ಬಹುದಿನಗಳ ನಂತರ ಉಡುಪಿಯಲ್ಲಿ ರಂಗ ಚಟುವಟಿಕೆ

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಟ್ರ್ಯಾಕ್ಟರ್‌ ಪರೇಡ್ ಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ ಶಾಂತಿಯುತವಾಗಿ ನೆರವೇರುತ್ತೆ : ಕೋಡಿ ಹಳ್ಳಿ ಚಂದ್ರಶೇಖರ್

ಬೆಂಗಳೂರು (ಜ.25): ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರುವ ರೈತರಿಗೆ ಬೆಂಬಲ ನೀಡಲು ನಾಳೆ ರಾಜ್ಯ ರಾಜ್ಯಧಾನಿಯಲ್ಲಿ ಬೃಹತ್‌ ಮಟ್ಟದಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ರೈತ ಸಂಘಟನೆಗಳು...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

ಮತ್ತೆ ಸಚಿವರ ಖಾತೆ ಅದಲು ಬದಲು : ಆನಂದ್ ಸಿಂಗ್ ಗೆ ಮೂಲಸೌಕರ್ಯ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ

ಬೆಂಗಳೂರು (ಜ.25) : ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದಂತ ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ. ಕೋವಿಡ್ ನಿಯಂತ್ರಣದ ಸಲುವಾಗಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ...

ಮಾಸ್ಕ್ ಹಾಕಲು ನಿರಾಕರಿಸಿದ್ದ ಮೆಕ್ಸಿಕೊ ಅಧ್ಯಕ್ಷರಿಗೆ ಕೊರೊನ

ಮೆಕ್ಸಿಕೊ (ಜ.25) : ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಕೊರೊನಾದಿಂದ ಬಳಲುತ್ತಿದ್ದಾರೆ. ಕೊರೊನಾದಿಂದ ಹೊರ ಬರಲು ಆಂಡ್ರೆಸ್ ಅನುಸರಿಸಲಾಗ್ತಿರುವ ನಿಯಮಗಳ ಬಗ್ಗೆ ತೀವ್ರ ಟೀಕೆಗೊಳಗಾಗಿದ್ದರು. ಹಾಗೆ ಕೊರೊನಾ ಸಂದರ್ಭದಲ್ಲಿ ಮಾಸ್ಕ್...

ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭವಾಯಿತು.
ಇತ್ತೀಚೆಗೆ ಮಣಿಪಾಲದ ನಿರ್ಮಿತಿ ಕೇಂದ್ರದ ಸುಂದರ ಪರಿಸರದಲ್ಲಿ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ (ರಿ) ಪರ್ಕಳ ,ನಿರ್ಮಿತಿ ಕೇಂದ್ರ , ಮಣಿಪಾಲ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಸಹಕಾರ ದೊಂದಿಗೆ ಶ್ರೀಮತಿ ಶಿಲ್ಪಾ ಜೋಶಿಯವರ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಭಾವಗೀತೆಗಳ ಭಾವಸಂಜೆಯಲ್ಲಿ ಉಡುಪಿಯ ಕಲಾವಿದರಾದ ರೇಖ ಸಾಮಗ, ಡಾ.ಪ್ರತಿಮ, ಡಾ.ಪ್ರಜ್ಞಾ ಮಾರ್ಪಳ್ಳಿ ಹಾಗೂ ರಂಜನಿಯವರು ಸುಂದರ ಭಾವಗೀತೆಗಳನ್ನು ಹಾಡಿ ಸಂಜೆಯ ಇಂಪನ್ನು ಹೆಚ್ಚಿಸಿದರು. ನಂತರ ನಡೆದ ಏಕವ್ಯಕ್ತಿ ಪ್ರದರ್ಶನ ನನ್ನೊಳಗಿನ ಅವಳು
ರಚನೆ ಹಾಗೂ ಅಭಿನಯ – ಶಿಲ್ಪಾ ಜೋಶಿ, ಗೀತಂ ಗಿರೀಶ್ ರವರ ಸಂಗೀತ , ಹಾಗೂ ರವಿರಾಜ್ ಹೆಚ್ ಪಿ ಯವರ ಪರಿಕಲ್ಪನೆ ಹಾಗೂ ನಿರ್ದೇಶನದ ರಂಗಪ್ರಯೋಗ ಜನಮನ್ನಣೆಗೆ ಪಾತ್ರವಾಯಿತು.

ಕಾರ್ಯ ಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜೋಶಿ ಪ್ರತಿಷ್ಠಾನದ ಅಧ್ಯಕ್ಷ
ಡಾ. ಹರೀಶ್ ಜೋಶಿ . ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಪ್ರಭಾ ಶೆಣೈ ಮಾತನಾಡಿದರು. ಜೋಶಿ ಪ್ರತಿಷ್ಠಾನದ ಕಾರ್ಯದರ್ಶಿ ಶಿಲ್ಪಾಜೋಶಿಯವರು ಧನ್ಯವಾದ ಸಮರ್ಪಿಸಿದರು. ರಂಗನಟಿ ಪವಿತ್ರ ಕಾರ್ಯಕ್ರಮ ನಿರ್ವಹಿಸಿದರು.

ಸಮಾರಂಭದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಶ್ರೀ ವಿಶ್ವನಾಥಶೆಣೈ, ಹಿರಿಯ ಮುಂಬೈ ಕನ್ನಡ ರಂಗಭೂಮಿಯ ಹೆಸರಾಂತ ನಟ ಮೋಹನ್ ಮಾರ್ನಾಡ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್ ಸಂಧ್ಯಾ ಶೆಣೈ ಸುಗುಣ ಸುವರ್ಣ ಹಾಗೂ ಸಂಘಟಕ ಈಶ್ವರ ಶೆಟ್ಟಿ ಚಿಟ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

Related Articles

Translate »
error: Content is protected !!