ಪ್ರೇಯಸಿಯೊಂದಿಗೆ ಎಂಗೇಜ್ ಆದ ವೆಸ್ಟ್ ಇಂಡೀಸ್ ಕ್ರಿಕೆಟಿಗ ನಿಕೊಲಸ್ ಪೂರನ್

ಮಹಾರಾಷ್ಟ್ರ ಸಿಎಂ ಗೆ ಖಡಕ್ ಉತ್ತರ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು (ಜ.18): ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ....

ನೇಜಾರು: ಮುಖ್ಯ ರಸ್ತೆಯಲ್ಲಿ ಕಸದ ರಾಶಿ – ಸಾಂಕ್ರಮಿಕ ರೋಗದ ಭೀತಿ

ನೇಜಾರು: ಸಂತೆಕಟ್ಟೆ-ನೇಜಾರು ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು ಇದೀಗ ಸ್ಥಳೀಯರಿಗೆ ಸಾಂಕ್ರಮಿಕ ರೋಗದ ಭೀತಿ ಎದುರಾಗಿದೆ. ಜ್ಯೋತಿ ನಗರದ ಎಂಟನೇ ಅಡ್ಡ ರಸ್ತೆಯ ನಾಮ ಫಲಕದ ಬಳಿಯೇ ವಾಹನದಲ್ಲಿ ಹೋಗುವ ಮಂದಿ...

ಬೆಳಗಾವಿಯ ಕುರಿತು ಅಧಿಕ ಪ್ರಸಂಗದ ಹೇಳಿಕೆ ಬೇಡ, ಉದ್ಧವ್ ಠಾಕ್ರೆಗೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ...

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ – ಮಾಜಿ ಸಿ.ಎಂ ಕುಮಾರಸ್ವಾಮಿ

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ...

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...

ವೆಸ್ಟ್ ಇಂಡೀಸ್ (ನ.17) : ಕ್ರಿಕೆಟ್ ತಂಡದ ಪ್ರತಿಭಾನ್ವಿತ ಆಟಗಾರ ನಿಕೋಲಸ್ ಪೋರನ್ ತಮ್ಮ ಗೆಳತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರೇಯಸಿ ಅಲಿಸ್ಸಾ ಮೈಗಲ್‌ಗೆ ಉಂಗುರ ತೊಡಿಸುತ್ತಿರುವ ಫೋಟೋವನ್ನು ಹಂಚಿಕೊಳ್ಳುವ ಮೂಲಕ ಈ ಸಂತಸದ ಸಂಗತಿಯನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕಳೆದ ಎರಡು ತಿಂಗಳಿನಿಂದ ನಿಕೋಲಸ್ ಪೂರನ್ ಐಪಿಎಲ್‌ನಲ್ಲಿ ತೊಡಗಿಸಿಕೊಂಡಿದ್ದರು.ಈ ಟೂರ್ನಿ ಮುಗಿಸಿದ ಬಳಿಕ ತಮ್ಮ ನಿಶ್ಚಿತಾರ್ಥವನ್ನು ಪೂರನ್ ಮಾಡಿಕೊಂಡಿದ್ದಾರೆ.

ಪೋರನ್ ತಮ್ಮ ನಿಶ್ಚಿತಾರ್ಥದ ಬಗ್ಗೆ ಸಂತಸವನ್ನು ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ “ನಮ್ಮನ್ನು ದೇವರು ಆಶೀರ್ವದಿಸಿದ್ದಾರೆ. ನಾನು ಮತ್ತು ಅಲಿಸ್ಸಾ ಮೈಗಲ್ ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ. ನಿನ್ನನ್ನು ಇಷ್ಟಪಡುತ್ತೇನೆ ಮೈಗ್ಸ್. ನಿನ್ನನ್ನು ಪಡೆದುಕೊಮಡಿರುವೆ” ಎಂದು ಪೂರನ್ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಹೊಸ ಆಡಳಿತದಲ್ಲಿ ಪಾಲು ಪಡೆದ ಭಾರತೀಯ–ಅಮೆರಿಕನ್ನರು

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೀತಿಗಳನ್ನು ವಿರೋಧಿಸಿ 2018 ರಲ್ಲಿ ವಿದೇಶಿ ಸೇವೆ ತ್ಯಜಿಸಿದ್ದ ಅಮೆರಿಕದ ರಾಜತಾಂತ್ರಿಕರೊಬ್ಬರನ್ನು ನೂತನ ಅಧ್ಯಕ್ಷ ಜೋ ಬೈಡನ್ ಅವರು ರಾಜ್ಯ ಇಲಾಖೆಯ ಪ್ರಮುಖ ಸ್ಥಾನಕ್ಕೆ...

ಇಂಡೋನೇಷ್ಯಾದಲ್ಲಿ ಭಾರಿ ಭೂಕಂಪ : ಸಾವನ್ನಪ್ಪಿದವರ ಸಂಖ್ಯೆ 57 ಕ್ಕೆ ಏರಿಕೆ

ಜಕಾರ್ತಾ (ಜ.17): ಇಂಡೋನೇಷ್ಯಾದಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 57 ಕ್ಕೆ ಏರಿಕೆಯಾಗಿದೆ. ಇಂಡೋನೇಷ್ಯಾದ ಸುಲವೇಸಿ ಪ್ರಾಂತ್ಯದಲ್ಲಿ ರಿಕ್ಟರ್​ ಮಾಪಕದಲ್ಲಿ 6.2ರಷ್ಟು ತೀವ್ರತೆಯ ಭೂಕಂಪವಾಗಿತ್ತು. ರಸ್ತೆಗಳು, ಮನೆಗಳು, ಬಹುಮಹಡಿ ಕಟ್ಟಡಗಳು, ಆಸ್ಪತ್ರೆಗಳು,...

ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶವವಾಗಿ ಪತ್ತೆ

ಲಲಿತ್‌ಪುರ (ಯುಪಿ): ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ 14 ವರ್ಷದ ಬಾಲಕಿಯ ಶವ ಶುಕ್ರವಾರ ಸಂಜೆ ತಲ್ಬೆಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮಾಲ್‌ಪುರ ಗ್ರಾಮದಲ್ಲಿ ಪತ್ತೆಯಾಗಿದೆ. ಬಾಲಕಿ ಗುರುವಾರ ತನ್ನ ಮನೆಯಿಂದ ನಾಪತ್ತೆಯಾಗಿದ್ದಾಳೆ ಆದರೆ...
Translate »
error: Content is protected !!