ಗೋಹತ್ಯಾ‌ ನಿಷೇಧ ಕಾಯಿದೆ; ಅಲಹಾಬಾದ್ ಕೋರ್ಟ್ ಆರೋಪಿಯೊಬ್ಬರಿಗೆ ಜಾಮೀನು ನೀಡಿ ಹೇಳಿದ್ದೇನು?

ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

ಅಲಹಾಬಾದ್: ಉಚ್ಚ ನ್ಯಾಯಾಲಯ ಅಲಹಾಬಾದ್ ಇಂದು ಗೋಹತ್ಯಾ ನಿಷೇಧ ಕಾಯಿದೆ ಪ್ರಕರಣದ ಅಡಿಯಲ್ಲಿ ಬಂಧಿತರಾಗಿದ್ದ ಆರೋಪಿಯೊಬ್ಬರಿಗೆ ಜಾಮೀನು ಮಂಜೂರು ಮಾಡಿ, ಸರಕಾರ ಈ ಕಾಯಿದೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆಯೆಂದು ಎಚ್ಚರಿಸಿದ್ದಾರೆ.

ಮಾಡದ ಕೃತ್ಯಕ್ಕೆ ವ್ಯಕ್ತಿಯೊಬ್ಬ ಒಂದು ತಿಂಗಳಿನಿಂದ ಜೈಲಿನಲ್ಲಿದ್ದಾರೆಂದು ನ್ಯಾಯಾಲಯ ಹೇಳಿದೆ.

ಎಲ್ಲಿಯಾದರೂ ಮಾಂಸವನ್ನು ವಶಕ್ಕೆ ಪಡೆದಾಗ ಅದನ್ನು ದನದ ಮಾಂಸವೆಂದು ತೋರಿಸಲಾಗುತ್ತದೆ. ಆದರೆ ಅದನ್ನು ಫಾರೆನ್ಸಿಕ್ ಲ್ಯಾಬ್’ಗೆ ಕೊಂಡೊಯ್ದು ಪರಿಶೀಲನೆ ನಡೆಸುವುದಿಲ್ಲವೆಂದು ತರಾಟೆಗೆ ತೆಗೆದುಕೊಂಡಿದೆ.

ತಾನು ಮಾಡದ ಕೃತ್ಯಕ್ಕೆ ಕಳೆದ ಒಂದು ತಿಂಗಳಿನಿಂದ ರಹಮುದ್ದೀನ್ ಜೈಲಿನಲ್ಲಿದ್ದಾರೆಂದು ಜಾಮೀನು ಕೊಡುವಾಗ ನ್ಯಾಯಾಲಯ ಹೇಳಿದೆ. ಇದೇ ಸಂದರ್ಭದಲ್ಲಿ ದನದ ಮಾಲಿಕರ ಬೇಜಾಬ್ದಾರಿಯ ಬಗ್ಗೆಯೂ ಉಲ್ಲೇಖಿಸಿದ್ದು, ದನ ಹಾಲು ನೀಡಿದ ನಂತರ ಅದನ್ನು ಬಿಟ್ಟು ಬಿಡುತ್ತಾರೆ. ಅದು ಕೆಲವೊಮ್ಮೆ ಚರಂಡಿ ನೀರು, ಪ್ಲಾಸ್ಟಿಕ್ ಸೇವಿಸಿದರೆ ಮತ್ತೆ ಕೆಲವು ಬಾರಿ ಟ್ರಾಫಿಕ್’ಗೆ ಸಮಸ್ಯೆಯೊಡುತ್ತದೆಂದು ಹೇಳಿದೆ.

ರಹಮುದ್ದೀನ್ ಮೇಲೆ ಗೋಹತ್ಯೆಯ ಆರೋಪ ಮಾಡಲಾಗಿದೆ. ಆದರೆ ಅವರನ್ನು ಬಂಧಿಸಿದ ಸಂದರ್ಭದಲ್ಲಿ ಅವರು ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿರಲಿಲ್ಲ. ಅವರಿಗೆ ನ್ಯಾಯಾಲಯ ಇದೀಗ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

Related Articles

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಎಫ್’ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಆದೇಶ, 14 ಮಂದಿ ಬಂಧನ

ಬೆಂಗಳೂರ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್'ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ...
Translate »
error: Content is protected !!