ಬೀದಿಪಾಲಾದ ಮನೋರೋಗಿ ಮಹಿಳೆಯ ರಕ್ಷಣೆ

ಮಹಾರಾಷ್ಟ್ರ ಸಿಎಂ ಗೆ ಖಡಕ್ ಉತ್ತರ ಕೊಟ್ಟ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು (ಜ.18): ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ನೀಡಿರುವ ಹೇಳಿಕೆಗೆ ಖಡಕ್ ತಿರುಗೇಟು ನೀಡಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಓರ್ವ ಮುಖ್ಯಮಂತ್ರಿಯಾಗಿ ಸೌಹಾರ್ದಯುತ ವಾತಾವರಣ ಕೆಡಿಸುವ ಯತ್ನ ನಡೆಸುತ್ತಿರುವುದು ನೋವಿನ ಸಂಗತಿ....

ನೇಜಾರು: ಮುಖ್ಯ ರಸ್ತೆಯಲ್ಲಿ ಕಸದ ರಾಶಿ – ಸಾಂಕ್ರಮಿಕ ರೋಗದ ಭೀತಿ

ನೇಜಾರು: ಸಂತೆಕಟ್ಟೆ-ನೇಜಾರು ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು ಇದೀಗ ಸ್ಥಳೀಯರಿಗೆ ಸಾಂಕ್ರಮಿಕ ರೋಗದ ಭೀತಿ ಎದುರಾಗಿದೆ. ಜ್ಯೋತಿ ನಗರದ ಎಂಟನೇ ಅಡ್ಡ ರಸ್ತೆಯ ನಾಮ ಫಲಕದ ಬಳಿಯೇ ವಾಹನದಲ್ಲಿ ಹೋಗುವ ಮಂದಿ...

ಬೆಳಗಾವಿಯ ಕುರಿತು ಅಧಿಕ ಪ್ರಸಂಗದ ಹೇಳಿಕೆ ಬೇಡ, ಉದ್ಧವ್ ಠಾಕ್ರೆಗೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ...

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ – ಮಾಜಿ ಸಿ.ಎಂ ಕುಮಾರಸ್ವಾಮಿ

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ...

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...

ಉಡುಪಿ (ನ. 27): ಉಡುಪಿಯ ಉದ್ಯಾವರದಲ್ಲಿ ಕಳೆದ ಮೂರು ದಿನಗಳಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯೋರ್ವರು ಮಾನಸಿಕ ರೋಗಿಯಾಗಿ ತಿರುಗಾಡುತ್ತಿದ್ದು, ಮಹಿಳೆಯ ರಕ್ಷಣೆ ಹಾಗೂ ಚಿಕಿತ್ಸೆಗಾಗಿ ವಿಶು ಶೆಟ್ಟಿ ಅಂಬಲಪಾಡಿಯವರು ಮಹಿಳಾ ಪೊಲೀಸರ ಸಹಾಯದಿಂದ ರಕ್ಷಿಸಿ ಉಡುಪಿಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನವೆಂಬರ್ 27ರ ರಾತ್ರಿ ನಡೆದಿದೆ.

ಮಹಿಳೆ ಮುನಿಯಮ್ಮ(40ವ) ಮೂಲತಃ ಹಾಸನದವರಾಗಿದ್ದು ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನ ವಾಮಂಜೂರಿನಲ್ಲಿ ವಾಸಿಸುತ್ತಿದ್ದೇನೆ ಎಂದಿದ್ದಾರೆ. ಗಂಡ ಹಾಗೂ ಮಗಳು ತೀರಿಕೊಂಡಿದ್ದಾರೆ. ತನಗೆ ಕೆಲವರು ಉಪಟಳ, ಬೆದರಿಕೆ, ಹಿಂಸೆ ಮಾಡುತ್ತಿದ್ದು ಹೆದರಿ ಉಡುಪಿಗೆ ಬಂದಿದ್ದೇನೆ ಎಂದು ಅಸ್ಪಷ್ಟವಾಗಿ ಏನೇನೋ ಮಾತನಾಡುತ್ತಾರೆ. ಮನನೊಂದು ಹಾಗೂ ಯಾರಿಂದಲೋ ತೊಂದರೆಗೊಳಗಾಗಿ ಮಹಿಳೆ ಮಾನಸಿಕ ರೋಗಿಯಾಗಿದ್ದಾರೆ ಎಂಬುದು ಮೇಲ್ನೋಟಕ್ಕೆ ಸಿಗುವ ಮಾಹಿತಿ. ಮಹಿಳೆಯ ಉದರದಲ್ಲಿ ಗಾಯವಾಗಿದ್ದು ವ್ಯಕ್ತಿಯೊಬ್ಬ ಚಾಕುವಿನಲ್ಲಿ ಚುಚ್ಚಿದ್ದಾನೆ ಎಂಬ ಮಾಹಿತಿ ಮಹಿಳೆ ನೀಡಿದ್ದಾರೆ. ಸಂಬಂಧಿಕರು ಅಥವಾ ಸಂಬಂಧಪಟ್ಟವರು ಬಾಳಿಗಾ ಆಸ್ಪತ್ರೆ ಅಥವಾ ಮಹಿಳಾ ಪೊಲೀಸ್ ಠಾಣೆ(0820 2525599) ಸಂಪರ್ಕಿಸಬೇಕೆಂದು ವಿಶು ಶೆಟ್ಟಿ ಅವರು ವಿನಂತಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಇಂತಹ ಮನೋರೋಗಿ ಮಹಿಳೆಯರಿಗೆ ರಕ್ಷಣೆ ಹಾಗೂ ಚಿಕಿತ್ಸೆಗೆ ಸರಕಾರದ ಯಾವುದೇ ವ್ಯವಸ್ಥೆ ಇಲ್ಲದ ಕಾರಣ ಮಹಿಳೆಯು ಬೀದಿಬದಿ ಯಾರಿಂದಲೂ ದೌರ್ಜನ್ಯಕ್ಕೆ ಒಳಗಾಗ ಬಾರದು ಹಾಗೂ ಸಹಜ ಸ್ಥಿತಿಗೆ ತರುವ ಬಗ್ಗೆ ವಿಶು ಶೆಟ್ಟಿಯವರು ಜವಾಬ್ದಾರಿ ಹೊತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ನೇಜಾರು: ಮುಖ್ಯ ರಸ್ತೆಯಲ್ಲಿ ಕಸದ ರಾಶಿ – ಸಾಂಕ್ರಮಿಕ ರೋಗದ ಭೀತಿ

ನೇಜಾರು: ಸಂತೆಕಟ್ಟೆ-ನೇಜಾರು ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು ಇದೀಗ ಸ್ಥಳೀಯರಿಗೆ ಸಾಂಕ್ರಮಿಕ ರೋಗದ ಭೀತಿ ಎದುರಾಗಿದೆ. ಜ್ಯೋತಿ ನಗರದ ಎಂಟನೇ ಅಡ್ಡ ರಸ್ತೆಯ ನಾಮ ಫಲಕದ ಬಳಿಯೇ ವಾಹನದಲ್ಲಿ ಹೋಗುವ ಮಂದಿ...

ಪಡುಕೆರೆಯಲ್ಲಿ ಮರೀನಾ ಅಲ್ಲ, ಮೀನುಗಾರರ ಬದುಕಿನ ಮೇಲೆ ಸಮಾಧಿ ನಿರ್ಮಾಣಕ್ಕೆ ಪ್ರಯತ್ನ: ರಮೇಶ್ ಕಾಂಚನ್

ಉಡುಪಿ : ಪಡುಕೆರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮರೀನಾ ದಿಂದ ಮೀನುಗಾರರಿಗೆ ಯಾವುದೇ ಲಾಭ ಇಲ್ಲ. ಇದು ಮೀನುಗಾರರ ಬದುಕಿನ ಮೇಲೆ ಸಮಾಧಿ ನಿರ್ಮಿಸಲು ಪ್ರಯತ್ನ ನಡೆದಿದೆ ಎಂದು ನಗರಸಭಾ ಸದಸ್ಯ, ವಿಪಕ್ಷ...

ಹೆಬ್ರಿ: ಅಕ್ರಮ ಕೋವಿ ಹೊಂದಿದ್ದ ವ್ಯಕ್ತಿಯ ಸೆರೆ

ಹೆಬ್ರಿ, ಜ.17: ಯಾವುದೇ ಪರವಾನಿಗೆ ಇಲ್ಲದ ಕೋವಿಯನ್ನು ಕೊಂಡೊಯ್ಯುತ್ತಿದ್ದ ಓರ್ವನನ್ನು ಹೆಬ್ರಿ ಪೊಲೀಸರು ಜ.17ರಂದು ಬೆಳಗ್ಗೆ ಬೆಂಡುಗುಡ್ಡೆಯಿಂದ -ಪರಂಗಿಬೈಲು ರಸ್ತೆಯಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಮುದ್ರಾಡಿ ಗ್ರಾಮದ ಬಲ್ಲಾಡಿ ಪರಂಗಿಬೈಲು ನಿವಾಸಿ ಸಂತೋಷ ಗೌಡ...
Translate »
error: Content is protected !!