ಬೆಂಗಳೂರು : ವಿಧಾನ ಸೌಧದಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಅಧಿವೇಶನ ನಡೆಯುವ ಹಿನ್ನೆಲೆ ವಿಧಾನಸೌಧಕ್ಕೆ ಖಾಸಗಿ ಮಾಧ್ಯಮಗಳಿಗೆ ನಿಷೇಧ ಹೇರಲಾಗಿದೆ.

ನಾಳೆಯಿಂದ ಆರಂಭವಾಗಲಿರೋ ಅಧಿವೇಶನದಲ್ಲಿ ನೆರೆ ಪರಿಹಾರ ಸೇರಿದಂತೆ ಅನೇಕ ವಿಚಾರಗಳು ಕೋಲಾಹಲವನ್ನು ಸೃಷ್ಟಿಸುವ ನಿರೀಕ್ಷೆ ಇದೆ. ಆದರೆ, ಇದೀಗ ದಿಢೀರ್​ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಅಧಿವೇಶನದಲ್ಲಿ ದೃಶ್ಯ ಮಾಧ್ಯಮಗಳಿಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಈ ನಡೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.