ಪಡುಕೆರೆ ಬೀಚ್’ನಲ್ಲಿ ಯಶ್ ಕೆ.ಜಿ.ಎಫ್ -2 ಶೂಟಿಂಗ್

ಕೃಷಿ ನೀತಿ ವಿರೋಧಿ ಹೋರಾಟ; ಪೆರುವಿನ ರೈತರ ಹೋರಾಟಕ್ಕೆ ಗೆಲವು ಸಿಕ್ಕಂತೆ, ಭಾರತೀಯರು ರೈತರಿಗೂ ಸಿಗಬಹುದೆ?

ನವದೆಹಲಿ, ಜ. 18: ನಮ್ಮಿಂದ ಸಾಧ್ಯವಾಯಿತು! ಹೀಗೆ ಒಕ್ಕೊರಲನಿಂದ ಉದ್ಗಾರ ತೆಗೆದಿದ್ದು ಪೆರುವಿನ ಕೃಷಿಕರು. ಡಿಸೆಂಬರ್‌ ತಿಂಗಳಲ್ಲಿ ಪೆರುವಿನ ಸರ್ಕಾರ ಕಾರ್ಪೊರೆಟ್‌ ವಲಯಕ್ಕೆ ಅನುಕೂಲವಾಗುವಂತಹ ಕಾಯ್ದೆಗಳನ್ನು ಜಾರಿಗೆ ತಂದಿತ್ತು. ಈ ಕಾಯ್ದೆಗಳು ಕಾರ್ಪೊರೆಟ್‌ ಸಂಸ್ಥೆಗಳಿಗೆ ಶೇ....

ಜ.26 ರಂದು ರೈತರು ಘೋಷಿಸಿದ ಟ್ರ್ಯಾಕ್ಟರ್ ರ್ಯಾಲಿಯ ವಿರುದ್ಧ ತಡೆಯಾಜ್ಞೆ ಕೋರಿ ಕೇಂದ್ರವು ಸಲ್ಲಿಸಿದ್ದ ಅರ್ಜಿಯ ವಿಚಾರಣೆ

ದೆಹಲಿ (ಜ.18) :ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಆಂದೋಲನವು ಸೋಮವಾರ 54 ನೇ ದಿನವನ್ನು ಪ್ರವೇಶಿಸಿದೆ. ಜನವರಿಯ 26 ರಂದು ಗಣರಾಜ್ಯೋತ್ಸವದಂದು ಪ್ರತಿಭಟನಾಕಾರ ರೈತರು ಘೋಷಿಸಿದ ಟ್ರ್ಯಾಕ್ಟರ್ ರ್ಯಾಲಿಯ ವಿರುದ್ಧ...

ಮಂಗಳೂರು: ಯುವಕನ ಬೆದರಿಸಿ ಹನಿಟ್ರ್ಯಾಪ್: ಇಬ್ಬರು ಮಹಿಳೆಯರು ಸಹಿತ ನಾಲ್ವರ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಕಾಸರಗೋಡು ಮೂಲದ ಯುವಕನನ್ನು ಬೆದರಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ರೇಶ್ಮಾ ಯಾನೆ ನೀಮಾ, ಝೀನತ್ ಮುಬೀನ್, ಇಕ್ಬಾಲ್ ಮಹಮ್ಮದ್,...

ಅಹಮದಾಬಾದ್ ಮತ್ತು ಸೂರತ್ ಇಂದು ಬಹಳ ಮುಖ್ಯವಾದ ಉಡುಗೊರೆಗಳನ್ನು ಸ್ವೀಕರಿಸುತ್ತಿವೆ – ಪ್ರಧಾನಿ ಮೋದಿ

ಅಹಮದಾಬಾದ್ (ಜ.18): ಸೂರತ್ ಮೆಟ್ರೋ ರೈಲು ಯೋಜನೆಯಲ್ಲಿ ಸೋಮವಾರ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆಯನ್ನು ನಡೆಸಿದರು. ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಅಹಮದಾಬಾದ್ ಮತ್ತು...

ಮಹಾರಾಷ್ಟ್ರ ಸಿಎಂ ಗೆ ಖಡಕ್ ಉತ್ತರ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು (ಜ.18): ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ....

ಉಡುಪಿ: ಮಲ್ಪೆಯ ಪಡುಕೆರೆ ಬೀಚ್ ನಲ್ಲಿ ಯಶ್ ಅವರು ಕೆ.ಜಿ.ಎಫ್-2 ಶೂಟಿಂಗ್ ನಲ್ಲಿ ನಿರತರಾಗಿದ್ದಾರೆ.

ಲಾಕ್’ಡೌನ್ ನಂತರ ಇದೀಗ ಮತ್ತೆ ಶೂಟಿಂಗ್’ಗೆ ಇಳಿದಿರುವ ಯಶ್ ಕರಾವಳಿಯಲ್ಲಿ ಕೆ.ಜಿ.ಎಫ್ .2 ಸೆಟ್ ರಂಗೇರಿದೆ. ನಾಯಕಿ ಶ್ರೀ ನಿಧಿ ಕೂಡ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

ಈ ಬಗ್ಗೆ ಸ್ವತಃ ಯಶ್ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...

ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆಯಿಂದ ನೋಟಿಸ್

ಬೆಂಗಳೂರು (ಜ.13): ರಾಕಿಂಗ್ ಸ್ಟಾರ್ ಯಶ್ ಗೆ ಆರೋಗ್ಯ ಇಲಾಖೆ ನೋಟೀಸ್ ನೀಡಿದೆ ಕೆಜಿಎಫ್-2 ಚಿತ್ರದ ಟೀಸರ್ ವಿಚಾರಕ್ಕೆ ಸಂಬಂಧಿಸಿದಂತೆ ಈ ನೋಟಿಸ್ ನೀಡಲಾಗಿದೆ. ಕೆಜಿಎಫ್-2 ಚಿತ್ರದ ಟೀಸರ್ ನಲ್ಲಿ ಸಿಗರೇಟ್ ಸೇದುವ ದೃಶ್ಯವಿದ್ದು,...

ಬಹುದಿನಗಳ ನಂತರ ಉಡುಪಿಯಲ್ಲಿ ರಂಗ ಚಟುವಟಿಕೆ

ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭವಾಯಿತು. ಇತ್ತೀಚೆಗೆ ಮಣಿಪಾಲದ ನಿರ್ಮಿತಿ ಕೇಂದ್ರದ ಸುಂದರ ಪರಿಸರದಲ್ಲಿ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ (ರಿ) ಪರ್ಕಳ ,ನಿರ್ಮಿತಿ ಕೇಂದ್ರ...
Translate »
error: Content is protected !!