ಎಸ್‌ಡಿಪಿಐ ಹಿಂದೂ ವಿರೋಧಿ ಪಕ್ಷ ಅಲ್ಲ: ಅಲ್ಫೋನ್ಸೊ ಫ್ರಾಂಕೋ

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಟ್ರ್ಯಾಕ್ಟರ್‌ ಪರೇಡ್ ಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ ಶಾಂತಿಯುತವಾಗಿ ನೆರವೇರುತ್ತೆ : ಕೋಡಿ ಹಳ್ಳಿ ಚಂದ್ರಶೇಖರ್

ಬೆಂಗಳೂರು (ಜ.25): ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರುವ ರೈತರಿಗೆ ಬೆಂಬಲ ನೀಡಲು ನಾಳೆ ರಾಜ್ಯ ರಾಜ್ಯಧಾನಿಯಲ್ಲಿ ಬೃಹತ್‌ ಮಟ್ಟದಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ರೈತ ಸಂಘಟನೆಗಳು...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

ಮತ್ತೆ ಸಚಿವರ ಖಾತೆ ಅದಲು ಬದಲು : ಆನಂದ್ ಸಿಂಗ್ ಗೆ ಮೂಲಸೌಕರ್ಯ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ

ಬೆಂಗಳೂರು (ಜ.25) : ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದಂತ ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ. ಕೋವಿಡ್ ನಿಯಂತ್ರಣದ ಸಲುವಾಗಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ...

ಮಾಸ್ಕ್ ಹಾಕಲು ನಿರಾಕರಿಸಿದ್ದ ಮೆಕ್ಸಿಕೊ ಅಧ್ಯಕ್ಷರಿಗೆ ಕೊರೊನ

ಮೆಕ್ಸಿಕೊ (ಜ.25) : ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಕೊರೊನಾದಿಂದ ಬಳಲುತ್ತಿದ್ದಾರೆ. ಕೊರೊನಾದಿಂದ ಹೊರ ಬರಲು ಆಂಡ್ರೆಸ್ ಅನುಸರಿಸಲಾಗ್ತಿರುವ ನಿಯಮಗಳ ಬಗ್ಗೆ ತೀವ್ರ ಟೀಕೆಗೊಳಗಾಗಿದ್ದರು. ಹಾಗೆ ಕೊರೊನಾ ಸಂದರ್ಭದಲ್ಲಿ ಮಾಸ್ಕ್...

ಉಡುಪಿ, ಜ.13: ಎಸ್‌ಡಿಪಿಐ ಹಿಂದು ವಿರೋಧಿ ಪಕ್ಷ ಅಲ್ಲ. ಎಲ್ಲ ಧರ್ಮ ಗಳ ಜನರನ್ನು ಒಗ್ಗೂಡಿಸಿಕೊಂಡು ಹೋಗುವ ನಿಜವಾದ ಜಾತ್ಯತೀತ ಪಕ್ಷ ವಾಗಿದೆ. ನೂತನವಾಗಿ ಆಯ್ಕೆಯಾಗಿರುವ ಎಸ್‌ಡಿಪಿಐ ಗ್ರಾಪಂ ಸದಸ್ಯರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಉತ್ತಮವಾಗಿ ಕೆಲಸ ಮಾಡುವ ಮೂಲಕ ಎಸ್‌ಡಿಪಿಐ ಪಕ್ಷ ವನ್ನು ಇನ್ನಷ್ಟು ಬಲಗೊಳಿಸಬೇಕು ಎಂದು ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯ ದರ್ಶಿ ಅಲ್ಫೋನ್ಸೊ ಫ್ರಾಂಕೋ ಹೇಳಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಹೊಟೇಲ್ ದುರ್ಗಾ ಇಂಟರ್‌ನ್ಯಾಶನಲ್‌ನಲ್ಲಿ ಬುಧವಾರ ನಡೆದ ಗ್ರಾಪಂ ಚುನಾವಣೆಯಲ್ಲಿ ವಿಜೇತರಾದ 17 ಮಂದಿ ಎಸ್‌ಡಿಪಿಐ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತ ನಾಡುತಿದ್ದರು.

ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ದಿಕ್ಸೂಚಿ ಭಾಷಣ ಮಾಡಿದರು. ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚರ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಲ್ಯಾಸ್ ಸಾಸ್ತಾನ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗೀಯ ಸಂಚಾಲಕ ಶೇಖರ್ ಹೆಜಮಾಡಿ, ಜಮೀಯ್ಯ ತುಲ್ ಫಲಾಹ್ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಶಭೀ ಅಹ್ಮದ್ ಕಾಝಿ, ರಾಷ್ಟ್ರೀಯ ಮುಸ್ಲಿಮ್ ಮೋರ್ಚಾ ರಾಜ್ಯಾಧ್ಯಕ್ಷ ತೌಫೀಕ್ ವೌಲಾನ, ಎಸ್‌ವೈಎಸ್ ಜಿಲ್ಲಾ ಕಾರ್ಯದರ್ಶಿ ಹಂಝತ್ ಹೆಜಮಾಡಿ ಮಾತನಾಡಿದರು.
ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಪಿ.ಇಬ್ರಾಹಿಂ, ಪಿಎಫ್‌ಐ ಜಿಲ್ಲಾಧ್ಯಕ್ಷ ನಝೀರ್ ಅಹ್ಮದ್, ಬಾಮ್ಸೆಫ್‌ನ ನಝೀರ್ ಬೆಳ್ವಾಯಿ, ಎನ್‌ಎನ್‌ಓ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹುಸೇನ್ ಹೈಕಾಡಿ, ಮಲ್ಪೆ ಜಾಮೀಯ ಮಸೀದಿ ಅಧ್ಯಕ್ಷ ಖತೀಬ್ ರಶೀದ್, ಉದ್ಯಮಿ ರಫೀಕ್ ಬಿಎಸ್‌ಎಫ್, ಕೊಡವೂರು ಜಾಮೀಯ ಮಸೀದಿಯ ಇಮಾಮ್ ವೌಲಾನ ಜಾವೇದ್ ಕಾಸ್ಮೀ, ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಜೀದ್ ಹಸನ್ ಉಚ್ಚಿಲ, ಎನ್‌ಡಬ್ಲೂಎಫ್ ವಲಯ ಅಧ್ಯಕ್ಷೆ ನಸೀಮ ಝರಾಯಿ, ವಲಯ ಕಾರ್ಯದರ್ಶಿ ನಾಝಿಯಾ ಬದ್ರುದ್ದೀನ್ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Hot Topics

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

Related Articles

Translate »
error: Content is protected !!