ಉಡುಪಿ: ಉಡುಪಿ ಜನಸೇವಾ ಕ್ರೆಡಿಟ್ ಸೌಹಾರ್ದ ಸಹಕಾರಿಯ ವಾರ್ಷಿಕ ಮಹಾಸಭೆಯು ಸಹಕಾರಿಯ ಅಧ್ಯಕ್ಷ ಇರ್ಶಾದುಲ್ಲಾ ಆದಿಲ್ ಅಧ್ಯಕ್ಷತೆಯಲ್ಲಿ ನವೆಂಬರ್ 27 ರಂದು 4:30 ಕ್ಕೆ ಹೂಡೆಯ ಸಾಲಿಹಾತ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ಪ್ರಶಾಂತ್ ಮೊಗವೀರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.