ನಿಗಧಿಯಂತೆ ರಾಜ್ಯದಲ್ಲಿ ನ.17 ರಿಂದ ಕಾಲೇಜು ಆರಂಭ – ಡಿಸಿಎಂ ಡಾ. ಸಿಎನ್. ಅಶ್ವತ್ಥ ನಾರಾಯಣ

ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

ಬೆಂಗಳೂರು :ಕೊರೋನಾ ದ ಮದ್ಯೆ ಶಾಲಾ ಕಾಲೇಜು ಗಳನ್ನು ತೆರೆಯಲು ರಾಜ್ಯ ಸರ್ಕಾರ ನಿಗಧಿ ಪಡಿಸಿದೆ. ಅದರಂತೆ ನವೆಂಬರ್ 17ರಿಂದಲೇ ರಾಜ್ಯಾಧ್ಯಂತ ಕಾಲೇಜುಗಳನ್ನು ಆರಂಭಿಸಲಾಗುತ್ತಿದೆ. ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಕೊರೋನಾ ಮುಂಜಾಗ್ರತಾ ಕ್ರಮಗಳನ್ನು, ಶೈಕ್ಷಣಿಕ ತಜ್ಞರ ವರದಿಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕಾಲೇಜುಗಳನ್ನು ಆರಂಭಿಸಲಾಗುತ್ತದೆರಾಜ್ಯದಲ್ಲಿ ಕಳೆದ ಒಂದು ವಾರಗಳಿಂದ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇಂತಹ ಕೊರೋನಾ ಇಳಿಮುಖ ಗತಿಯನ್ನು ಆಧರಿಸಿ, ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದರು.

ಮೊದಲ ಹಂತವಾಗಿ ಡಿಪ್ಲೊಮಾ, ಎಂಜಿನಿಯರಿಂಗ್ ಕಾಲೇಜುಗಳ ಜತೆಗೆ ಪದವಿ ಕಾಲೇಜುಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಲಾಗಿದೆ ಎಂದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

Related Articles

ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಹೋಟೆಲ್ ನಲ್ಲಿ ಚೆಕ್ ಔಟ್ ಮಾಡಿ ಬಿಲ್ಲು ಪಾವತಿ ಮಾಡದೆ ದಂಪತಿ ಪರಾರಿ

ಗೋವಾ (ಜ.24): ಗೋವಾ ಮೂಲದ ವ್ಯಕ್ತಿಯೊಬ್ಬ ವಿಐಪಿ ಎಂದು ಹೇಳಿಕೊಂಡು ಹೋಟೆಲ್​​ವೊಂದನ್ನ ವಂಚಿಸಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಹೋಟೆಲ್ ನಲ್ಲಿ ವಿಐಪಿ ಎಂದು ಕೊಂಡು ಉಳಿದುಕೊಂಡ ದಂಪತಿಗಳು ಬಿಲ್​ ಪಾವತಿ ಮಾಡುವ ಸಮಯ...
Translate »
error: Content is protected !!