ಟೆಸ್ಟ್ ಕ್ರಿಕೆಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಜಯ

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

ಮತ್ತೆ ಸಚಿವರ ಖಾತೆ ಅದಲು ಬದಲು : ಆನಂದ್ ಸಿಂಗ್ ಗೆ ಮೂಲಸೌಕರ್ಯ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ

ಬೆಂಗಳೂರು (ಜ.25) : ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದಂತ ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ. ಕೋವಿಡ್ ನಿಯಂತ್ರಣದ ಸಲುವಾಗಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ...

ಮಾಸ್ಕ್ ಹಾಕಲು ನಿರಾಕರಿಸಿದ್ದ ಮೆಕ್ಸಿಕೊ ಅಧ್ಯಕ್ಷರಿಗೆ ಕೊರೊನ

ಮೆಕ್ಸಿಕೊ (ಜ.25) : ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಕೊರೊನಾದಿಂದ ಬಳಲುತ್ತಿದ್ದಾರೆ. ಕೊರೊನಾದಿಂದ ಹೊರ ಬರಲು ಆಂಡ್ರೆಸ್ ಅನುಸರಿಸಲಾಗ್ತಿರುವ ನಿಯಮಗಳ ಬಗ್ಗೆ ತೀವ್ರ ಟೀಕೆಗೊಳಗಾಗಿದ್ದರು. ಹಾಗೆ ಕೊರೊನಾ ಸಂದರ್ಭದಲ್ಲಿ ಮಾಸ್ಕ್...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

ಭಟ್ಕಳ ದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಭಟ್ಕಳ(ಜ.25):ಭಟ್ಕಳದಲ್ಲಿ ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರಕೊಪ್ಪದ ಕೊಂಕಣತಿಬೈಲ್‌ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂದು...

ಮೆಲ್ಬೋರ್ನ್‌: ಭಾರತ ತಂಡದ ಶಿಸ್ತುಬದ್ಧ ದಾಳಿಗೆ ನಲುಗಿದ ಆಸ್ಟ್ರೇಲಿಯಾ ತಂಡ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್ ಸರಣಿಯ ಬಾಕ್ಸಿಂಗ್‌ ಡೇ ಟೆಸ್ಟ್‌ ದ್ವಿತೀಯ ಇನಿಂಗ್ಸ್‌ನಲ್ಲಿ ಸಾಧಾರಣ ಮೊತ್ತಕ್ಕೆ ಕುಸಿದು ಪ್ರವಾಸಿ ಟೀಮ್‌ ಇಂಡಿಯಾಗೆ ಸುಲಭ ಗುರಿ ನೀಡಿತ್ತು.

133 ರನ್‌ಗಳಿಂದ ದ್ವಿತೀಯ ಇನಿಂಗ್ಸ್‌ ಮುಂದುವರಿಸಿದ ಆಸ್ಟ್ರೇಲಿಯಾ, 103.1 ಓವರ್‌ಗಳಿಗೆ 200 ರನ್‌ಗಳಿಗೆ ಆಲೌಟ್‌ ಆಯಿತು. ಇದರೊಂದಿಗೆ ಭಾರತ ತಂಡಕ್ಕೆ 70 ರನ್‌ಗಳ ಸಾಧಾರಣ ಗುರಿ ನೀಡಿತು.

ಇದನ್ನು ಬೆನ್ನಟ್ಟಿದ ಭಾರತ ಎರಡು ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಅಜಿಂಕಾ ರಹಾನೆ 27 ರನ್ ಬಾರಿಸಿ ಗೆಲುವಿನ ದಡ ಸೇರಿಸಿದರು. ಗಿಲ್ ಅವರು 35 ರನ್ ಬಾರಿಸಿದರು.

LEAVE A REPLY

Please enter your comment!
Please enter your name here

Hot Topics

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

ಭಟ್ಕಳ ದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಭಟ್ಕಳ(ಜ.25):ಭಟ್ಕಳದಲ್ಲಿ ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರಕೊಪ್ಪದ ಕೊಂಕಣತಿಬೈಲ್‌ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂದು...

Related Articles

ಮೂಢನಂಬಿಕೆ: ಇಬ್ಬರು‌ ಪತ್ರಿಯರನ್ನು ಹೊಡೆದು ಕೊಂದ ಪೋಷಕರು!

ಮದನಪಲ್ಲಿ: ಆಘಾತಕಾರಿ ಘಟನೆಯೊಂದರಲ್ಲಿ, ದಂಪತಿಗಳು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಡಂಬಲ್ಸ್ ಎಂದು ಶಂಕಿಸಲಾಗಿರುವ ಮೊಂಡಾದ ಆಯುಧದಿಂದ ಹೊಡೆದು ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದಲ್ಲಿರುವ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್...

ಮುಡಾ ಅಧಿಕಾರಿ ದಿನೇಶ್ ಕುಮಾರ್ ಮೇಲೆ ವರದಕ್ಷಿಣೆ ಕಿರುಕುಳ ಪ್ರಕರಣ

ಮಂಗಳೂರು, ಜನವರಿ 25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ದಿನೇಶ್ ಕುಮಾರ್ ಅವರ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಮಾಡಲಾಗಿದೆ. ದಿನೇಶ್ ಕುಮಾರ್ ವಿರುದ್ಧ ಕೊಲೆ ಯತ್ನ ಮತ್ತು ವರದಕ್ಷಿಣೆ ಕಿರುಕುಳ...

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...
Translate »
error: Content is protected !!