ಎಂಟು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಆರೋಪಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ಲಖನೌ (ಡಿ.2): ಎಂಟು ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ನಡೆದು 20 ತಿಂಗಳ ವಿಚಾರಣೆ ಬಳಿಕ ಇದೀಗ ಉತ್ತರಪ್ರದೇಶದ ಫಿರೋಜ್ ಬಾದ್ ಜಿಲ್ಲಾ ನ್ಯಾಯಾಲಯ ಪಾಪಿಗೆ ಪೋಸ್ಕೋ ಕಾಯ್ದೆಯಡಿ ಮರಣ ದಂಡನೆ ಶಿಕ್ಷೆ ವಿಧಿಸಿದೆ.

ಫಿರೋಜ್ ಬಾದ್ ನ ಸಿರ್ಸಾಗಾಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಚಂದಾಪುರ್ ಗ್ರಾಮದಲ್ಲಿ 2019 ಮಾರ್ಚ್ 17 ರಂದು ನೆರೆ ಮನೆಯವರ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ 8 ವರ್ಷದ ಬಾಲಕಿ ನಾಪತ್ತೆಯಾಗಿದ್ದಳು. ಹುಡುಕಾಟ ನಡೆಸಿದಾಗ ರಾತ್ರಿ 10 ಗಂಟೆ ಸುಮಾರಿನಲ್ಲಿ ಶಿವ ಶಂಕರ್ ಜೊತೆಯಲ್ಲಿ ಆ ಬಾಲಕಿಯನ್ನು ಕೊನೆಯದ್ದಾಗಿ ನೋಡಿದ್ದಾಗಿ ಕೆಲವರು ಮಾಹಿತಿ ನೀಡಿದ್ದರು. ಮಾರನೇ ದಿನ ಕತ್ತು ಹಿಸುಕಿದ ರೀತಿಯಲ್ಲಿ ಗೋಧಿ ಹೊಲದಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು.

ಮಧ್ಯೆ , ಆರೋಪಿ ಶಿವ ಶಂಕರ್ ಮತ್ತು ಆತನ ಪೋಷಕರು ಊರಿನಿಂದ ಪಲಾಯನ ಮಾಡಿದ್ದರು. ಇದರ ಆಧಾರದ ಮೇಲೆ ಬಾಲಕಿಯ ಪೋಷಕರು ದೂರು ದಾಖಲಿಸಲಾಗಿತ್ತು. ಪೋಕ್ಸೋ ಕಾಯ್ದೆ ಹಾಗೂ ಅತ್ಯಾಚಾರ, ಕೊಲೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿತ್ತು. ಹಲವು ದಿನಗಳ ನಂತರ ಆತನನ್ನು ಬಂಧಿಸಲಾಗಿತ್ತು.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸೆ 27 ಭಾರತ್ ಬಂದ್ ಗೆ ವೆಲ್ಪೇರ್ ಪಾರ್ಟಿ ಉಡುಪಿ ಸಂಪೂರ್ಣ ಬೆಂಬಲ – ಅಬ್ದುಲ್ ಅಜೀಜ್

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್’ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

ಬೈಂದೂರು:ಅಕ್ಷರ ದಾಸೋಹ ನೌಕರರ ಬೃಹತ್ ಪ್ರತಿಭಟನೆ

ಕೇಂದ್ರ ಯೋಜನೆ ಸ್ಕೀಮ್ ನೌಕರರನ್ನು ಖಾಯಂಗೊಳಿಸಿ,ಬಜೆಟ್ ನಲ್ಲಿ ಅನುದಾನ ಹೆಚ್ಚಳ ಮಾಡಬೇಕು.ಶಾಲೆಗಳಲ್ಲಿ ಗ್ರೂಪ್ "ಡಿ" ನೌಕರರು ಇಲ್ಲದಿರುವುದರಿಂದ ಈ ನೌಕರರಿಂದಲೇ ಶಾಲಾಸ್ವಚ್ಚತೆ,ಕೈತೋಟ ನಿವ೯ಹಣೆ,ಶಾಲಾ ಸಮಯದ ಗಂಟೆ ಬಾರಿಸುವುದು ಇನ್ನಿತರ ಕೆಲಸ ನೀಡಿ ಈ...

ಸೆಪ್ಟೆಂಬರ್ 27 ರಂದು ನಡೆಯುವ ರೈತ ಪರ ಹೋರಾಟದಲ್ಲಿ ಭಾಗವಹಿಸಲು ಸಾಲಿಡಾರಿಟಿ ಕರೆ

ಉಡುಪಿ: ಸೆಪ್ಟೆಂಬರ್ 27 ರಂದು ದೇಶಾದ್ಯಂತ ರೈತ ಸಂಘಟನೆಗಳು ಭಾರತ್ ಬಂದ್'ಗೆ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಉಡುಪಿ ನಗರದಲ್ಲಿ ವಿವಿಧ ಸಂಘಟನೆಗಳು ಸೇರಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಜಾಥ ಮತ್ತು...

Related Articles

ಕಾರ್ಕಳ ಕಾಂಗ್ರೆಸ್ ನಿಂದ ಸೆ.25 ರಂದು ಪಂಜಿನ ಮೆರವಣಿಗೆ

ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸುವ ನೆಪದಲ್ಲಿ ಪುರಾತನ ಶ್ರದ್ದಾ ಕೇಂದ್ರಗಳನ್ನು ದ್ವಂಸಗೊಳಿಸುತ್ತಿರುವ ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿ ಜನಜಾಗೃತಿಗಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಕಾರ್ಕಳ ಯುವ ಕಾಂಗ್ರೆಸ್ ನೇತೃತ್ವದಲ್ಲಿ, ಕಾರ್ಕಳ...
Translate »
error: Content is protected !!