ಯಡಿಯೂರಪ್ಪ ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ – ಕಲ್ಲಡ್ಕ ಭಟ್

0
99

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

ಈ ಬಾರಿಯ ಮೂರಯವರೆ ವರ್ಷದ ಅಧಿಕಾರದ ನಂತರ ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸುವ ಬಗ್ಗೆ ನನ್ನೊಂದಿಗೆ ಹಂಚಿಕೊಂಡಿದ್ದಾರೆಂದು ಭಟ್ ಹೇಳಿದ್ದಾರೆ.

ಅವರು ರೈತರ ಬಡವರ ಪರವಾಗಿ ಕೆಲಸ ಮಾಡುವ ಗುರಿ ಹೊಂದಿದ್ದು ನಂತರ ಪಕ್ಷದ ಪ್ರಮಾಣಿಕ ಕಾರ್ಯಕರ್ತನಾಗಿ ದುಡಿಯುವ ಬಗ್ಗೆ ತಿಳಿಸಿದ್ದಾರೆ.ರಾಜ್ಯ ಸರಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here