಣ ದೆಹಲಿಯ ಜಾಮಿಯಾ‌ ಮಿಲ್ಲಿಯಾ ಇಸ್ಲಾಮಿಯ ವಿದ್ಯಾರ್ಥಿಗಳು ಶಾಂತಿಯುತ...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you