ಹಕ್ಕಿ ಜ್ವರ: ರೋಗ ಲಕ್ಷಣಗಳು ಈ ರೀತಿ ಇರುತ್ತದೆ

ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

ಹಕ್ಕಿಜ್ವರದ ರೋಗಲಕ್ಷಣಗಳು ಈ ರೀತಿ ಇರುತ್ತದೆ

೧) ಮನುಷ್ಯರಿಗೆ ಹಕ್ಕಿಜ್ವರ ಕಾಣಿಸಿಕೊಂಡ ಎರಡರಿಂದ ಏಳು ದಿನಗಳ ಒಳಗಾಗಿ ರೋಗ ಲಕ್ಷಣಗಳು ಗೋಚರಿಸುತ್ತವೆ. ಬಹುತೇಕ ಪ್ರಕರಣಗಳಲ್ಲಿ ಇನ್ಫ್ಲುಎಂಜ ವೈರಸ್ ರೋಗ ಲಕ್ಷಣಗಳನ್ನು ಹೋಲುತ್ತವೆ.

೨) ಸಾಮಾನ್ಯವಾಗಿ ಕಂಡುಬರುವ ಲಕ್ಷಣಗಳು ಎಂದರೆ ಕೆಮ್ಮು, ಜ್ವರ, ಗಂಟಲು ನೋವು, ಮೈ ಕೈ ನೋವು, ತಲೆನೋವು, ಉಸಿರಾಟದ ತೊಂದರೆ, ಕೆಲವು ಜನರಿಗೆ ವಾಕರಿಕೆ ಮತ್ತು ವಾಂತಿ ಸಮೇತ ಬೇದಿ ಕೂಡ ಆಗುತ್ತದೆ.

೩) ಪ್ರಮುಖವಾಗಿ ಜನರಲ್ಲಿ ಉಂಟಾಗುವ ಕಣ್ಣುಗಳ ಸೋಂಕು ಹಕ್ಕಿಜ್ವರ ಉಂಟಾಗಿದೆ ಎಂದು ಸೂಚಿಸುತ್ತದೆ.

ಯಾವಾಗ ವೈದ್ಯರನ್ನು ನೋಡಬೇಕು

೧) ನಿಮಗೆ ಜ್ವರ ಕೆಮ್ಮು ಮೈಕೈ ನೋವು ಕಂಡುಬಂದ ತಕ್ಷಣದಲ್ಲಿ ಅಥವಾ ನೀವು ಇತ್ತೀಚಿಗಷ್ಟೇ ಹಕ್ಕಿಜ್ವರ ಕಂಡುಬಂದ ಪ್ರದೇಶಗಳಿಗೆ ಭೇಟಿ ನೀಡಿದ್ದರೆ, ನಿಮ್ಮ ವೈದ್ಯರಿಗೆ ಈ ಬಗ್ಗೆ ಮಾಹಿತಿ ನೀಡಿ.

೨) ಕೋಳಿ ಸಾಕಾಣಿಕೆ ಕೇಂದ್ರ ಅಥವಾ ತೆರೆದ ಮಾರುಕಟ್ಟೆಗಳಲ್ಲಿ ನೀವು ಓಡಾಡಿ ಬಂದಿದ್ದರೆ ವೈದ್ಯರ ಬಳಿ ಒಮ್ಮೆ ಪರೀಕ್ಷೆ ಮಾಡಿಸಿಕೊಳ್ಳುವುದು ಒಳ್ಳೆಯದು.

ಹಕ್ಕಿಜ್ವರ ಕಂಡು ಬರುವುದಕ್ಕೆ ಕಾರಣಗಳು

೧) ನೈಸರ್ಗಿಕವಾಗಿ ಹಕ್ಕಿಜ್ವರ ನಿಂತಿರುವ ನೀರಿನ ಮೂಲದಿಂದ ಪ್ರಾರಂಭವಾಗಿ ಹತ್ತಿರದಲ್ಲಿರುವ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಕಂಡುಬರುವ, ಕೋಳಿಗಳು, ಟರ್ಕಿ ಹಕ್ಕಿಗಳು, ಬಾತುಕೋಳಿಗಳು ಇತ್ಯಾದಿಗಳಿಗೆ ಹರಡುತ್ತವೆ.

೨) ಒಂದುವೇಳೆ ಮನುಷ್ಯರು ಇಂತಹ ಹಕ್ಕಿಗಳ ಮಲ ಅಥವಾ ಹಕ್ಕಿಗಳ ಕಣ್ಣು ಮೂಗು ಹಾಗೂ ಬಾಯಿಂದ ಬರುವ ರಸವನ್ನು ಮುಟ್ಟುವುದರಿಂದ ಸೋಂಕಿಗೆ ಗುರಿಯಾಗುತ್ತಾರೆ.

೩) ತೆರೆದ ಮಾರುಕಟ್ಟೆಗಳಲ್ಲಿ ಕೋಳಿಗಳನ್ನು ಮತ್ತು ಮೊಟ್ಟೆಗಳನ್ನು ಸ್ಯಾನಿಟೈಸ್ ಮಾಡದೆ ಮಾರಾಟ ಮಾಡುತ್ತಾರೆ. ಇದರಿಂದ ಸುಲಭವಾಗಿ ವ್ಯಾಪಕವಾಗಿ ಈ ಆಹಾರವನ್ನು ಸೇವಿಸಿದ ಪ್ರತಿಯೊಬ್ಬರಿಗೂ ಸೋಂಕು ಹರಡುತ್ತದೆ.

೪) ಹಸಿಯಾದ ಕೋಳಿ ಮಾಂಸ ಅಥವಾ ಕೋಳಿಗಳು ಅಥವಾ ಸೋಂಕಿತ ಹಕ್ಕಿಗಳು ಜನರಿಗೆ ಹಕ್ಕಿಜ್ವರವನ್ನು ಹಬ್ಬಿಸುತ್ತವೆ. ಆದರೆ ಪೌಲ್ಟ್ರಿ ಮಾಂಸ ಹೆಚ್ಚಿನ ತಾಪಮಾನದಲ್ಲಿ ಬೇಯಿಸಿದರೆ ಮಾತ್ರ ತಿನ್ನಲು ಯೋಗ್ಯವಾಗಿರುತ್ತದೆ. ಕೋಳಿ ಮೊಟ್ಟೆಗಳನ್ನು ಒಳಗಿನ ಭಾಗ ಗಟ್ಟಿಯಾಗುವವರೆಗೆ ಬೇಯಿಸಬೇಕು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

Related Articles

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಎಫ್’ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಆದೇಶ, 14 ಮಂದಿ ಬಂಧನ

ಬೆಂಗಳೂರ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್'ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ...

ತಕ್ಷಣ ಅಕ್ರಮ ಗಣಿಗರಿಕೆ ನಿಲ್ಲಿಸಬೇಕು ರಾಜ್ಯದ ಎಲ್ಲಾ ಡಿಸಿ ಗಳಿಗೆ ಸಿಎಂ ಸೂಚನೆ

ಶಿವಮೊಗ್ಗ (ಜ.24): ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಇಂದು ಶಿವಮೊಗ್ಗದಲ್ಲಿ ಈ ಬಗ್ಗೆ ಮಾತನಾಡಿದ ಅವರು, ತಕ್ಷಣ ಅಕ್ರಮ ಗಣಿಗಾರಿಕೆ ನಿಲ್ಲಿಸಬೇಕು. ಗಣಿಗಾರಿಕೆ...
Translate »
error: Content is protected !!