ಉಡುಪಿ:ಜಿಲ್ಲೆಗಳು ಪ್ರವಾಹದಿಂದ ತತ್ತರಿಸುತ್ತಿವೆ. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ರಾಜ್ಯದಲ್ಲಿ ಎಲ್ಲೆಡೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ.ಹಲವು ಕಡೆ ಮನೆಗಳಿವೆ ನೀರು ನುಗ್ಗಿದ್ದು,ಸುಮಾರು 1.45 ಲಕ್ಷ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಕಳುಹಿಸಲಾಗಿದೆ.ಉಡುಪಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಸುಷ್ಮಾ ಸ್ವರಾಜ್ ನಿಧನದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮುಂದೂಡಿಕೆಯಾಗಿದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.