ಫಿಲಿಪ್ಪೀನ್ಸ್‌ನಲ್ಲಿ ಚಂಡಮಾರುತ – ಸಾವಿರಾರು ಮಂದಿ ಸ್ಥಳಾಂತರ

ದಲಿತ ಯುವತಿ ಮೇಲೆ ಗ್ಯಾಂಗ್ ರೇಪ್ : ಮರ್ಮಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ದುಷ್ಕರ್ಮಿಗಳು

ರಾಜಸ್ಥಾನ (ಜ.26) : ದಲಿತ ಯುವತಿ ಮೇಲೆ ರಾಜಸ್ಥಾನದ ನಾಗೌರ್​ನ ಮೂವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ಆಕೆಯ ಮರ್ಮಾಂಗಕ್ಕೆ ಬಾಟಲಿಗಳನ್ನು ತುರುಕಿ ವಿಕೃತಿ ಮೆರೆದಿರುವ ಘಟನೆ ಪರ್ಬಾಸ್ತಾರ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ...

ಮಾಜಿ ಫುಟ್ಬಾಲ್ ಆಟಗಾರ ಪ್ರಶಾಂತ್ ಡೋರಾ ನಿಧನ

ಕೋಲ್ಕತ್ತ (ಜ.26): ಭಾರತ ಫುಟ್‌ಬಾಲ್ ತಂಡದ ಮಾಜಿ ಗೋಲ್‌ಕೀಪರ್ ಪ್ರಶಾಂತ್‌ ಡೋರಾ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ ಅವರಿಗೆ (44) ವರ್ಷ ವಯಸ್ಸಾಗಿತ್ತು.ಕೋಲ್ಕತ್ತ ಮೈದಾನದ ಮೂರು ಪ್ರಮುಖ ಕ್ಲಬ್‌ಗಳ ಪರ ಆಡಿದ ಹಿರಿಮೆ ಹೊಂದಿದ್ದ ಪ್ರಶಾಂತ್,...

ತಾಳ್ಮೆಗೆಟ್ಟ ರೈತರು: ಕೆಂಪು ಕೋಟೆಗೆ ಮುತ್ತಿಗೆ – ಎಲ್ಲೆಡೆ ತ್ರಿವರ್ಣ

ನವದೆಹಲಿ: ಕೇಂದ್ರ ಸರ್ಕಾರದ ಮೂರು ವಿವಾವಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಕಳೆದ ಎರಡು ತಿಂಗಳಿಂದ ದೆಹಲಿಯ ಗಡಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರು ಗಣರಾಜ್ಯೋತ್ಸವ ದಿನದಂದು ತಾಳ್ಮೆಗೆಟ್ಟು ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಾರೆ....

ಮಂಗಳೂರು: ವೆನಲಾಕ್ ಆಸ್ಪತ್ರೆಗೆ ಉಸ್ತುವಾರಿ ಸಚಿವರ ದಿಢೀರ್ ಭೇಟಿ

ಮಂಗಳೂರು: ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಶಾಸಕರಾದ ಡಾ....

ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದು ಬಂದವ – ಸಚಿವ ಅಂಗಾರ ಹೀಗೆ ಪ್ರತಿಕ್ರಿಯಿಸಿದ್ದು ಹೇಗೆ?

ಉಡುಪಿ: ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರ ಕುರಿತು ಉಡುಪಿಯಲ್ಲಿ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ ನೀಡಿದ್ದು, ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದುಬಂದವ.ಸಮಸ್ಯೆ ಅರಿತು ಸಚಿವರು ಸರಕಾರಕ್ಕೆ ಸಹಕಾರ ಕೊಡಬೇಕು ಎಂದರು. ನಾನ್ನನ್ನು...

ಮನಿಲಾ: ಫಿಲಿಪ್ಪೀನ್ಸ್‌ನ ದಕ್ಷಿಣ ಮನಿಲಾ ಪ್ರಾಂತ್ಯದಲ್ಲಿ ಸೋಮವಾರ ‘ಮೊಲಾವೆ’ ಚಂಡಮಾರುತ ಅಪ್ಪಳಿಸಿದ್ದು, ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.

ಏಕಾಏಕಿ ‘ಮೊಲಾವೆ ಚಂಡಮಾರುತ ಅಪ್ಪಳಿಸಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹಲವು ಮನೆಗಳಿಗೆ ಹಾನಿಯಾಗಿವೆ. ಈವರೆಗೂ ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ಬಟಂಗಾಸ್ ಪ್ರಾಂತ್ಯದಲ್ಲಿ ನೌಕೆಯೊಂದು ಮುಳುಗಡೆಯಾಗಿದ್ದು, ಇದರಲ್ಲಿ ಪ್ರಯಾಣಿಸುತ್ತಿದ್ದ ಏಳು ಮಂದಿಯನ್ನು ರಕ್ಷಿಸಲಾಗಿದೆ. ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದಾರೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚಂಡಮಾರುತವು ಗಂಟೆಗೆ ಸುಮಾರು 125 ಕಿ.ಮೀ. ವೇಗದಲ್ಲಿ ಬೀಸಿದೆ ಎಂದು ಸರ್ಕಾರಿ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ವೆನಲಾಕ್ ಆಸ್ಪತ್ರೆಗೆ ಉಸ್ತುವಾರಿ ಸಚಿವರ ದಿಢೀರ್ ಭೇಟಿ

ಮಂಗಳೂರು: ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಶಾಸಕರಾದ ಡಾ....

ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದು ಬಂದವ – ಸಚಿವ ಅಂಗಾರ ಹೀಗೆ ಪ್ರತಿಕ್ರಿಯಿಸಿದ್ದು ಹೇಗೆ?

ಉಡುಪಿ: ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರ ಕುರಿತು ಉಡುಪಿಯಲ್ಲಿ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ ನೀಡಿದ್ದು, ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದುಬಂದವ.ಸಮಸ್ಯೆ ಅರಿತು ಸಚಿವರು ಸರಕಾರಕ್ಕೆ ಸಹಕಾರ ಕೊಡಬೇಕು ಎಂದರು. ನಾನ್ನನ್ನು...

ಶ್ರೀ ಕೃಷ್ಣ ಮಠಕಕ್ಕೆ ಭೇಟಿ ನೀಡಿದ ಮೀನುಗಾರಿಕ ಸಚಿವ ಅಂಗಾರ

ಉಡುಪಿ:ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ ಮತ್ತು ಬಂದರು ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಅಂಗಾರ ಅವರು ಭೇಟಿ ನೀಡಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ...

Related Articles

ಮಂಗಳೂರು: ವೆನಲಾಕ್ ಆಸ್ಪತ್ರೆಗೆ ಉಸ್ತುವಾರಿ ಸಚಿವರ ದಿಢೀರ್ ಭೇಟಿ

ಮಂಗಳೂರು: ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ವೆನ್ಲಾಕ್ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಭೇಟಿಯ ಸಂದರ್ಭದಲ್ಲಿ ಶಾಸಕರಾದ ಡಾ....

ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದು ಬಂದವ – ಸಚಿವ ಅಂಗಾರ ಹೀಗೆ ಪ್ರತಿಕ್ರಿಯಿಸಿದ್ದು ಹೇಗೆ?

ಉಡುಪಿ: ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರ ಕುರಿತು ಉಡುಪಿಯಲ್ಲಿ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ ನೀಡಿದ್ದು, ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದುಬಂದವ.ಸಮಸ್ಯೆ ಅರಿತು ಸಚಿವರು ಸರಕಾರಕ್ಕೆ ಸಹಕಾರ ಕೊಡಬೇಕು ಎಂದರು. ನಾನ್ನನ್ನು...

ಪದೇ ಪದೇ ಖಾತೆ ಬದಲಾವಣೆ ನೋವು ತಂದಿದೆ : ಜೆ. ಸಿ ಮಧುಸ್ವಾಮಿ

ತುಮಕೂರು (ಜ.26):ಸಿಎಂ ಯಡಿಯೂರಪ್ಪ ಪದೇ ಪದೇ ಖಾತೆ ಬದಲಾವಣೆ ಮಾಡುತ್ತಿರುವುದು ತುಂಬಾ ಬೇಸರ ತಂದಿದೆ. ಜನಪರ ಕೆಲಸಗಳನ್ನು ಮಾಡುವುದು ನನ್ನ ಕನಸು. ಈ ಕನಸಿಗೆ ಅಡ್ದಿಯಾದಾಗ ಸಹಜವಾಗಿ ನೋವಾಯಿತು. ಹಾಗಾಗಿ ಇಂದು ಧ್ವಜಾರೋಹಣ...
Translate »
error: Content is protected !!