ಬೆಚ್ಚಿ ಬಿದ್ದ ದೆಹಲಿ; 12 ರ ಹರೆಯದ ಬಾಲಕಿಯ ಅತ್ಯಾಚಾರ, ಮಾರಣಾಂತಿಕ ಹಲ್ಲೆ

ದೆಹಲಿ ಕೆಂಪು ಕೋಟೆ ಹಿಂಸಚಾರದ ಹಿಂದೆ ಬಿಜೆಪಿ ಇದೆ, ರೈತರು ಅಲ್ಲ : ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ (ಫೆ.28): ದೆಹಲಿ ಮುಖ್ಯ ಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮೀರತ್ ನಲ್ಲಿ 'ಕಿಸಾನ್ ಮಹಾಪಂಚಾಯತ್' ಉದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾನೂನುಗಳ...

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ

ಕಾರವಾರ (ಫೆ.28): ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.ರಕ್ಷಣೆಗೋಳಗಾದವರನ್ನು ಸಂಜನ (15), ಸಂಜಯ್ (18),ಕಮಲಮ್ಮ (40) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನ ಕತ್ರಗುಪ್ಪೆಯ ನಿವಾಸಿಗಳಾಗಿದ್ದು ಮುರುಡೇಶ್ವರಕ್ಕೆ...

ಬಿಎಸ್ ವೈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಹಾರೈಕೆ

ಬೆಂಗಳೂರು (ಫೆ.28):ಇಂದು ಸಿಎಂ ಯಡಿಯೂರಪ್ಪ ಅವರಿಗೆ 79ನೇ ಸಂಭ್ರಮ ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಹರಿದು ಬರುತ್ತಿದೆ.ಕರ್ನಾಟಕ ಸಿಎಂ ಅವರಿಗೆ ಶುಭಾಶಯಗಳು. ಯಡಿಯುರಪ್ಪ ಜಿ...

ಉಡುಪಿ : ನಮ್ಮ ನಾಡ ಒಕ್ಕೂಟ- ಹೆಬ್ರಿ ಘಟಕದ ವತಿಯಿಂದ ಆಯುಶ್ಮಾನ್ ಕಾರ್ಡ್ ಶಿಬಿರ

ಹೆಬ್ರಿ : ಸ್ಥಳಿಯ ಭಾಂದವರಿಗೆ ಆಯುಶ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಅರಿವು ಮೂಡಲು ,ಬೆಳ್ವೆ ಮದರಸ ಆವರಣದಲ್ಲಿ, ನಮ್ಮ ನಾಡ ಒಕ್ಕೂಟ-ಹೆಬ್ರಿ ಘಟಕದ ವತಿಯಿಂದ, ಹೆಬ್ರಿ ಘಟಕದ...

ಸಿಗರೇಟ್ ಹೊಗೆ ಬಿಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ!

ವಿಜಯಪುರ: ಸಿಗರೇಟ್ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರ ಮಧ್ಯೆ ಗಲಾಟೆ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ಢಾಬಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ನವದೆಹಲಿ: ದೇಶದ ರಾಜಧಾನಿಯಿಂದ ಇಡೀ ದೇಶವೇ ಬೆಚ್ಚಿ ಬೀಳುವಂತಹ ಭಯಾನಕ ಅತ್ಯಾಚಾರದ ಪ್ರಕರಣ ಘಟಿಸಿದೆ. ಹನ್ನೆರಡು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಅಮಾನುಷವಾಗಿ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದೆ.

ಮಂಗಳವಾರ 5.30ರ ವೇಳೆಗೆ ಬಾಲ್ಕನಿಯಲ್ಲಿ ಗಂಭೀರ ಗಾಯಗೊಂಡು ರಕ್ತಸಿಕ್ತ ಸ್ಥಿತಿಯಲ್ಲಿದ್ದ ಬಾಲಕಿಯನ್ನು ಸಂಜೆ ನೆರೆಮನೆಯವರು ನೋಡಿ ಪೊಲೀಸರಿಗೆ ದೂರು ನೀಡಿ ಬಳಿಕ, ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಾಲಕಿ ಮನೆಯಲ್ಲಿ ಒಬ್ಬಂಟಿಯಾಗಿದ್ದು ಭಾರ ಮತ್ತು ತೀಕ್ಷ್ಣವಾದ ವಸ್ತುವಿನಿಂದ ಆಕೆಯ ಮುಖಕ್ಕೆ ಮತ್ತು ತಲೆಗೆ 5-6 ಬಾರಿ ಹೊಡೆದಿದ್ದಾನೆಂದು ಪ್ರಾಥಮಿಕ ತನಿಖೆಯಲ್ಲಿ ಪೊಲೀಸರು ತಿಳಿಸಿದ್ದಾರೆ.

ಬಾಲಕಿಗೆ ವೆಂಟಿಲೇಟರ್‌ ಸಹಾಯವನ್ನು ನೀಡಿದ್ದು ಆಕೆಯ ಸ್ಥಿತಿ ಗಂಭೀರವಾಗಿದೆ. ಸದ್ಯ ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ವಿಧಿ ವಿಜ್ಞಾನ ತಂಡವು ಪ್ರಕರಣದ ತನಿಖೆ ನಡೆಸಲಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.

ಮನೆಯವರೆಲ್ಲರೂ ಹತ್ತಿರದ ಕಾರ್ಖಾನೆಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯ ಯಾವುದೇ ಗುರುತು ಕಂಡುಬಂದಿಲ್ಲ. ಅಲ್ಲದೆ ಸಿಸಿ ಟಿವಿಯಲ್ಲೂ ಪತ್ತೆಯಾಗಿಲ್ಲ. ಅಲ್ಲದೆ ಘಟನೆ ನಡೆದ ವೇಳೆಗೆ ಯಾರೂ ಆ ಅಪಾರ್ಟ್‌ಮೆಂಟ್‌ಗೆ ಹೋಗಿದ್ದನ್ನು ನೆರೆಮನೆಯವರು ನೋಡಿಲ್ಲ. ಆರೋಪಿ ಸಂತ್ರಸ್ತೆಗೆ ಮೊದಲೇ ಪರಿಚಯವಿರುವಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ವೈದ್ಯಕೀಯ ವರದಿ ಮತ್ತು ವಿಧಿ ವಿಜ್ಞಾನದ ತನಿಖೆಯಾಗದ ಹೊರತು ಅತ್ಯಾಚಾರವೆಂದು ದೃಢಪಡಿಸಲು ಸಾಧ್ಯವಿಲ್ಲ.

ಕೊಲೆ ಯತ್ನ ಮತ್ತು ಪೋಕ್ಸೋ ಕಾಯ್ದೆಯಡಿ ಎಫ್ಐಆರ್‌ ಪ್ರಕರಣ ದಾಖಲಿಸಲಾಗಿದೆ. ಆರೋಪಿಯ ತೀವ್ರ ಶೋಧ ಕಾರ್ಯ ಮುಂದುವರಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಖಂಡನೆ:

ಇದೊಂದು ಬರ್ಬರ ಕೃತ್ಯ. ಇದು ನನ್ನನ್ನು ದಿಗ್ಬ್ರಾಂತನನ್ನಾಗಿಸಿದೆ. ಪೊಲೀಸರೊಂದಿಗೆ ಈ ಕುರಿತು ಮಾತನಾಡಿದ್ದೇನೆ.‌ಆರೋಪಿಯ ಶೋಧ ಕಾರ್ಯ ಮುಂದುವರಿದಿದೆಯೆಂದು ಹೇಳಿದ್ದಾರೆ. ಇಂತಹ ಕೃತ್ಯಕ್ಕೆ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದೆಂದು ಕೇಜ್ರಿವಾಲ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಮಾರುವೇಷದಲ್ಲಿ ಫೀಲ್ಡ್‌ಗೆ ಇಳಿದ ಕಮಿಷನರ್, ಡಿಸಿಪಿ: ಅಕ್ರಮ‌ ಮರಳು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಉಳ್ಳಾಲ: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಕುರಿತಂತೆ ನಿರಂತರ ದೂರಿನ ಹಿನ್ನೆಲೆಯಲ್ಲಿ ಸ್ವತಃ ಕಮಿನರೇ ಫೀಲ್ಡ್ ಗೆ ಇಳಿದಿದ್ದಾರೆ. ಈ ನಿಟ್ಟಿನಲ್ಲಿ ಫೆಬ್ರವರಿ 27ರಂದು ಬೆಳಗ್ಗಿನ ಜಾವ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು...

ಸಾಸ್ತಾನ: ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು

ಕುಂದಾಪುರ, ಫೆ .28: ಭಾನುವಾರ ಬೆಳಿಗ್ಗೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಎಂಬಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಪ್ರಾಣ ಕಳೆದುಕೊಂಡಿದ್ದಾನೆ.ಮೃತನನ್ನು ಕೋಟಾ ಬನ್ನಾಡಿ ನಿವಾಸಿ ಸುಭಾಷ್ ಅಮೀನ್ (45)...

ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ – ಶಾಸಕ ರಘುಪತಿ ಭಟ್

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಬ್ರಾಹ್ಮಿ ಸಭಾಭವನ ಸಮರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮಒಂದು ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಸಮಾಜದ ಆಸಕ್ತ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ...

Related Articles

ದೆಹಲಿ ಕೆಂಪು ಕೋಟೆ ಹಿಂಸಚಾರದ ಹಿಂದೆ ಬಿಜೆಪಿ ಇದೆ, ರೈತರು ಅಲ್ಲ : ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ (ಫೆ.28): ದೆಹಲಿ ಮುಖ್ಯ ಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮೀರತ್ ನಲ್ಲಿ 'ಕಿಸಾನ್ ಮಹಾಪಂಚಾಯತ್' ಉದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾನೂನುಗಳ...

ಸಿಗರೇಟ್ ಹೊಗೆ ಬಿಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ!

ವಿಜಯಪುರ: ಸಿಗರೇಟ್ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರ ಮಧ್ಯೆ ಗಲಾಟೆ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ಢಾಬಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ಅಪ್ಪ – ಮಗ !

ಲಕ್ನೋ: ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಅಪ್ಪ-ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಿಶ್ರಿತ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮಹಿಳೆಯನ್ನು...
Translate »
error: Content is protected !!