ಅಂಕಣ ಜನ ಲೇಖನ ಕನ್ನಡರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಯಡಿಯೂರಪ್ಪ

ಕನ್ನಡರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಯಡಿಯೂರಪ್ಪ

-

ಜಾಹೀರಾತು

ಜಾಹೀರಾತು

ಬೆಂಗಳೂರು :ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು “ಕನ್ನಡರಾಜ್ಯೋತ್ಸವದ ಅಂಗವಾಗಿ ತಾಯಿ ಭುವನೇಶ್ವರಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ಮೇಳ – ಕಾರ್ಯಕ್ರಮವನ್ನೂ ಉದ್ಘಾಟಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಸುರೇಶ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Latest news

ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ ಅಮಿತ್ ಶಾ ; ವ್ಯಾಪಕ ವಿರೋಧ

ನವದೆಹಲಿ: ವಿವಾದಾತ್ಮಕ ಪೌರತ್ವ (ತಿದ್ದುಪಡಿ) ಮಸೂದೆಯನ್ನು ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಸತ್ತಿನಲ್ಲಿ ಮಂಡಿಸಿದರು. ಈ ಮಸೂದೆಯು ಸಂವಿಧಾನದ 14 ನೇ ವಿಧಿಯನ್ನು...

ಸಿದ್ಧರಾಮಯ್ಯ ಪಕ್ಷದ ಶಾಸಕಾಂಗ ನಾಯಕನ ಸ್ಥಾನಕ್ಕೆ ರಾಜೀನಾಮೆ!

ಬೆಂಗಳೂರು :ಉಪಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ...

ಹೂಡೆಯ ಸಾಲಿಹಾತ್ ಶಾಲೆ: ಉಡುಪಿ ಅಂತರ್ ಶಾಲಾ ಮಟ್ಟದ ವಿಜ್ಞಾನ ಮೇಳ

ತೋನ್ಸೆ - ಹೂಡೆಯ ಸಾಲಿಹಾತ್ ಶಾಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಎ.ಜೆ.ಅಕಾಡಮಿ ರಾಯಚೂರು ಹಾಗೂ ಸಾಲಿಹಾತ್ ಶಿಕ್ಷಣ ಸಂಸ್ಥೆ ಇವರುಗಳ ಜಂಟಿ ಆಶ್ರಯದಲ್ಲಿ ಉಡುಪಿ ಅಂತರ್ ಶಾಲಾ...

ಕೊನೆಗೂ ಗೆದ್ದ ರಿಜ್ವಾನ್ ಅರ್ಷದ್; ರೋಶನ್ ಬೇಗ್’ಗೆ ಮುಖಭಂಗ

ಬೆಂಗಳೂರು: ಈ ಬಾರಿ ಶಿವಾಜಿ ನಗರದ ಉಪ ಚುನಾವಣೆ ಬಹಳಷ್ಟು ಕುತೂಹಲ ಹುಟ್ಟಿಸಿತ್ತು. ರೋಶನ್ ಬೇಗ್ ರಿಜ್ವಾನ್ ಅರ್ಷದ್ ಅವರನ್ನು ಸೋಲಿಸುವ ಪಣ ತೊಟ್ಟಿದ್ದರು. ಇದೀಗ...
- Advertisement -

ಕಾಂಗ್ರೆಸ್ ನಾಯಕರೇ ಪಕ್ಷವನ್ನು ಕೆಳಗುರುಳಿಸಿದ್ದಾರೆ – ಜನಾರ್ದನ ಪೂಜಾರಿ

ಮಂಗಳೂರು: ಬಿಜೆಪಿಯ ಗೆಲುವಿನ ಬಗ್ಗೆ ಮೊದಲೇ ಗ್ರಹಿಸಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ಧನ್ ಪೂಜಾರಿ ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ. ಕರ್ನಾಟಕ ಉಪಚುನಾವಣೆ ಫಲಿತಾಂಶಗಳ ಕುರಿತು ಪತ್ರಿಕಾಗೋಷ್ಠಿಗಳನ್ನುದ್ದೇಶಿಸಿ...

ಅನರ್ಹರಿಗೆ ಜನ ಮತ; ಬಿಜೆಪಿ ಸರಕಾರ ಭದ್ರ

ಬೆಂಗಳೂರು: ಹದಿನೈದು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ನಿರ್ವಹಣೆ ನೀಡಿದ್ದು ಹನ್ನೆರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಕೇವಲ ಎರಡು ಕ್ಷೇತ್ರಗಳಲ್ಲಿ ಗೆಲುವು...

Must read

ಆರಾಧನ ಸ್ಥಳ (ವಿಶೇಷ ಕಾಯಿದೆ) – 1991 ಯ ಸುತ್ತ ಮುತ್ತ.

ಲೇಖಕರು: ಯಾಸೀನ್ ಕೋಡಿಬೆಂಗ್ರೆ (ಕಾನೂನು ಪದವೀಧರ ಮತ್ತು ರಾಜಕೀಯ ಶಾಸ್ತ್ರ, ಸ್ನಾತ್ತಕೋತರ...
- Advertisement -

You might also likeRELATED
Recommended to you