ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಆಯ್ಕೆ

ಬೆಳಗಾವಿಯ ಕುರಿತು ಅಧಿಕ ಪ್ರಸಂಗದ ಹೇಳಿಕೆ ಬೇಡ, ಉದ್ಧವ್ ಠಾಕ್ರೆಗೆ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು:ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು, ಮರಾಠಿ ಮಾತನಾಡುವ ಪ್ರದೇಶವನ್ನು ಕರ್ನಾಟಕ ಆಕ್ರಮಿತ ಪ್ರದೇಶವಾಗಿ ಘೋಷಿಸುತ್ತೇವೆ ಎಂದು ಹೇಳುವ ಮೂಲಕ ವಿವಾದ ಹುಟ್ಟುಹಾಕಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆಗೆ, ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ...

ಬೆಳಗಾವಿ ವಿಚಾರಕ್ಕೆ ಬಂದರೆ ಕನ್ನಡಿಗರು ಸಿಡಿದೇಳುತ್ತಾರೆ ಎಂಬುದು ಉದ್ಧವ ಠಾಕ್ರೆಗೆ ತಿಳಿಯಲಿ – ಮಾಜಿ ಸಿ.ಎಂ ಕುಮಾರಸ್ವಾಮಿ

‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್‌ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ...

ತಾಂಡವ್ ವೆಬ್ ಸಿರೀಸ್ -ಬರಹಗಾರ ಮತ್ತು ನಿರ್ದೇಶಕರ ಮೇಲೆ ಎಫ್.ಐ.ಆರ್

ಲಖನೌ: ತಾಂಡವ್ ವೆಬ್ ಸೀರೀಸ್ ನಲ್ಲಿ ಹಿಂದೂ ದೇವರುಗಳನ್ನು ತಪ್ಪಾಗಿ ಚಿತ್ರಿಸಿ ಅಪಪ್ರಚಾರ ಮಾಡಿರುವ ಆರೋಪದಡಿ ವೆಬ್ ಸೀರೀಸ್ ನ ನಿರ್ದೇಶಕ ಆಲಿ ಅಬ್ಬಾಸ್ ಜಾಫರ್ ಹಾಗೂ ಬರಹಗಾರ ಗೌರವ್ ಸೋಲಂಕಿ ವಿರುದ್ಧ...

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಅವರ ಹೊಸ ಆಡಳಿತದಲ್ಲಿ ಪಾಲು ಪಡೆದ ಭಾರತೀಯ–ಅಮೆರಿಕನ್ನರು

ವಾಷಿಂಗ್ಟನ್: ಅಮೆರಿಕದ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ನೀತಿಗಳನ್ನು ವಿರೋಧಿಸಿ 2018 ರಲ್ಲಿ ವಿದೇಶಿ ಸೇವೆ ತ್ಯಜಿಸಿದ್ದ ಅಮೆರಿಕದ ರಾಜತಾಂತ್ರಿಕರೊಬ್ಬರನ್ನು ನೂತನ ಅಧ್ಯಕ್ಷ ಜೋ ಬೈಡನ್ ಅವರು ರಾಜ್ಯ ಇಲಾಖೆಯ ಪ್ರಮುಖ ಸ್ಥಾನಕ್ಕೆ...

ಹೌಸಿಂಗ್ ಲೋನ್ ಕೊಡಿಸುವುದಾಗಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗೆ ಲಕ್ಷಾಂತರ ರೂ ಪಂಗನಾಮ !

ಬಳ್ಳಾರಿ: ಕಡಿಮೆ ಬಡ್ಡಿ ದರದಲ್ಲಿ ಹೌಸಿಂಗ್ ಲೋನ್ ಕೊಡಿಸುವುದಾಗಿ ಪೊಲೀಸ್ ಹೆಡ್ ಕಾನ್ಸ್​ಟೇಬಲ್​​​ಗೆ ಲಕ್ಷಾಂತರ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ನಗರದ ರೇಡಿಯೋ ಪಾರ್ಕ್​ ನಿವಾಸಿಯಾಗಿರುವ 43 ವರ್ಷದ ಆರೋಗ್ಯ ಈ ಹುದಯಪ್ಪ...

ಉಡುಪಿ, ಜ.13: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ.

ಜ.3ರಂದು ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ಆಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾ ಸಭೆಯಲ್ಲಿ ಈ ಆಯ್ಕೆ ಮಾಡ ಲಾಯಿತು. ನಿಕಟಪೂರ್ವ ಕಾರ್ಯದರ್ಶಿ ಖಲೀಲ್ ಅಹಮದ್ ವಾರ್ಷಿಕ ವರದಿ, ಖಜಾಂಚಿ ಮುನೀರ್ ಲೆಕ್ಕಪತ್ರ ಮಂಡಿಸಿದರು.
ಮುಂದಿನ ವರ್ಷಕ್ಕೆ ನೂನತ ಸಮಿತಿಯನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಕೆ.ಅಬ್ದುಲ್ ಗಫೂರ್ ಆದಿಉಡುಪಿ, ಕಾರ್ಯದರ್ಶಿಯಾಗಿ ಯು.ಇಬ್ರಾಹಿಮ್ ಕಾರ್ಯದರ್ಶಿ, ಜತೆ ಕಾರ್ಯದರ್ಶಿ ಯಾಗಿ ಮುಹಮ್ಮದ್ ಫಯಾಜ್ ಹಾಗು ಖಜಾಂಚಿಯಾಗಿ ಝಕೀರ್ ಹುಸೇನ್, ಸದಸ್ಯರುಗಳಾಗಿ ವಿ.ಎಸ್.ಉಮರ್, ಮುನೀರ್ ಮಹಮೂದ್, ಖಾಲಿದ್ ಅಬ್ದುಲ್ ಅಝೀಜ್, ಎಸ್.ಎ.ಶಮೀಮ್, ರಿಯಾಜ್ ಅಹ್ಮದ್, ಇಕ್ವಾನ್ ಜಿ.ರವೂಫ್ ಆಯ್ಕೆಯಾದರು. ಇವರೊಂದಿಗೆ ಇಕ್ಬಾಲ್ ಮನ್ನಾ ಮತ್ತು ಪರ್ವೇಜ್ ಯಕೂಬ್ ಅವರನ್ನು ಹೆಚ್ಚುವರಿ ಸದಸ್ಯರನ್ನಾಗಿ ಸೇರಿಸಿ ಕೊಳ್ಳಲಾಯಿತು

LEAVE A REPLY

Please enter your comment!
Please enter your name here

Hot Topics

ವಿಚಿತ್ರ ಸ್ವರೂಪದ ಮಗು ಜನನ, ವೈರಲ್ ವಿಡಿಯೋ ಮತ್ತು ಸುದ್ದಿಯ ಹಿಂದಿರುವ ಸತ್ಯಾಂಶ? ?

ಮಿರರ್ ಫೋಕಸ್ : ಜಗತ್ತಿನಲ್ಲಿ ಪ್ರತಿನಿತ್ಯ ಸಾವಿರಾರೂ ಮಕ್ಕಳು ಹುಟ್ಟುತ್ತಲೇ ಇರುತ್ತಾರೆ. ಅದರಲ್ಲಿ ಕೆಲವೊಂದು ಮಗು ವಿಚಿತ್ರ ರೀತಿಯಲ್ಲಿ ಬೆಳವಣಿಗೆ ಹೊಂದುದನ್ನು ನಾವು ದಿನಪತ್ರಿಕೆಗಳಲ್ಲಿ, ಟಿ ವಿ ಮಾಧ್ಯಮದಲ್ಲಿ ನೋಡಿದ್ದೇವೆ ಆದರೆ ಇತ್ತೀಚಗೆ...

ಯಾವುದೋ ಒಂದು ಘಟನೆ ಆಧರಿಸಿ ಮುಸ್ಲಿಮರ ಬಗ್ಗೆ ತಪ್ಪಾಗಿ ಮಾತನಾಡಿದರೆ ಕ್ರಮ – ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಂದರ್ಶಕ ಏಕಾಏಕಿ ಭಾವೋದ್ವೇಗದಿಂದ ಕೆಲವೊಂದು ಪ್ರಶ್ನೆ ಕೇಳಿ ಮುಖ್ಯಮಂತ್ರಿಯನ್ನು ಉದ್ರೇಕಿಸಲು ಪ್ರಯತ್ನಿಸಿದಾಗ ಶಾಂತ ಚಿತ್ತವಾಗಿ ಉತ್ತರ ನೀಡಿದ ಅವರು ನಾನು ಅಲ್ಪಸಂಖ್ಯಾತ ಸಮಾಜದ...

ಕೋರೊನಾ ವೈರಸ್ ಭೀತಿ; ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಹೆಗಲು ಕೊಟ್ಟ ಮುಸ್ಲಿಮ್ ಬಾಂಧವರು

ಉತ್ತರ:  ರವಿಶಂಕರ್ ಎಂಬ ವ್ಯಕ್ತಿ ಮೃತರಾದಾಗ ಸಂಬಂಧಿಕರು ಯಾರು‌ ಮುಂದೆ ಬಾರದಿದ್ದಾಗ ಮೃತದೇಹಕ್ಕೆ ಮುಸ್ಲಿಂ ಬಾಂಧವರು ಮುಂದೆ ಬಂದು ಹೆಗಲುಕೊಟ್ಟು ಹಿಂದು ಸಂಸ್ಕೃತಿಯೆಂತೆ ಅಂತ್ಯ ಕ್ರಿಯೆ ನಡೆಸಿದ್ದಾರೆ ಈ ವರದಿಯನ್ನು ನವಭಾರತ್ ಟೈಮ್ಸ್...

Related Articles

ನಮ್ಮ ನಾಡ ಒಕ್ಕೂಟ ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಾ. ಮೊಹಮ್ಮದ್ ಆರಿಫ್ ಮಸೂದ್ ಆಯ್ಕೆ

ಮಂಗಳೂರು : ನಮ್ಮ ನಾಡ ಒಕ್ಕೂಟದ ಮಂಗಳೂರು ತಾಲ್ಲೂಕು ಘಟಕ ರಚನೆಯಾಗಿದ್ದು, ಅಧ್ಯಕ್ಷರಾಗಿ ಡಾ. ಮುಹಮ್ಮದ್ ಆರಿಫ್ ಮಸೂದ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನೀಫ್ ಹಾಜಿ ಬಂದರ್, ಸಾಜಿದ್ ಎ.ಕೆ, ಅಶ್ರಫ್ ಸುರತ್ಕಲ್, ಕಾರ್ಪೋರೇಟರ್ ಶಂಸುದ್ದೀನ್...

ಮಂಗಳೂರು: ಎಬಿವಿಪಿಯಿಂದ ರಕ್ತದಾನ ಶಿಬಿರ

ಮಂಗಳೂರು (ಜ.13) :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಆಯೋಜಿಸಿದ್ದ ವಿವೇಕ ಸ್ಪರ್ಧೆ -2021 ಹಾಗೂ ರಕ್ತದಾನ ಶಿಬಿರವನ್ನು ಮಂಗಳೂರಿನ ಖ್ಯಾತ ಉದ್ಯಮಿಯಾದ ಶ್ರೀಯುತ ಪುಷ್ಪರಾಜ್ ಜೈನ್ ಅವರು ಉದ್ಘಾಟಿಸಿ ,...

ಹಾಜಿ ಅಬ್ದುಲ್ಲಾ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ನಿಂದ ಶಾಲೆಗೆ ಆರೋಗ್ಯ ಸಾಮಾಗ್ರಿ ವಿತರಣೆ

ಉಡುಪಿ: ಹಾಜಿ ಅಬ್ದುಲ್ಲಾ ಸ್ಮಾರಕ ಚಾರಿಟೇಬಲ್ ಟ್ರಸ್ಟ್ ಉತ್ತರ (North) ಶಾಲೆಗೆ ಆರೋಗ್ಯ ಸೇವೆ ವಿತರಿಸಿತು ಹಾಜಿ ಅಬ್ದುಲ್ಲಾ ಮೆಮೋರಿಯಲ್ ಚಾರಿಟಬಲ್ ಟ್ರಸ್ಟ್ (ರಿ) ಶಾಲಾ ಮಕ್ಕಳಿಗಾಗಿ ಉಡುಪಿ ಉತ್ತರದ ಸರ್ಕಾರಿ ಪ್ರಾಥಮಿಕ...
Translate »
error: Content is protected !!