ಸಿದ್ದರಾಮಯ್ಯ ಯಾವಾಗ ಜೋತಿಷಿಯಾದ್ರು : ಭೈರತಿ ಬಸವರಾಜ್ ವ್ಯಂಗ್ಯ

ಕುಷ್ಟಗಿ (ಜ.12): ಸಿಎಂ ಬದಲಾವಣೆ ವಿಚಾರದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ ಆದರೆ ಅವರು ಯಾವಾಗ ಜ್ಯೋತಿಷಿಯಾದ್ರು ಎಂದು ನಗರಾಭಿವೃದ್ಧಿ ಸಚಿವ‌ ಬೈರಥಿ ಬಸವರಾಜ್ ವ್ಯಂಗ್ಯವಾಡಿದರು.

ತಿಂಥಣಿ ಬ್ರಿಡ್ಜ್ ನಲ್ಲಿ ಹಾಲುಮತ ಉತ್ಸವ ಕಾರ್ಯಕ್ರಮಕ್ಕೆ ತೆರಳುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಬದಲಾವಣೆಯ ಮಾತೇ ಇಲ್ಲ.ಸಿದ್ದರಾಮಯ್ಯ ಸುಳ್ಳು ಸುದ್ಧಿ ಹರಡುತ್ತಿದ್ದಾರೆ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ಇನ್ನು ಯಡಿಯೂರಪ್ಪ ಅವರೇ ಎರಡು ವರ್ಷ ನಾಲ್ಕು ತಿಂಗಳವರೆಗೆ ಸಿಎಂ ಆಗಿ ಕಾರ್ಯನಿರ್ವಹಿಸುವರು

ಸಂಪುಟ ಪುನಾರಚನೆ ಕುರಿತು ಪ್ರಸ್ತಾಪಿಸಿದ ಅವರು, ನಾನು ಬೆಂಗಳೂರಿನಲ್ಲಿ ಇಲ್ಲ. ದಾವಣಗೇರಾ ಜಿಲ್ಲಾ ಪ್ರವಾಸದಲ್ಲಿದ್ದು ಮುಂದಿನ ಪುನಾರಚನೆ ವೇಳೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಕೊಟ್ಟ ಮಾತಿಗೆ ತಪ್ಪುವುದಿಲ್ಲ ಎನ್ನುವ ವಿಶ್ವಾಸವಿದೆ.
ನಮ್ಮ ಜೊತೆಗೆ ಬಂದಿರುವ ಎಲ್ಲರಿಗೂ ಸಚಿವ ಸ್ಥಾನಕ್ಕೆ ಪರಿಗಣಿಸುವ ವಿಶ್ವಾಸವಿದ್ದು ನಾವು ಕೂಡ ಮನವಿ ಮಾಡಿದ್ದೇವೆ ಇದಕ್ಕೆ ಸಿಎಂ ಸ್ಪಂಧಿಸಿದ್ದಾರೆ ಎಂದಿದ್ದಾರೆ.

ಆತ್ಮೀಯ ಓದುಗರೇ,ಪಾರದರ್ಶಕ ಸುದ್ದಿಗಳು ನಿಮಗೆ ನಿರಂತರ ತಲುಪಲು ನಿಮ್ಮ ಸಹಾಯ ಅತೀ ಅಗತ್ಯ. ಸತ್ಯ ಎಲ್ಲೆಡೆ ತಲುಪಲು ನಮ್ಮೊಂದಿಗೆ ಕೈ ಜೋಡಿಸಿ. ನಮ್ಮನ್ನು ಬೆಂಬಲಿಸಲು

Hot Topics

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ನಮ್ಮ ನಾಡ ಒಕ್ಕೂಟ ಉಡುಪಿ ಘಟಕ ಮತ್ತು ಮಸ್ಜಿದ್ ಎ ನೂರುಲ್ ಇಸ್ಲಾಮ್ ಆದಿಉಡುಪಿ ವತಿಯಿಂದ ಆಯುಷ್ಮಾನ್ ಕಾರ್ಡ್ ಹಾಗೂ ವಿದ್ಯಾರ್ಥಿವೇತನ ಶಿಬಿರ

ದಿನಾಂಕ 24 ಅಕ್ಟೊಬರ್ 2021, ಆದಿತ್ಯವಾರ: ಚಿಕಿತ್ಸೆಯ ಸಂಕಷ್ಟದ ಸನ್ನಿವೇಶದಲ್ಲಿ ಆತ್ಮವಿಶ್ವಾಸ ತುಂಬಲು ಹಾಗೂ ಶೈಕ್ಷಣಿಕ ರಂಗದಲ್ಲಿ ಪ್ರೇರಣೆ ನೀಡುವ ಉದ್ದೇಶದಿಂದ ಇಂದು ನಮ್ಮ ನಾಡ ಒಕ್ಕೂಟ ಉಡುಪಿ ತಾಲೂಕು ಘಟಕದ ವತಿಯಿಂದ...

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರಿಂದ ಪಕ್ಷದ ಉಳ್ಳಾಲ ನಗರ ಸಮಿತಿ ವತಿಯಿಂದ ಸ್ಥಾಪಿಸಿದ ನಾಗರಿಕ ಸೇವಾ ಕೇಂದ್ರ ಮತ್ತು ಪಕ್ಷದ ಕಚೇರಿಯ ಉದ್ಘಾಟನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಮಂಗಳೂರು, ಅ. 24: ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರಾದ್ಯಂತ ತನ್ನ ಪಕ್ಷಕ್ಕೆ ಸದಸ್ಯತ್ವ ಸೇರ್ಪಡೆಯ ಬೃಹತ್ ಅಭಿಯಾನವನ್ನು ಇದೇ ಕಳೆದ ಅಕ್ಟೋಬರ್ 15 ರಿಂದ ಈ ತಿಂಗಳ ಕೊನೆಯವರೆಗೂ ಅಂದರೆ ಅಕ್ಟೋಬರ್...

Related Articles

ಸಕಲ ಜೀವಾತ್ಮಗಳಿಗೆ ಪ್ರವಾದಿ ಅತ್ಯುತ್ತಮ ಮಾದರಿ:- ಕರಿ ಬಸವಶ್ರೀ

ತಾವರಗೇರಾ. ಜಮಾತೇ ಇಸ್ಲಾಮಿ ಹಿಂದ್ ವತಿಯಿಂದ ಪತ್ರಿವರ್ಷದಂತೆ ಈ ವರ್ಷವುಕೂಡ ಅಕ್ಟೂಬರ್ 17 ರಿಂದ 26 ರ ವರೆಗೆ “ಪ್ರವಾದಿ ಮಹಮ್ಮದ್ (ಸ) ಅತ್ಯುತ್ತಮ ಮಾದರಿ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ರಾಜ್ಯವ್ಯಾಪ್ತಿ ನಡೆಯುತ್ತಿರುವ...

ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್‌ ಟೇ-ವೊ ನಿಧನ

ಸೋಲ್‌ (ಅ.26):ಅನಾರೋಗ್ಯದಿಂದ ಬಳಳುತ್ತಿದ್ದ ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷ ರೋಹ್ ಟೇ-ವೂ (88) ನಿಧನರಾಗಿದ್ದಾರೆ ಎಂದು ಸೋಲ್‌ನ ನ್ಯಾಷನಲ್ ಯುನಿವರ್ಸಿಟಿ ಆಸ್ಪತ್ರೆ ತಿಳಿಸಿದೆ.1979ರ ಮಿಲಿಟರಿ ದಂಗೆಯನ್ನು ಬೆಂಬಲಿಸಿದ್ದ ರೋಹ್‌, ಸೋಲ್‌ನಲ್ಲಿ ಸೇನಾ ವಿಭಾಗವನ್ನು...

2022 ರ ಚುನಾವಣೆ ಕುರಿತು ಚರ್ಚೆಗೆ ಕಾಂಗ್ರೆಸ್ ಅದಿನಾಯಕಿ ಸೋನಿಯಾ ಗಾಂಧಿ ಸಭೆ

ನವದೆಹಲಿ,(ಅ.26): ಮುಂಬರುವ 2022ರ ವಿಧಾನಸಭೆ ಚುನಾವಣೆಗಳ ಕುರಿತು ಚರ್ಚಿಸುವುದಕ್ಕೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಮಂಗಳವಾರ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು...
Translate »
error: Content is protected !!