ಅಮಾಸೆಬೈಲ್ ಕೋಣಗಳ ಸಾಗಾಟ: ನಾಲ್ವರ ಬಂಧನ

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಟಾಸ್ ಗೆದ್ದ ಚೆನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ

ಅಬುಧಾಬಿ: 13ನೇ ಅವೃತ್ತಿಯ ಐಪಿಎಲ್ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ. ಅಬುಧಾಬಿಯ ಶೇಕ್ ಜಾಯೇದ್ ಸ್ಟೇಡಿಯಂ ನಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು...

ಲೋಕಸಭಾ ಚಳಿಗಾಲ ಅಧಿವೇಶನ; ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆ

ನವದೆಹಲಿ: ಚಳಿಗಾಲ ಅಧಿವೇಶನ ಆರಂಭವಾದ ದಿನದಿಂದ ಸಂಸದರಲ್ಲಿ ಕಾಣಿಸಿಕೊಳ್ಳುತ್ತಿರುವ ಕೋರೊನಾ ಸೋಂಕಿನ ಕಾರಣ ಲೋಕಸಭಾ ಅಧಿವೇಶನವನ್ನು ಬುಧವಾರ ಮುಕ್ತಾಯಗೊಳಿಸುವ ಸಾಧ್ಯತೆಯಿದೆ. ಈ ಬಗ್ಗೆ ಈಗಾಗಲೇ ವಿರೋಧ ಪಕ್ಷದ ಸಮಿತಿಯೊಂದಿಗೆ ಸರಕಾರ ಚರ್ಚಿಸಿದೆ ಎಂದು...

ಉಡುಪಿಯಲ್ಲಿ ಮರಳಿಗೆ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಮರಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಮರಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು2020 ರನ್ವಯ...

ಕರಾವಳಿಯಲ್ಲಿ ಸುರಿಯುತ್ತಿದೆ ಭಾರೀ ಮಳೆ

ಉಡುಪಿ/ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರಾಜ್ಯದಲ್ಲಿ ಮಹಾ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇದೀಗ ಕರಾವಳಿ ಭಾಗದಲ್ಲಿ ಗಾಳಿ...

ಕುಂದಾಪುರ: ಎರಡು ಲಾರಿಗಳಲ್ಲಿ ಕೋಣಗಳನ್ನು ಇಲ್ಲಿನ ಅಮಾಸೆಬೈಲಿನ ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ದಾವಣಗೆರೆಯ ಮೆಹಬೂಬ್, ಇಮ್ರಾನ್, ಬೆಳಗಾವಿ ಜಿಲ್ಲೆಯ ಬಾಪು ಸಾಹೇಬ್, ಆಸಿಫ್ ಎಂದು ಗುರತಿಸಲಾಗಿದೆ.

ಅಮಾಸೆಬೈಲಿನ ಹೊಸಂಗಡಿ ಚೆಕ್ ಪೋಸ್ಟ್ ನಲ್ಲಿ ಇಂದು ಬೆಳಿಗ್ಗೆ ಎರಡು ಲಾರಿಗಳನ್ನು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಜಾನುವಾರು ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಜಾನುವಾರುಗಳು ಮತ್ತು ಲಾರಿಯನ್ನು ವಶಕ್ಕೆ ಪಡೆದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಭಾರೀ ಮಳೆಗೆ ಕುಸಿದು ಬಿದ್ದ ಗೋಡೆ, ಕಾರ್ಮಿಕ ಮೃತ್ಯು

ಮಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಮತ್ತೆ ಮುಂದುವರಿದಿದ್ದು, ಉತ್ತರ ಕರ್ನಾಟ, ಕರಾವಳಿ, ಮಲೆನಾಡು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ದ.ಕ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಾಂಪೌಂಡ್ ಕುಸಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ...

ಉಡುಪಿಯಲ್ಲಿ ಮರಳಿಗೆ ದರ ನಿಗದಿ ಮಾಡಿ ಜಿಲ್ಲಾಧಿಕಾರಿ ಆದೇಶ

ಉಡುಪಿ : ಮರಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವಿವಾದಗಳು ನಡೆಯುತ್ತಿರುವ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಮರಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಾವಳಿ 1994 ರ ತಿದ್ದುಪಡಿ ನಿಯಮಗಳು2020 ರನ್ವಯ...

ಕರಾವಳಿಯಲ್ಲಿ ಸುರಿಯುತ್ತಿದೆ ಭಾರೀ ಮಳೆ

ಉಡುಪಿ/ಮಂಗಳೂರು: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದ.ಕ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈಗಾಗಲೇ ಹವಾಮಾನ ಇಲಾಖೆ ರಾಜ್ಯದಲ್ಲಿ ಮಹಾ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಇದೀಗ ಕರಾವಳಿ ಭಾಗದಲ್ಲಿ ಗಾಳಿ...
Translate »
error: Content is protected !!