ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ – ಸಿದ್ದರಾಮಯ್ಯ

162

ಬೆಂಗಳೂರು:ಸಿದ್ದರಾಮಯ್ಯ ಅವರು ತಮ್ಮ ಖಾತೆಯಲ್ಲಿ “ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ. ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ.
ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನನ್ನ ನಿರ್ಧಾರ ಅಚಲ” ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.