ಗಂಗೊಳ್ಳಿಯಲ್ಲಿ ಮನೆಯೊಂದಕ್ಕೆ ಬಾಟಲಿ ಎಸೆತ; ಇಬ್ಬರು ದುಷ್ಕರ್ಮಿಗಳ ಬಂಧನ

ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

ಗಂಗೊಳ್ಳಿ: ಜಾಮೀಯ ಮಸೀದಿ ಸಮೀಪದ ಇಫ್ತಿಕಾರ್ ಅಹ್ಮದ್ ಎನ್ನುವವರ ಮನೆಗೆ ಕಿಡಿಗೇಡಿಗಳು ಸೋಡಾ ಬಾಟಲಿ ಎಸೆದು ಕಿಟಕಿ ಗಾಜುಗಳನ್ನು ಪುಡಿಗೈದಿರುವ ಬಗ್ಗೆ ವರದಿಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸರು ತಕ್ಷಣ ಕೃತ್ಯ ಎಸಗಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಂಗೊಳ್ಳಿ ದಾಕುಹಿತ್ಲುವಿನ ಧನುಷ್(22), ಕಿರಣ್(23) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.ಇನ್ನೋರ್ವ ಆರೋಪಿ ನಿಖಿಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧಕಾರ್ಯ ಮುಂದುವರಿದಿದೆ.

ರಾತ್ರಿ ಬೈಕಿನಲ್ಲಿ ಬಂದು ಇಫ್ತಿಕಾರ್ ಅಹ್ಮದ್ ಎಂಬವರ ಮನೆಗೆ ಸೋಡಾ ಬಾಟಲಿ ಎಸೆದಿದು ಕೃತ್ಯ ಎಸಗಿದ್ದು, ಇದರಿಂದ ಕಿಟಕಿ ಗಾಜುಗಳು ಪುಡಿಯಾಗಿವೆ. ಮನೆಯಿಂದ ಹೊರಗಡೆ ಬಂದ ಇಫ್ತಿಕಾರ್ ಆರೋಪಿಗಳನ್ನು ಚಹರೆ ಗುರುತು ನೋಡಿದ್ದರು.ನಂತರ ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

Related Articles

Translate »
error: Content is protected !!