ನವದೆಹಲಿ: ಕರ್ನಾಟಕ ವಿಧಾನ ಸಭೆಯ ವಿರೋಧ ಪಕ್ಷದ ನಾಯಕರಾಗಿ ಸಿದ್ಧ ರಾಮಯ್ಯರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಹೈಕಮಾಂಡ್ ಆದೇಶ ನೀಡಿದೆ.

ವಿಧಾನ ಸಭಾ ಪರಿಷತ್ ನ ವಿರೋಧ ಪಕ್ಷ ನಾಯಕರಾಗಿ ಎಸ್.ಆರ್ ಪಾಟೀಲ್ ರನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.