ರೆಮೋ ಡಿ’ಸೋಜಾ ಅವರಿಗೆ ಹೃದಯಾಘಾತ, ಐಸಿಯುಗೆ

ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ವಿಟ್ಲ (ಜ.25): ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಂಕ್ ನ ಕಚೇರಿಯ ಬೀಗ...

ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದನ ಮೇಲೆ ದಾಳಿ

ಚಂಡೀಗಢ್: ಸಿಂಘು ಗಡಿ ಪ್ರದೇಶದಲ್ಲಿ ಆಯೋಜಿಸಿದ್ದ “ಜನ್ ಸಂಸದ್” ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದ ರವ್ ನೀತ್ ಸಿಂಗ್ ಬಿಟ್ಟು ಅವರ ಮೇಲೆ ಹಲ್ಲೆ ನಡೆಸಿ, ಟರ್ಬನ್ ಅನ್ನು ಹಿಡಿದೆಳೆದ ಘಟನೆ ನಡೆದಿರುವುದಾಗಿ...

ಕೊರೊನ ಸೊಂಕಿಗೋಳಗಾಗಿದ್ದ ಫುಟ್ ಬಾಲ್ ಆಟಗಾರರು ವಿಮಾನ ದುರಂತದಲ್ಲಿ ಮೃತ್ಯು

(ಜ.25) :ಕೊರೊನಾ ವೈರಸ್​ ಸೋಂಕಿಗೆ ಒಳಗಾದ ಬಳಿಕ ಪ್ರತ್ಯೇಕವಾಗಿ ಪ್ರಯಾಣಿಸುತ್ತಿದ್ದ ಬ್ರೆಜಿಲ್​ ಕ್ಲಬ್​ ಪಾಲ್ಮಾಸ್​ ಫುಟ್​​ಬಾಲ್​ ಆಟಗಾರರಿದ್ದ ವಿಮಾನ ಅಪಘಾತಕ್ಕೀಡಾದ ಪರಿಣಾಮ ನಲ್ವರು ಮೃತಪಟ್ಟಿದ್ದಾರೆ. ಉತ್ತರ ರಾಜ್ಯದ ಟೊಕಾಂಟಿನ್ಸ್​ನಲ್ಲಿ ವಿಮಾನ ಟೇಕಾಫ್​ ಆಗುತ್ತಿದ್ದ ವೇಳೆ...

ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ : 15 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ (ಜ.25): ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಶಾಲಾ ವಾಹನ ಪಲ್ಟಿ ಆದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್...

ಚೀನಾ ಮತ್ತು ಭಾರತದ ಸೈನಿಕರ ನಡುವೆ ಲಘು ಸಂಘರ್ಷ: ಕಮಾಂಡರ್ ಗಳಿಂದ ಸಮಸ್ಯೆ ಇತ್ಯರ್ಥ

ನವದೆಹಲಿ: ಭಾರತ ಮತ್ತು ಚೀನಾದ ಗಡಿ ಸಮಸ್ಯೆ ಮತ್ತೆ ಮತ್ತೆ ಸುದ್ದಿಯಲ್ಲಿದ್ದು ಇದೀಗ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ ಉತ್ತರ ಸಿಕ್ಕಿಮ್ ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಲಘು ಸಂಘರ್ಷ...

ಬಾಲಿವುಡ್ ನೃತ್ಯ ಸಂಯೋಜಕ ರೆಮೋ ಡಿ’ ಸೋಜಾ ಅವರಿಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅವರ ಕುಟುಂಬದ ಆಪ್ತ ಮೂಲಗಳ ಪ್ರಕಾರ ಕೋಕಿಲಾಬೆನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ರೆಮೋ ಡಿ’ ಸೋಜಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. “ಅವರಿಗೆ ಹೃದಯಾಘಾತವಾಗಿತ್ತು.ಸದ್ಯಕ್ಕೆ ವೈದ್ಯರು ಆಂಜಿಯೋಗ್ರಫಿ ಮಾಡಿದ್ದಾರೆ ಮತ್ತು ಅವರು ಪ್ರಸ್ತುತ ಐಸಿಯುನಲ್ಲಿದ್ದಾರೆ” ಎಂದು ಮೂಲಗಳು ಪಿಟಿಐಗೆ ತಿಳಿಸಿವೆ.

“ರೇಸ್ 3” ನಿರ್ದೇಶಕರನ್ನು ಇಂದು ಮಧ್ಯಾಹ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. “ಅವರ ಆರೋಗ್ಯ ಇದೀಗ ಸ್ಥಿರವಾಗಿದೆ. ವೈದ್ಯರ ನಿಗಾದಲ್ಲಿದ್ದಾರೆ, ” ಎಂದು ಮೂಲಗಳು ತಿಳಿಸಿವೆ. “ತುಮ್ ಬಿನ್”, “ಕಾಂಟೆ”, “ಧೂಮ್”, “ರಾಕ್ ಆನ್” ಮತ್ತು “ಯೆ ಜವಾನಿ ಹೈ ದಿವಾನಿ” ಚಿತ್ರಗಳಿಗೆ ಕೆಲಸ ಮಾಡಿದ್ದ ಡಿ’ ಸೋಜಾ ಬಾಲಿವುಡ್‌ನಲ್ಲಿ ಪ್ರಸಿದ್ಧ ನೃತ್ಯ ನಿರ್ದೇಶಕರಲ್ಲಿ ಒಬ್ಬರು.

“ಫಾಲ್ತು”, “, “ಎಬಿಸಿಡಿ”, “ಎ ಫ್ಲೈಯಿಂಗ್ ಜಾಟ್”, “ರೇಸ್ 3” ಮತ್ತು ತೀರಾ ಇತ್ತೀಚೆಗೆ “ಸ್ಟ್ರೀಟ್ ಡ್ಯಾನ್ಸರ್” ಚಿತ್ರಗಳನ್ನು ಅವರು ನಿರ್ದೇಶನ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

Related Articles

ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದನ ಮೇಲೆ ದಾಳಿ

ಚಂಡೀಗಢ್: ಸಿಂಘು ಗಡಿ ಪ್ರದೇಶದಲ್ಲಿ ಆಯೋಜಿಸಿದ್ದ “ಜನ್ ಸಂಸದ್” ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದ ರವ್ ನೀತ್ ಸಿಂಗ್ ಬಿಟ್ಟು ಅವರ ಮೇಲೆ ಹಲ್ಲೆ ನಡೆಸಿ, ಟರ್ಬನ್ ಅನ್ನು ಹಿಡಿದೆಳೆದ ಘಟನೆ ನಡೆದಿರುವುದಾಗಿ...

ಚೀನಾ ಮತ್ತು ಭಾರತದ ಸೈನಿಕರ ನಡುವೆ ಲಘು ಸಂಘರ್ಷ: ಕಮಾಂಡರ್ ಗಳಿಂದ ಸಮಸ್ಯೆ ಇತ್ಯರ್ಥ

ನವದೆಹಲಿ: ಭಾರತ ಮತ್ತು ಚೀನಾದ ಗಡಿ ಸಮಸ್ಯೆ ಮತ್ತೆ ಮತ್ತೆ ಸುದ್ದಿಯಲ್ಲಿದ್ದು ಇದೀಗ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ ಉತ್ತರ ಸಿಕ್ಕಿಮ್ ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಲಘು ಸಂಘರ್ಷ...

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...
Translate »
error: Content is protected !!