ನವದೆಹಲಿ: ಪಾಕಿಸ್ತಾನದ ನೊಬೆಲ್ ವಿಜೇತ ಮಕ್ಕಳ ಹಕ್ಕು ಹೋರಾಟಗಾರ್ತಿ ಯುಸೂಫ್ಝಾಯಿ ಮಲಾಲ ಅವರು ಕಾಶ್ಮೀರದ ಮಕ್ಕಳು ಶಾಲೆಗೆ ಹೋಗಲು ವಿಶ್ವಸಂಸ್ಥೆ ನೆರೆವಾಗರಬೇಕೆಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ, ಪಾಕಿಸ್ತಾನದ ಅಲ್ಪಸಂಖ್ಯಾತರೊಂದಿಗೆ ಕುಳಿತು ಮಾತನಾಡಿ. ನಿಮ್ಮ ದೇಶದಲ್ಲಿ ನಡೆಯುತ್ತಿರುವ ಬಲವಂತದ ಮತಾಂತರದ ಬಗ್ಗೆ ಮಾತಾಡಿ.

ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ವಿಸ್ತರಿಸಲಾಗಿದೆ. ದೌರ್ಜನ್ಯವಲ್ಲವೆಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.