ಟಾಪ್ ನ್ಯೂಸ್ "ನರೇಂದ್ರ ಮೋದಿ ನಮ್ಮೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದರು, ಆದರೆ‌ ನಾನು ಆಗುದಿಲ್ಲವೆಂದೆ"...

“ನರೇಂದ್ರ ಮೋದಿ ನಮ್ಮೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದರು, ಆದರೆ‌ ನಾನು ಆಗುದಿಲ್ಲವೆಂದೆ” – ಶರದ್ ಪವಾರ್

-

ಜಾಹೀರಾತು

ಜಾಹೀರಾತು

ಮಹಾರಾಷ್ಟ್ರ: ಮಹಾರಾಷ್ಟ್ರ ಸರಕಾರ ರಚನೆಯ ಹಿನ್ನಲೆಯಲ್ಲಿ ನರೇಂದ್ರ ಮೋದಿ ನಮ್ಮೊಂದಿಗೆ ಮೈತ್ರಿ ಮಾಡಲು ಇಚ್ಚಿಸಿದ್ದರು. ಆದರೆ ನಾನು ಆಗುವುದಿಲ್ಲವೆಂದು ಹೇಳಿದೆ ಎಂದು ಎನ್.ಸಿ.ಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

“ನಮ್ಮ ವೈಯಕ್ತಿಕ ಸಂಬಂಧ ಉತ್ತಮವಾಗಿದೆ. ಅದು ಹೀಗೆಯೇ ಮುಂದುವರಿಯಲಿದೆ.‌ಆದರೆ ಜೊತೆಯಾಗಿ ಕೆಲಸ ಮಾಡಲು ಅಸಾಧ್ಯವೆಂದು ಸ್ಪಷ್ಟ ಪಡಿಸಿದೆ ಎಂದು ಪವಾರ್ ಹೇಳಿದ್ದಾರೆ.

ಆದರೆ ಮೋದಿ ಸರಕಾರ ತನಗೆ ರಾಷ್ಟ್ರಪತಿ ಮಾಡುವ ಭರವಸೆ ನೀಡಿತ್ತು ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು.

ಈಗ ಮಹಾರಾಷ್ಟ್ರದಲ್ಲಿ ಶಿವಸೇನೆ, ಎನ್.ಸಿ.ಪಿ ಮತ್ತು ಕಾಂಗ್ರೆಸ್ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದಿದೆ.

LEAVE A REPLY

Please enter your comment!
Please enter your name here

Latest news

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ ; ವ್ಯಾಪಕ ವಿರೋಧ

ನವದೆಹಲಿ: ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಈ ಮಸೂದೆಯು ಸಂವಿಧಾನದ 14 ನೇ ವಿಧಿಯನ್ನು...

ಸಿದ್ಧರಾಮಯ್ಯ ಪಕ್ಷದ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ...

ಹೂಡೆಯ ಸಾಲಿಹಾತ್ ಶಾಲೆ: ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ

ತೋನ್ಸೆ - ಹೂಡೆಯ ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎ.ಜೆ.ಅಕಾಡಮಿ ರಾಯಚೂರು ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ...

ಕೊನೆಗೂ ಗೆದ್ದ ರಿಜ್ವಾನ್ ಅರ್ಷದ್; ರೋಶನ್ ಬೇಗ್’ಗೆ ಮುಖಭಂಗ

ಬೆಂಗಳೂರು: ಈ ಬಾರಿ ಶಿವಾಜಿ ನಗರದ ಉಪ ಚುನಾವಣೆ ಬಹಳಷ್ಟು ಕುತೂಹಲ ಹುಟ್ಟಿಸಿತ್ತು. ರೋಶನ್ ಬೇಗ್ ರಿಜ್ವಾನ್ ಅರ್ಷದ್ ಅವರನ್ನು ಸೋಲಿಸುವ ಪಣ ತೊಟ್ಟಿದ್ದರು. ಇದೀಗ...
- Advertisement -

ಕಾಂಗ್ರೆಸ್ ನಾಯಕರೇ ಪಕ್ಷವನ್ನು ಕೆಳಗುರುಳಿಸಿದ್ದಾರೆ – ಜನಾರ್ದನ ಪೂಜಾರಿ

ಮಂಗಳೂರು: ಬಿಜೆಪಿಯ ಗೆಲುವಿನ ಬಗ್ಗೆ ಮೊದಲೇ ಗ್ರಹಿಸಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಕರ್ನಾಟಕ ಉಪಚುನಾವಣೆ ಫಲಿತಾಂಶಗಳ ಕುರಿತು ಪತ್ರಿಕಾಗೋಷ್ಠಿಗಳನ್ನುದ್ದೇಶಿಸಿ...

ಅನರ್ಹರಿಗೆ ಜನ ಮತ; ಬಿಜೆಪಿ ಸರಕಾರ ಭದ್ರ

ಬೆಂಗಳೂರು: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ನಿರ್ವಹಣೆ ನೀಡಿದ್ದು ಹನ್ನೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲುವು...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you