ಯಶೋದ ಆಟೋ ಚಾಲಕರ ಮತ್ತು ಮಾಲಕರ ಸಂಘ(ರಿ)ದ ಕಛೇರಿ ಉದ್ಘಾಟನೆ.

ಉಡುಪಿ:15 ನೇ ಡಿಸೆಂಬರ್ 2020 ರ ಮಂಗಳವಾರದಂದು ಕೃಷ್ಣಮಠ ಪಾರ್ಕಿಂಗ್ ಬೈಲಕೆರೆ ಹೋಟೆಲ್ ಮಥುರದ ಹತ್ತಿರ ಯಶೋದ ಆಟೋ ಚಾಲಕರ ಮತ್ತು ಮಾಲಕರ ಸಂಘ (ರಿ) ಇದರ ಪ್ರಧಾನ ಕಛೇರಿಯನ್ನು ಉಡುಪಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಬ್ದುಲ್ ಖಾದರ್ ರವರು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಕಾನೂನು ಎಲ್ಲರಿಗೂ ಒಂದೇ ಆಗಿದ್ದು ಅದರ ಪರಿಪಾಲನೆ ಮತ್ತು ಶಿಸ್ತು ನಮ್ಮ ಜವಾಬ್ದಾರಿಯಾಗಿದೆ ಹಾಗೆಯೇ ಚಾಲಕರಿಗೆ ಅನುಕೂಲವಾಗುವ ವಿವಿಧ ಇನ್ಶುರೆನ್ಸ್ ನ ಬಗೆಗೆ ಮಹತ್ವದ ಮಾಹಿತಿಯನ್ನು ನೀಡಿದರು. 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಶೋದ ಆಟೋ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀ ಕೆ.ಕೃಷ್ಣಮೂರ್ತಿ ಆಚಾರ್ಯ ವಹಿಸಿದ್ದರು.

ಹಾಗೆಯೇ  ಮುಖ್ಯ ಅತಿಥಿಗಳಾಗಿ ಬಂದ ಉದ್ಯಮಿ ಶ್ರೀಮಹಿಷಮರ್ದಿನಿ ಲ್ಯಾಂಡ್ ಲಿಂಕ್ಸ್ ಮಾಲಕರಾದ ಭಾಸ್ಕರ್ ಶೇರಿಗಾರ್ ಹಾಗೂ ಯಶೋದ ಆಟೋ ಯೂನಿಯನ್ ಗೌರವ ಸಲಹೆಗಾರರಾಗಿದ್ದ ಅವರು ಮಾತನಾಡಿ ನಾನು ಕೂಡ 82 ಇಸವಿಯಲ್ಲಿ ನಾನು ಕೂಡ ಒಬ್ಬ ಆಟೋ ಡ್ರೈವರ್ ಆಗಿ ಇದ್ದೆ ಆವಾಗ ಆಟೋ ಚಾಲಕರಿಗೆ ಅಷ್ಟೊಂದು ತೊಂದರೆ ಇರಲಿಲ್ಲ ಈಗ ಮಾತ್ರ ತುಂಬಾ ತೊಂದರೆ ಇದೆ ಹಾಗಾಗಿ ನಾನು ನಿಮ್ಮೊಂದಿಗೆ ಸದಾ ಇರುತ್ತೇನೆ ಎಂದು ಮಾತಾಡಿ ಮುಗಿಸಿದರು. ಮತ್ತು ಪ್ರಶಾಂತ್ ಪೂಜಾರಿ, ಮಹೇಶ್ ಮಲ್ಪೆ, ಗಣೇಶ್ ಉಪಸ್ಥಿತರಿದ್ದರು. ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಂಜಿಬೆಟ್ಟು ಸ್ವಾಗತಿಸಿದರು, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಆಚಾರಿ, ತಾಲ್ಲೂಕು ಅಧ್ಯಕ್ಷರಾದ ಶ್ರೀ ಹರೀಶ್ ಅಮೀನ್ ವಂದಿಸಿದರು. ನಿರೂಪಣೆಯನ್ನು ದಿವಾಕರ್ ಕಡೆಕಾರು ಮಾಡಿದರು

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

Translate »
error: Content is protected !!