ಬೆಂಗಳೂರು :ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕನಾಗಿ ಮತ್ತು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕನಾಗಿ ನೇಮಕ ಮಾಡಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ‌ ಮತ್ತು ಎಐಸಿಸಿ ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರಿಗೆ ಚಿರ‌ಋಣಿಯಾಗಿದ್ದೇನೆ ಎಂದು ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.