ಸ್ಕ್ಯಾನಿಂಗ್ ಮಾಡಿಸಲು ಬಂದ ಗರ್ಭಿಣಿಗೆ ವೈದ್ಯ ನಿಂದ ಲೈಂಗಿಕ ಕಿರುಕುಳ

ಬೆಳಗಾವಿಯ ಕುರಿತು ಅಧಿಕ ಪ್ರಸಂಗದ ಹೇಳಿಕೆ ಬೇಡ, ಉದ್ಧವ್ ಠಾಕ್ರೆಗೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ...

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ – ಮಾಜಿ ಸಿ.ಎಂ ಕುಮಾರಸ್ವಾಮಿ

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ...

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಹೊಸ ಆಡಳಿತದಲ್ಲಿ ಪಾಲು ಪಡೆದ ಭಾರತೀಯ–ಅಮೆರಿಕನ್ನರು

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೀತಿಗಳನ್ನು ವಿರೋಧಿಸಿ 2018 ರಲ್ಲಿ ವಿದೇಶಿ ಸೇವೆ ತ್ಯಜಿಸಿದ್ದ ಅಮೆರಿಕದ ರಾಜತಾಂತ್ರಿಕರೊಬ್ಬರನ್ನು ನೂತನ ಅಧ್ಯಕ್ಷ ಜೋ ಬೈಡನ್ ಅವರು ರಾಜ್ಯ ಇಲಾಖೆಯ ಪ್ರಮುಖ ಸ್ಥಾನಕ್ಕೆ...

ಹೌಸಿಂಗ್ ಲೋನ್ ಕೊಡಿಸುವುದಾಗಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗೆ ಲಕ್ಷಾಂತರ ರೂ ಪಂಗನಾಮ !

ಬಳ್ಳಾರಿ: ಕಡಿಮೆ ಬಡ್ಡಿ ದರದಲ್ಲಿ ಹೌಸಿಂಗ್ ಲೋನ್ ಕೊಡಿಸುವುದಾಗಿ ಪೊಲೀಸ್ ಹೆಡ್ ಕಾನ್ಸ್​ಟೇಬಲ್​​​ಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ರೇಡಿಯೋ ಪಾರ್ಕ್​ ನಿವಾಸಿಯಾಗಿರುವ 43 ವರ್ಷದ ಆರೋಗ್ಯ ಈ ಹುದಯಪ್ಪ...

ಗ್ರೇಟರ್ ನೋಯ್ಡಾ (ನ.27): ಅಲ್ಟ್ರಾಸೌಂಡ್ ಮಾಡಿಸಲು ಹೋಗಿದ್ದ ಗರ್ಭಿಣಿಗೆ ವೈದ್ಯನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ವರದಿಯಾಗಿದೆ.

ಉತ್ತರಪ್ರದೇಶದ ಗ್ರೇಟರ್ ನೋಯ್ಡಾದಲ್ಲಿರುವ ದಾದ್ರಿ ಪ್ರದೇಶದ ವಿದ್ಯಾ ಆಲ್ಟ್ರಾಸೌಂಡ್ ಕೇಂದ್ರದಲ್ಲಿ ಬುಧವಾರ ಮಧ್ಯಾಹ್ನ ಘಟನೆ ನಡೆದಿದೆ.

26 ವರ್ಷದ ಗರ್ಭಿಣಿ ಆಲ್ಟ್ರಾಸೌಂಡ್ ಕೇಂದ್ರಕ್ಕೆ ತೆರಳಿದ್ದ ಸಂದರ್ಭದಲ್ಲಿ ಮದ್ಯ ಸೇವನೆ ಮಾಡಿದ್ದ ವೈದ್ಯ ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಗ್ರೇಟರ್ ನೋಯಿಡಾ ಎಸಿಪಿ 2 ನಿತಿನ್ ಸಿಂಗ್ ಅವರು ನೀಡಿರುವ ಮಾಹಿತಿಯ ಪ್ರಕಾರ, ವೈದ್ಯ ಅನುಚಿತ ವರ್ತನೆ ತೋರಿದ ಬಗ್ಗೆ ಮಹಿಳೆ ದೂರು ನೀಡಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಶ್ನಿಸಿದ ಮಹಿಳೆಯ ಸೋದರ ಸಂಬಂಧಿಗೆ ಬೆದರಿಕೆ ಹಾಕಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ಬೆಳಗಾವಿಯ ಕುರಿತು ಅಧಿಕ ಪ್ರಸಂಗದ ಹೇಳಿಕೆ ಬೇಡ, ಉದ್ಧವ್ ಠಾಕ್ರೆಗೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ...

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ – ಮಾಜಿ ಸಿ.ಎಂ ಕುಮಾರಸ್ವಾಮಿ

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ...

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...
Translate »
error: Content is protected !!