ನವದೆಹಲಿ : ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಮರಣಹೊಂದಿ ಇಂದಿಗೆ ಒಂದು ವರ್ಷದ ಪುಣ್ಯತಿಥಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ ಕೋಚಿಂದ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ಬಿಜೆಪಿ ನಾಯಕರು ವಾಜಪೇಯಿ ಸಮಾಧಿಗೆ ನಮನ ಸಲ್ಲಿಸಿದರು.

ಬಹು ಅಂಗಾಂಗ ವೈಫಲ್ಯದಿಂದ ಅನಾರೋಗ್ಯ ಪೀಡಿತರಾಗಿದ್ದು ವಾಜಪೇಯಿಯವರು ಕಳೆದ ಆಗಸ್ಟ್ 16ರಂದು ಕೊನೆಯುಸಿರೆಳೆದಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.