ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ದ ವತಿಯಿಂದ ವಿವೇಕಾನಂದರ 158 ನೇ ಜನ್ಮ ದಿನಾಚರಣೆ

ಭಟ್ಕಳ ದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಭಟ್ಕಳ(ಜ.25):ಭಟ್ಕಳದಲ್ಲಿ ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರಕೊಪ್ಪದ ಕೊಂಕಣತಿಬೈಲ್‌ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂದು...

ಮೂಢನಂಬಿಕೆ: ಇಬ್ಬರು‌ ಪತ್ರಿಯರನ್ನು ಹೊಡೆದು ಕೊಂದ ಪೋಷಕರು!

ಮದನಪಲ್ಲಿ: ಆಘಾತಕಾರಿ ಘಟನೆಯೊಂದರಲ್ಲಿ, ದಂಪತಿಗಳು ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು ಡಂಬಲ್ಸ್ ಎಂದು ಶಂಕಿಸಲಾಗಿರುವ ಮೊಂಡಾದ ಆಯುಧದಿಂದ ಹೊಡೆದು ಹತ್ಯೆ ಮಾಡಿದ್ದಾರೆ. ನಗರದ ಹೊರವಲಯದಲ್ಲಿರುವ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್...

ಮುಡಾ ಅಧಿಕಾರಿ ದಿನೇಶ್ ಕುಮಾರ್ ಮೇಲೆ ವರದಕ್ಷಿಣೆ ಕಿರುಕುಳ ಪ್ರಕರಣ

ಮಂಗಳೂರು, ಜನವರಿ 25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ದಿನೇಶ್ ಕುಮಾರ್ ಅವರ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಮಾಡಲಾಗಿದೆ. ದಿನೇಶ್ ಕುಮಾರ್ ವಿರುದ್ಧ ಕೊಲೆ ಯತ್ನ ಮತ್ತು ವರದಕ್ಷಿಣೆ ಕಿರುಕುಳ...

ಎರಡು ಬೈಕ್ ಗೆ ಕಾರು ಡಿಕ್ಕಿ : ನಾಲ್ವರ ಸಾವು

ಬಾಗಲಕೋಟೆ (ಜ.25) :ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ....

ವರ್ತೂರು ಪ್ರಕಾಶ್ ಅಪಹರಣ ಪ್ರಕರಣ : ಪ್ರಮುಖ ಆರೋಪಿ ಅರೆಸ್ಟ್

ಕೋಲಾರ, (ಜ.24): ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೂ 6 ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಪಹರಣ ಪ್ರಕರಣ ಬೆಳಕಿಗೆ...

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ದ ವತಿಯಿಂದ ವಿವೇಕಾನಂದರ 158 ನೇ ಜನ್ಮ ದಿನಾಚರಣೆಯನ್ನು “ವಿವೇಕ ಸಂದೇಶ ” ಕಾರ್ಯಕ್ರಮವನ್ನಾಗಿ ಬಿ.ಸಿ ರೋಡಿನ ಸಂಘ ಕಾರ್ಯಾಲಯದಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ಬಂಟ್ವಾಳ ದ ನಗರ ಅಧ್ಯಕ್ಷರಾದ ಡಾ| ರಮಾನಂದ ಭಟ್ ಕಾರ್ಯಕ್ರಮವನ್ನು ಉದ್ದೇಶಿಸಿ ವಿವೇಕಾನಂದರ ತತ್ವ ಚಿಂತನೆಗಳಿಂದ ಪ್ರಭಾವಿತಗೊಂಡು ರಚನೆಯಾದ ವಿದ್ಯಾರ್ಥಿ ಪರಿಷತ್ ವಿವೇಕಾನಂದರ ಪರಿಕಲ್ಪನೆಯ ವಿಶ್ವಗುರು ಭಾರತಕ್ಕಾಗಿ ಶ್ರಮಿಸುವುದರ ಮೂಲಕ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುತ್ತಿದೆ.

ವಿವೇಕಾನಂದರು ಕೇವಲ ಅಲ್ಪ ಕಾಲ ಬದುಕಿದ್ದರೂ ಆ ಸಮಯದಲ್ಲಿ ಮಾಡಿದ ಸಾಧನೆಯಿಂದಾಗಿ ಅವರನ್ನು ಇಂದು ವಿಶ್ವವೇ ಹಾಡಿ ಕೊಂಡಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿಮಂಗಳೂರು ಜಿಲ್ಲಾ ಸಂಚಾಲಕರಾದ ಹರ್ಷಿತ್ ಕೊಯಿಲ, ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ, ನಗರ ಕಾರ್ಯದರ್ಶಿಗಳಾದ ನಾಗರಾಜ್ ಶೆಣೈ ,ಗುರುಪ್ರಸಾದ್ ಸಿದ್ದಕಟ್ಟೆ,ತಾಲೂಕು ಸಂಚಾಲಕರಾದ ಅಖಿಲಾಷ್ ,ನಗರವಿದ್ಯಾರ್ಥಿನಿ ಪ್ರಮುಖ್ ವಂದನಾ ,ಸಹವಿದ್ಯಾರ್ಥಿನಿ ಪ್ರಮುಖ್ ರೇಶ್ಮಾ ,ಕಾರ್ಯಕರ್ತರಾದ ದೀಪಕ್ ,ಕಿರಣ್ ,ಆಕಾಶ್, ಶ್ರೀಧನ್ ,ಸನತ್ , ಶಿವುಕುಮಾರ್ , ಮುಂತಾದವರು ಉಪಸ್ಥಿತರಿದ್ದರು
ಅ.ಭಾ.ವಿ.ಪ ಬಂಟ್ವಾಳ ತಾಲೂಕು ಸಂಚಾಲಕರಾದ ದಿನೇಶ್ ಕೊಯಿಲ ಸ್ವಾಗತಿಸಿದರು.ನಗರ ಸಹ ಕಾರ್ಯದರ್ಶಿ ಅನೀಶ್ ಚೇಲೂರು ವಂದಿಸಿದರು.ಸಿದ್ದಕಟ್ಟೆ ನಗರ ಕಾರ್ಯದರ್ಶಿಯಾದ ಗುರುಪ್ರಸಾದ್ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

Hot Topics

ಭಟ್ಕಳ ದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಭಟ್ಕಳ(ಜ.25):ಭಟ್ಕಳದಲ್ಲಿ ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರಕೊಪ್ಪದ ಕೊಂಕಣತಿಬೈಲ್‌ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂದು...

ಮುಡಾ ಅಧಿಕಾರಿ ದಿನೇಶ್ ಕುಮಾರ್ ಮೇಲೆ ವರದಕ್ಷಿಣೆ ಕಿರುಕುಳ ಪ್ರಕರಣ

ಮಂಗಳೂರು, ಜನವರಿ 25: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ದಿನೇಶ್ ಕುಮಾರ್ ಅವರ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಮಾಡಲಾಗಿದೆ. ದಿನೇಶ್ ಕುಮಾರ್ ವಿರುದ್ಧ ಕೊಲೆ ಯತ್ನ ಮತ್ತು ವರದಕ್ಷಿಣೆ ಕಿರುಕುಳ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

Related Articles

Translate »
error: Content is protected !!