ಖ್ಯಾತ ಅಂಕಣಗಾರ ಡಾ. ಮಹಿಂದರ್ ವಾತ್ಸಾ ಇನ್ನಿಲ್ಲ

ಮುಂಬೈ (ಡಿ.28): ಲೈಂಗಿಕ ಆರೋಗ್ಯ ಕುರಿತಂತೆ ಬರೆಯುತ್ತಿದ್ದಂತ ಆಸ್ಕ್ ದಿ ಎಕ್ಸ್ ಪರ್ಟ್ ಇನ್ ಮುಂಬೈ ಮಿರರ್ ಮೂಲಕ ಜನರಲ್ಲಿ ಖ್ಯಾತ ಅಂಕಣಕಾರಾಗಿ ಗುರ್ತಿಸಿಕೊಂಡಿದ್ದಂತ ಡಾ.ಮಹಿಂದರ್ ವಾತ್ಸಾ ಅನಾರೋಗ್ಯದಿಂದ ನಿಧನರಾದರು.

ಅವರಿಗೆ (96) ವರ್ಷ ವಯಸ್ಸಾಗಿತ್ತು.ತಮ್ಮ ಲೈಂಗಿಕ ಆರೋಗ್ಯ ಅಂಕಣ ‘ಆಸ್ಕ್ ದಿ ಎಕ್ಸ್ ಪರ್ಟ್ ಇನ್ ಮುಂಬೈ ಮಿರರ್’ ಎಂಬ ಅಂಕಣದ ಮೂಲಕ ಓದುಗರಿಗೆ ಚಿರಪರಿಚಿತರಾಗಿದ್ದಂತ ಇವರು ವಯೋ ಸಹಜ ಖಾಯಿಲೆಯಿಂದ ಇಂದು ನಿಧನರಾಗಿದ್ದಾರೆ.

ಇವರು 1960ರ ದಶಕದಲ್ಲಿ ಮಹಿಳಾ ನಿಯತಕಾಲಿಕೆಯಲ್ಲಿ ವೈದ್ಯಕೀಯ ಸಲಹೆಯನ್ನು ನೀಡಿದ ಡಾ.ಮಹಿಂದರ್ ವತ್ಸಾ ಅವರು, ಅಂಕಣಕಾರರಾಗಿ ವೃತ್ತಿ ಜೀವನವನ್ನು ಆರಂಭಿಸಿದರು.

ಕುಟುಂಬ ಯೋಜನಾ ಸಂಘ (ಎಫ್ ಪಿಎಐ)ಯಲ್ಲಿ ಸಲಹೆಗಾರರಾಗಿ ಕೆಲಸ ಮಾಡುತ್ತಿರುವಾಗ, ದೇಶದಲ್ಲಿ ಲೈಂಗಿಕ ಸಮಾಲೋಚನೆ ಮತ್ತು ಶಿಕ್ಷಣ ಕಾರ್ಯಕ್ರಮವನ್ನು ಜಾರಿಗೆ ತರಬೇಕು ಎಂದು ಅವರು ಸಲಹೆ ಮಾಡಿದರು. ಅವರ ಸಲಹೆಯ ಮೇರೆಗೆ 1974ರಲ್ಲಿ ಸಂಸ್ಥೆಯು ಭಾರತದ ಮೊದಲ ಲೈಂಗಿಕ ಶಿಕ್ಷಣ, ಆಪ್ತ ಸಮಾಲೋಚನೆ ಮತ್ತು ಚಿಕಿತ್ಸಾ ಕೇಂದ್ರ ಕೂಡ ಆರಂಭಗೊಂಡಿತ್ತು.

ಆತ್ಮೀಯ ಓದುಗರೇ, ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ

ಉಡುಪಿ,( ಡಿ.27): ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ...

ನಮ್ಮ ನಾಡ ಒಕ್ಕೂಟ ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್ ಕಮಿಟಿ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್, ಈ-ಶ್ರಮ್ ಕಾರ್ಡ್ ಮತ್ತು ವಿದ್ಯಾರ್ಥಿವೇತನ ಶಿಬಿರ

ದಿನಾಂಕ 26 (ಡಿ.2021), ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ(ರಿ) ಬೈಂದೂರು ಘಟಕ ಮತ್ತು ಹಳಗೇರಿ ಓವರ್ಸೀಸ್...

ಮಂಗಳೂರು : ಇಂಜಿನಿಯರಿಂಗ್ ವಿದ್ಯಾರ್ಥಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಮಂಗಳೂರು (ಡಿ.26): ಇಲ್ಲಿನ ಸುರತ್ಕಲ್ ನ ಇಂಜಿನಿಯರಿಂಗ್ ಕಾಲೇಜ್ ನ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಸೌರವ್ ಎನ್ನುವ ಬಿಹಾರ ಮೂಲದ ದ್ವಿತೀಯ ವರ್ಷದ ವಿದ್ಯಾರ್ಥಿ ಸೌರವ್...

Related Articles

ಯು. ಪಿ ಚುನಾವಣೆ : ಎಎಪಿ 150 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಲಕ್ನೋ (ಜ.18): ಮುಂದಿನ ತಿಂಗಳು ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಆಮ್ ಆದ್ಮಿ ಪಕ್ಷ (ಎಎಪಿ) ತನ್ನ 150 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಗರಿಷ್ಠ...

ಮಹಾರಾಷ್ಟ್ರದ ಕೋವಿಡ್ ಸಾವುಗಳ ಕುರಿತು ಶಾಕಿಂಗ್ ಸಂಗತಿ ಬಹಿರಂಗ

ಮುಂಬೈ (ಜ.18): ಮಹಾರಾಷ್ಟ್ರದಲ್ಲಿ ಕಳೆದ 48 ದಿನಗಳಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳಲ್ಲಿ ಸಾವನ್ನಪ್ಪಿರುವ ಕೊರೋನಾ ಸೋಂಕಿತರಲ್ಲಿ‌, 68% ಮೃತರು ಲಸಿಕೆ ಪಡೆದಿರಲಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಮತ್ತು...

ಯು. ಪಿ ಚುನಾವಣೆ : ಐಶ್ವರ್ಯ ಸೆಂಗಾರ್ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ

ಉನ್ನಾವೋ, (ಜ.16): ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಬಿಡುಗಡೆ ಮಾಡಿರುವ ಈ ಮೊದಲ ಪಟ್ಟಿಯಲ್ಲಿ ಉನ್ನಾವೋ ಸಾಮೂಹಿಕ ಅತ್ಯಾಚಾರ...
Translate »
error: Content is protected !!