ಟೆಸ್ಟ್‌ ಕ್ರಿಕೆಟ್‌: ಟೀಮ್ ಇಂಡಿಯಾ 244 ಕ್ಕೆ ಸರ್ವಪತನ

ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ವಿಟ್ಲ (ಜ.25): ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಂಕ್ ನ ಕಚೇರಿಯ ಬೀಗ...

ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದನ ಮೇಲೆ ದಾಳಿ

ಚಂಡೀಗಢ್: ಸಿಂಘು ಗಡಿ ಪ್ರದೇಶದಲ್ಲಿ ಆಯೋಜಿಸಿದ್ದ “ಜನ್ ಸಂಸದ್” ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದ ರವ್ ನೀತ್ ಸಿಂಗ್ ಬಿಟ್ಟು ಅವರ ಮೇಲೆ ಹಲ್ಲೆ ನಡೆಸಿ, ಟರ್ಬನ್ ಅನ್ನು ಹಿಡಿದೆಳೆದ ಘಟನೆ ನಡೆದಿರುವುದಾಗಿ...

ಕೊರೊನ ಸೊಂಕಿಗೋಳಗಾಗಿದ್ದ ಫುಟ್ ಬಾಲ್ ಆಟಗಾರರು ವಿಮಾನ ದುರಂತದಲ್ಲಿ ಮೃತ್ಯು

(ಜ.25) :ಕೊರೊನಾ ವೈರಸ್​ ಸೋಂಕಿಗೆ ಒಳಗಾದ ಬಳಿಕ ಪ್ರತ್ಯೇಕವಾಗಿ ಪ್ರಯಾಣಿಸುತ್ತಿದ್ದ ಬ್ರೆಜಿಲ್​ ಕ್ಲಬ್​ ಪಾಲ್ಮಾಸ್​ ಫುಟ್​​ಬಾಲ್​ ಆಟಗಾರರಿದ್ದ ವಿಮಾನ ಅಪಘಾತಕ್ಕೀಡಾದ ಪರಿಣಾಮ ನಲ್ವರು ಮೃತಪಟ್ಟಿದ್ದಾರೆ. ಉತ್ತರ ರಾಜ್ಯದ ಟೊಕಾಂಟಿನ್ಸ್​ನಲ್ಲಿ ವಿಮಾನ ಟೇಕಾಫ್​ ಆಗುತ್ತಿದ್ದ ವೇಳೆ...

ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ : 15 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ (ಜ.25): ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಶಾಲಾ ವಾಹನ ಪಲ್ಟಿ ಆದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್...

ಚೀನಾ ಮತ್ತು ಭಾರತದ ಸೈನಿಕರ ನಡುವೆ ಲಘು ಸಂಘರ್ಷ: ಕಮಾಂಡರ್ ಗಳಿಂದ ಸಮಸ್ಯೆ ಇತ್ಯರ್ಥ

ನವದೆಹಲಿ: ಭಾರತ ಮತ್ತು ಚೀನಾದ ಗಡಿ ಸಮಸ್ಯೆ ಮತ್ತೆ ಮತ್ತೆ ಸುದ್ದಿಯಲ್ಲಿದ್ದು ಇದೀಗ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ ಉತ್ತರ ಸಿಕ್ಕಿಮ್ ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಲಘು ಸಂಘರ್ಷ...

ಸಿಡ್ನಿ: ಮೂರನೇ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 244 ರನ್ ಗೆ ಸರ್ವಪತನ ಕಂಡಿದೆ. ಇದರೊಂದಿಗೆ ಆಸೀಸ್ ಗೆ 94 ರನ್ ಗಳ ಉತ್ತಮ ಮುನ್ನಡೆ ಬಿಟ್ಟುಕೊಟ್ಟಿದೆ.

ಟೀಂ ಇಂಡಿಯಾ ಪರ ತಲಾ 50 ರನ್ ಬಾರಿಸಿದ ಗಿಲ್ ಮತ್ತು ಪೂಜಾರ ಸರ್ವಾಧಿಕ ಗಳಿಕೆ. ರಿಷಭ್ ಪಂತ್ 36 ರನ್ ಮತ್ತು ಜಡೇಜಾ 28 ಉಪಯುಕ್ತ ರನ್ ಕಲೆಹಾಕಿದರು.

ಎರಡು ವಿಕೆಟ್ ಗೆ 96 ರನ್ ಗಳಿಸಿದ್ದಲ್ಲಿಂದ ಬ್ಯಾಟಿಂಗ್ ಮುಂದುವರಿಸಿದ ಭಾರತ ತಂಡ ನಾಯಕ ಅಜಿಂಕ್ಯ ರಹಾನೆ ವಿಕೆಟ್ ಬೇಗನೇ ಕಳೆದುಕೊಂಡಿತು. ನಂತರ ಪೂಜಾರ- ಪಂತ್ ಅರ್ಧಶತಕದ ಜೊತೆಯಾಟ ನಡೆಸಿದರು. ಆದರೆ ಅವರಿಬ್ಬರೂ ಸತತ ಎಸೆತಗಳಲ್ಲಿ ಔಟಾದರು.

ರನ್ ಔಟ್ ಸಂಕಷ್ಟ: ಭಾರತ ಇನ್ನಿಂಗ್ಸ್ ನಲ್ಲಿ ಮೂವರು ರನ್ ಔಟ್ ಆಗಿ ತಂಡವನ್ನು ಸಂಕಷ್ಟಕ್ಕೆ ದೂಡಿದರು. ಹನುಮ ವಿಹಾರಿ, ರವಿಚಂದ್ರನ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ರನ್ ಔಟ್ ಗೆ ಬಲಿಯಾದರು.

ಆಸೀಸ್ ಪರ ಬಿಗು ದಾಳಿ ಸಂಘಟಿಸಿದ ಪ್ಯಾಟ್ ಕಮಿನ್ಸ್ ನಾಲ್ಕು ವಿಕೆಟ್ ಪಡೆದರೆ, ಹ್ಯಾಜಲ್ ವುಡ್ ಎರಡು ವಿಕೆಟ್, ಸ್ಟಾರ್ಕ್ ಒಂದು ವಿಕೆಟ್ ಪಡೆದರು.

LEAVE A REPLY

Please enter your comment!
Please enter your name here

Hot Topics

ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ವಿಟ್ಲ (ಜ.25): ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಂಕ್ ನ ಕಚೇರಿಯ ಬೀಗ...

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

Related Articles

ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದನ ಮೇಲೆ ದಾಳಿ

ಚಂಡೀಗಢ್: ಸಿಂಘು ಗಡಿ ಪ್ರದೇಶದಲ್ಲಿ ಆಯೋಜಿಸಿದ್ದ “ಜನ್ ಸಂಸದ್” ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದ ರವ್ ನೀತ್ ಸಿಂಗ್ ಬಿಟ್ಟು ಅವರ ಮೇಲೆ ಹಲ್ಲೆ ನಡೆಸಿ, ಟರ್ಬನ್ ಅನ್ನು ಹಿಡಿದೆಳೆದ ಘಟನೆ ನಡೆದಿರುವುದಾಗಿ...

ಚೀನಾ ಮತ್ತು ಭಾರತದ ಸೈನಿಕರ ನಡುವೆ ಲಘು ಸಂಘರ್ಷ: ಕಮಾಂಡರ್ ಗಳಿಂದ ಸಮಸ್ಯೆ ಇತ್ಯರ್ಥ

ನವದೆಹಲಿ: ಭಾರತ ಮತ್ತು ಚೀನಾದ ಗಡಿ ಸಮಸ್ಯೆ ಮತ್ತೆ ಮತ್ತೆ ಸುದ್ದಿಯಲ್ಲಿದ್ದು ಇದೀಗ ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ ಉತ್ತರ ಸಿಕ್ಕಿಮ್ ನಲ್ಲಿ ಭಾರತ ಮತ್ತು ಚೀನಾದ ಸೈನಿಕರ ನಡುವೆ ಲಘು ಸಂಘರ್ಷ...

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...
Translate »
error: Content is protected !!