ಉಡುಪಿ ಸರ್ವಿಸ್ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ: ಎರಡು ಲಕ್ಷಕ್ಕೂ ಹೆಚ್ಚು ಹಾನಿ

ಉಡುಪಿ: ಉಡುಪಿಯ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಯಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು ಎರಡು ಲಕ್ಷಕ್ಕೂ ಹೆಚ್ಚಿನ ಹಾನಿಯುಂಟಾಗಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದ್ದು, 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ. ಇಂದು ಮುಂಜಾನೆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಅಂದಾಜು ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ನಗರಸಭಾ ಸದಸ್ಯರಾದ ಟಿ ಜಿ ಹೆಗಡೆ, ನಗರ ಸಭೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ

ಚಿತ್ರ ಕೃಪೆ: ಉದಯವಾಣಿ

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

Translate »
error: Content is protected !!