ದೆಹಲಿ ಹಿಂಸಾಚಾರವನ್ನ ಮುಚ್ಚಿಹಾಕಲು ಕೊರೊನಾ ವೈರಸ್ ಭೀತಿ ಸೃಷ್ಟಿ: ದೀದಿ

ಕೋಲ್ಕತ್ತಾ: ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿರುವ ಕೊರೊನಾ ವೈರಸ್ ಈಗ ಭಾರೀ ರೀತಿಯಲ್ಲಿ ತಲ್ಲಣ ಉಂಟು ಮಾಡಿದೆ.ದೇಶದ ಜನತೆ ಕೊರೋನಾ ಹೆಸರು ಕೇಳಿ ಭಯಬೀಳುವಂತಾಗಿದೆ. ಆದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕೊರೊನಾ ವೈರಸ್ ಭೀತಿಯು ಇತ್ತೀಚಿನ ದೆಹಲಿ ಹಿಂಸಾಚಾರದಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತಂತ್ರವಾಗಿದೆ.ಇದೆಲ್ಲ ಬಿಜೆಪಿ ಯವರ ಕುತಂತ್ರ ಎಂದು ಆರೋಪಿಸಿದ್ದಾರೆ.

ಕೋಲ್ಕತ್ತಾದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜನರು ಕೊರೊನಾ, ಕೊರೊನಾ ಎಂದು ಕಿರುಚುತ್ತಿದ್ದಾರೆ.ಹೆಸರು ಕೇಳಿದರೆ ಸಾಕು ಭಯದಿಂದ ದೂರ ಓಡುತಿದ್ದಾರೆ. ಇದಕ್ಕೆಲ್ಲ ಭಯಪಡಬೇಡಿ. ಕೆಲವು ಚಾನೆಲ್‍ಗಳು ದೆಹಲಿ ಹಿಂಸಾಚಾರವನ್ನು ಕರೋನವೈರಸ್ ಭೀತಿಯಿಂದ ಮುಚ್ಚಿಡಲು ಪ್ರಯತ್ನಿಸುತ್ತಿವೆ.ಇದು ಒಂದು ರೋಗವಷ್ಟೇ ಜನರು ಭಯಭೀತರಾಗಬಾರದು.ದೆಹಲಿ ಹಿಂಸಾಚಾರದಲ್ಲಿ ಜನರು ಕೊಲ್ಲಲ್ಪಟ್ಟಿದ್ದು,ಕೊರೊನಾ ವೈರಸ್ ಕಾರಣದಿಂದಲ್ಲ ಬಿಜೆಪಿಯಿಂದ ಕೊಲೆಯಾಗಿದ್ದಾರೆ.ಈಗ ಬಿಜೆಪಿ ಅವರ ನೀಚ ಕೃತ್ಯವನ್ನು ಮುಚ್ಚಲು ಪ್ರಯತ್ನಿಸುತ್ತಿದೆ.ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ನಡೆಸುತ್ತಿದೆ ಎಂದು ದೂರಿದರು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾಸರಗೋಡು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ,ಓರ್ವ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

ಕಾಸರಗೋಡು,(ಸೆ.24): ಬೈಕ್‌‌ಗಳ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕೆಎಸ್‌‌ಇಬಿ ನೌಕರ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮೊಗ್ರಾಲ್ ಸಮೀಪ ನಡೆದಿದೆ.ಮೃತ ಪಟ್ಟವರನ್ನು ಕುಂಬಳೆ ಕಚೇರಿಯ ನೌಕರ ರತೀಶ್ (43)...
Translate »
error: Content is protected !!