ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶವನ್ನು ಉದ್ಘಾಟಿಸಿದ ಯಡಿಯೂರಪ್ಪ

0
42

ಬೆಂಗಳೂರು :ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಹುಬ್ಬಳ್ಳಿಯಲ್ಲಿ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶವನ್ನು ಉದ್ಘಾಟಿಸಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಸದಾನಂದ ಗೌಡ, ಸುರೇಶ್ ಅಂಗಡಿ, ಸಚಿವರಾದ ಜಗದೀಶ್ ಶೆಟ್ಟರ್, ಸಿ ಸಿ ಪಾಟೀಲ್, ಸಂಸದ ಪ್ರಭಾಕರ್ ಕೋರೆ, ಉದ್ಯಮಿ ವಿಜಯ ಸಂಕೇಶ್ವರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here