ನವದೆಹಲಿ: ಇಂದು ಕುತೂಹಲ ಏರಿಸಿದ್ದ ಅತೃಪ್ತ ಶಾಸಕರ ಹೈಡ್ರಾಮದ ಸರ್ವೋಚ್ಚ ನ್ಯಾಯಾಲಯದ ತೀರ್ಪು ಹೊರಬಿದ್ದಿದ್ದು ರಾಜೀನಾಮೆ , ಅನರ್ಹತೆ ನಿರ್ಧಾರ ಕೈಗೊಳ್ಳಲು ಸ್ಪೀಕರ್ ಸ್ವತಂತ್ರರರು ಎಂದು ಹೇಳಿದೆ.

ರಾಜೀನಾಮೆ ಅಂಗೀಕರಿಸಬೇಕೆಂದು ಸ್ಪೀಕರ್ ಗೆ ನಿರ್ದೇಶನ ಕೊಡಬೇಕೆಂದು ಕೋರಿ ಜೆಡಿಎಸ್ ಮತ್ತು ಕಾಂಗ್ರೆಸ್ ಅತೃಪ್ತ ಶಾಸಕರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಈ ತೀರ್ಪು ಬಂದ ನಂತರ ಇದೀಗ ಸ್ಪೀಕರ್ ಯಾವ ನಿರ್ಧಾರ ಕೈಗೊಳ್ಳಬಹುದೆಂಬುದನ್ನು ಕಾದು ನೋಡಬೇಕಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.