ಉಡುಪಿ: ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್ ಆಫ್ ಇಂಡಿಯಾ ಇದರ ರಾಷ್ಟ್ರಧ್ಯಕ್ಷರಾದ ನಹಾಸ್ ಮಾಳರವರು ಉಡುಪಿಗೆ ಆಗಮಿಸಲಿದ್ದಾರೆ. ಎಸ್.ಐ.ಓ ಜಿಲ್ಲಾ ಘಟಕವು ಉಡುಪಿಯ ಪುರಭವನ ಅಡಿಟೋರಿಯಮ್ ನಲ್ಲಿ ಹಮ್ಮಿಕೊಂಡಿರುವ ಹಲವು ಧರ್ಮಗಳು ಒಂದು ಭಾರತ ಕಾರ್ಯಕ್ರಮದ ಪ್ರಯುಕ್ತ ಉಡುಪಿಗೆ ಆಗಮಿಸಲಿದ್ದು ಈ ಕಾರ್ಯಕ್ರಮದಲ್ಲಿ ಉದ್ಘಾಟನಾ ಭಾಷಣ ನಡೆಸಲಿದ್ದಾರೆಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.