ಅಡಿಕೆ ಬೆಲೆಯಲ್ಲಿ ಭಾರಿ ಏರಿಕೆ : 75 ಸಾವಿರ ಮುಟ್ಟಿದ ಕ್ವಿಂಟಾಲ್

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

ಹೋಟೆಲ್ ನಲ್ಲಿ ಚೆಕ್ ಔಟ್ ಮಾಡಿ ಬಿಲ್ಲು ಪಾವತಿ ಮಾಡದೆ ದಂಪತಿ ಪರಾರಿ

ಗೋವಾ (ಜ.24): ಗೋವಾ ಮೂಲದ ವ್ಯಕ್ತಿಯೊಬ್ಬ ವಿಐಪಿ ಎಂದು ಹೇಳಿಕೊಂಡು ಹೋಟೆಲ್​​ವೊಂದನ್ನ ವಂಚಿಸಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಹೋಟೆಲ್ ನಲ್ಲಿ ವಿಐಪಿ ಎಂದು ಕೊಂಡು ಉಳಿದುಕೊಂಡ ದಂಪತಿಗಳು ಬಿಲ್​ ಪಾವತಿ ಮಾಡುವ ಸಮಯ...

ಶಿವಮೊಗ್ಗ:‌ ಅಡಿಕೆ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು,ಅಡಕೆ ಬೆಳೆಗಾರರಿಗೆ ಸಂತಸ ಉಂಟು ಮಾಡಿದೆ.

ಮಾರುಕಟ್ಟೆಯಲ್ಲಿ ಅಡಕೆ ಬೆಲೆ ಏರಿಕೆ ಕಂಡಿರುವುದು ರೈತರಲ್ಲಿ ಸಂತಸ ಮೂಡಿಸಿದ್ದು, ಹೊಸ ರಾಶಿ ಕ್ವಿಂಟಾಲ್ʼಗೆ 40,159 ರೂಪಾಯಿಯಾಗಿದ್ದು, ಬೆಟ್ಟೆ ಕ್ವಿಂಟಾಲ್ʼಗೆ 41,499 ರೂಪಾಯಿಯಾಗಿದೆ. ಇನ್ನು ಸರಕು ಕ್ವಿಂಟಾಲ್ʼಗೆ 74,996 ರೂಪಾಯಿ ದರಯಿದ್ದು, ಅದೇ ರೀತಿ ರಾಶಿ ಕ್ವಿಂಟಾಲ್ʼಗೆ 39,599 ರೂಪಾಯಿ, ಗೊರಬಲು ಕ್ವಿಂಟಾಲ್ʼಗೆ 31,889 ರೂ. ರಾಶಿ ಕ್ವಿಂಟಾಲ್ ಗೆ 39,599 ರೂಪಾಯಿ ಬೆಲೆಯಿದೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

Related Articles

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಎಫ್’ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಆದೇಶ, 14 ಮಂದಿ ಬಂಧನ

ಬೆಂಗಳೂರ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್'ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ...

ತಕ್ಷಣ ಅಕ್ರಮ ಗಣಿಗರಿಕೆ ನಿಲ್ಲಿಸಬೇಕು ರಾಜ್ಯದ ಎಲ್ಲಾ ಡಿಸಿ ಗಳಿಗೆ ಸಿಎಂ ಸೂಚನೆ

ಶಿವಮೊಗ್ಗ (ಜ.24): ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು. ಗಣಿಗಾರಿಕೆ...
Translate »
error: Content is protected !!