ಬೆಂಗಳೂರಿನ ಅರ್ಚಕನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : SKSSF ಕ್ಯಾಂಪಸ್ ವಿಂಗ್ ಕರ್ನಾಟಕ ರಾಜ್ಯ ಸಮಿತಿಯಿಂದ ಖಂಡನೆ

ಮಹಾರಾಷ್ಟ್ರ ಸಿಎಂ ಗೆ ಖಡಕ್ ಉತ್ತರ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು (ಜ.18): ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ....

ನೇಜಾರು: ಮುಖ್ಯ ರಸ್ತೆಯಲ್ಲಿ ಕಸದ ರಾಶಿ – ಸಾಂಕ್ರಮಿಕ ರೋಗದ ಭೀತಿ

ನೇಜಾರು: ಸಂತೆಕಟ್ಟೆ-ನೇಜಾರು ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು ಇದೀಗ ಸ್ಥಳೀಯರಿಗೆ ಸಾಂಕ್ರಮಿಕ ರೋಗದ ಭೀತಿ ಎದುರಾಗಿದೆ. ಜ್ಯೋತಿ ನಗರದ ಎಂಟನೇ ಅಡ್ಡ ರಸ್ತೆಯ ನಾಮ ಫಲಕದ ಬಳಿಯೇ ವಾಹನದಲ್ಲಿ ಹೋಗುವ ಮಂದಿ...

ಬೆಳಗಾವಿಯ ಕುರಿತು ಅಧಿಕ ಪ್ರಸಂಗದ ಹೇಳಿಕೆ ಬೇಡ, ಉದ್ಧವ್ ಠಾಕ್ರೆಗೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ...

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ – ಮಾಜಿ ಸಿ.ಎಂ ಕುಮಾರಸ್ವಾಮಿ

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ...

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...

ಬೆಂಗಳೂರಿನಲ್ಲಿ 61 ವರ್ಷದ ಅರ್ಚಕ ವೆಂಕಟರಮಣಪ್ಪರಿಂದ 10 ವರ್ಷದ ಅಮಾಯಕ, ಅಪ್ರಾಪ್ತೆ ವಯಸ್ಸಿನ ಮುಸ್ಲಿಂ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು ಮತ್ತೊಮ್ಮೆ ಆಸಿಫಾಳ ಪ್ರಕರಣ ನೆನಪಿಸುವಂತಿದೆ. ಇಂತಹ ನೀಚ ಕೃತ್ಯವನ್ನು SKSSF ಕ್ಯಾಂಪಸ್ ವಿಂಗ್ ಕರ್ನಾಟಕ ರಾಜ್ಯ ಸಮಿತಿಯು ಬಲವಾಗಿ ಖಂಡಿಸುತ್ತಿದೆ. ದೇಶದಾದ್ಯಂತ ವ್ಯಾಪಕವಾಗಿ ಮರುಕಳಿಸುತ್ತಿರು ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸಲು ಕಠಿಣ ಶಿಕ್ಷೆಯನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಇದೆ.

ವೆಂಕಟರಮಣಪ್ಪರನ್ನು ಬಂಧಿಸುವುದರಲ್ಲಿ ಪ್ರಕರಣ ಅಂತ್ಯಗೊಳ್ಳದೆ, ಇನ್ನೂ ಇಂತಹ ಪ್ರಕರಣಗಳು ನಡೆಯದಂತೆ ತಡೆಯಲು ಈ ಅತ್ಯಾಚಾರಿಯನ್ನು ಗಲ್ಲಿಗೇರಿಸಬೇಕೆಂದು SKSSF ಕ್ಯಾಂಪಸ್ ವಿಂಗ್ ಕರ್ನಾಟಕ ರಾಜ್ಯ ಆಗ್ರಹಿಸುತ್ತಿದೆ. ಲವ್ ಜಿಹಾದ್ ಕಾನೂನು ಜಾರಿ ಮಾಡಬೇಕೆಂಬ ಸರ್ಕಾರವು ದೇಶದ ಜನತೆಯನ್ನು ವಕ್ರ ಹಾದಿಯಲ್ಲಿ ಮುನ್ನೆಡೆಸದೆ, ಇನ್ನೂ ಇಂತಹ ಘಟನೆಗಳು ಸಂಭಂವಿಸದಂತೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಂಡು ಹೆಣ್ಣು ಮಕ್ಕಳ ಜೀವನದ ರಕ್ಷಣೆಗೆ ಅಣಿಯಾಗಬೇಕಿದೆಯೆಂದು SKSSF ಕ್ಯಾಂಪಸ್ ವಿಂಗ್ ಕರ್ನಾಟಕ ರಾಜ್ಯಾಧ್ಯಕ್ಷ ಇಬ್ರಾಹಿಂ ಬಾತಿಷಾ ಶಂಸಿ ಕೊಡ್ಲಿಪೇಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ನಮ್ಮ ನಾಡ ಒಕ್ಕೂಟ ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಾ. ಮೊಹಮ್ಮದ್ ಆರಿಫ್ ಮಸೂದ್ ಆಯ್ಕೆ

ಮಂಗಳೂರು : ನಮ್ಮ ನಾಡ ಒಕ್ಕೂಟದ ಮಂಗಳೂರು ತಾಲ್ಲೂಕು ಘಟಕ ರಚನೆಯಾಗಿದ್ದು, ಅಧ್ಯಕ್ಷರಾಗಿ ಡಾ. ಮುಹಮ್ಮದ್ ಆರಿಫ್ ಮಸೂದ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನೀಫ್ ಹಾಜಿ ಬಂದರ್, ಸಾಜಿದ್ ಎ.ಕೆ, ಅಶ್ರಫ್ ಸುರತ್ಕಲ್, ಕಾರ್ಪೋರೇಟರ್ ಶಂಸುದ್ದೀನ್...

ಮಂಗಳೂರು: ಎಬಿವಿಪಿಯಿಂದ ರಕ್ತದಾನ ಶಿಬಿರ

ಮಂಗಳೂರು (ಜ.13) :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಆಯೋಜಿಸಿದ್ದ ವಿವೇಕ ಸ್ಪರ್ಧೆ -2021 ಹಾಗೂ ರಕ್ತದಾನ ಶಿಬಿರವನ್ನು ಮಂಗಳೂರಿನ ಖ್ಯಾತ ಉದ್ಯಮಿಯಾದ ಶ್ರೀಯುತ ಪುಷ್ಪರಾಜ್ ಜೈನ್ ಅವರು ಉದ್ಘಾಟಿಸಿ ,...

ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಆಯ್ಕೆ

ಉಡುಪಿ, ಜ.13: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಜ.3ರಂದು ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ಆಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾ ಸಭೆಯಲ್ಲಿ ಈ ಆಯ್ಕೆ...
Translate »
error: Content is protected !!