ಮಂಗಳೂರು: ಎಬಿವಿಪಿಯಿಂದ ರಕ್ತದಾನ ಶಿಬಿರ

ಟ್ರ್ಯಾಕ್ಟರ್‌ ಪರೇಡ್ ಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ ಶಾಂತಿಯುತವಾಗಿ ನೆರವೇರುತ್ತೆ : ಕೋಡಿ ಹಳ್ಳಿ ಚಂದ್ರಶೇಖರ್

ಬೆಂಗಳೂರು (ಜ.25): ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರುವ ರೈತರಿಗೆ ಬೆಂಬಲ ನೀಡಲು ನಾಳೆ ರಾಜ್ಯ ರಾಜ್ಯಧಾನಿಯಲ್ಲಿ ಬೃಹತ್‌ ಮಟ್ಟದಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ರೈತ ಸಂಘಟನೆಗಳು...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

ಮತ್ತೆ ಸಚಿವರ ಖಾತೆ ಅದಲು ಬದಲು : ಆನಂದ್ ಸಿಂಗ್ ಗೆ ಮೂಲಸೌಕರ್ಯ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ

ಬೆಂಗಳೂರು (ಜ.25) : ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದಂತ ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ. ಕೋವಿಡ್ ನಿಯಂತ್ರಣದ ಸಲುವಾಗಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ...

ಮಾಸ್ಕ್ ಹಾಕಲು ನಿರಾಕರಿಸಿದ್ದ ಮೆಕ್ಸಿಕೊ ಅಧ್ಯಕ್ಷರಿಗೆ ಕೊರೊನ

ಮೆಕ್ಸಿಕೊ (ಜ.25) : ಮೆಕ್ಸಿಕೊ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಕೊರೊನಾದಿಂದ ಬಳಲುತ್ತಿದ್ದಾರೆ. ಕೊರೊನಾದಿಂದ ಹೊರ ಬರಲು ಆಂಡ್ರೆಸ್ ಅನುಸರಿಸಲಾಗ್ತಿರುವ ನಿಯಮಗಳ ಬಗ್ಗೆ ತೀವ್ರ ಟೀಕೆಗೊಳಗಾಗಿದ್ದರು. ಹಾಗೆ ಕೊರೊನಾ ಸಂದರ್ಭದಲ್ಲಿ ಮಾಸ್ಕ್...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

ಮಂಗಳೂರು (ಜ.13) :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮಹಾನಗರ ಆಯೋಜಿಸಿದ್ದ ವಿವೇಕ ಸ್ಪರ್ಧೆ -2021 ಹಾಗೂ ರಕ್ತದಾನ ಶಿಬಿರವನ್ನು ಮಂಗಳೂರಿನ ಖ್ಯಾತ ಉದ್ಯಮಿಯಾದ ಶ್ರೀಯುತ ಪುಷ್ಪರಾಜ್ ಜೈನ್ ಅವರು ಉದ್ಘಾಟಿಸಿ , ವಿವೇಕಾನಂದರ ಆದರ್ಶದೊಂದಿಗೆ ನಡೆಯುತ್ತಿರುವ ಈ ವಿದ್ಯಾರ್ಥಿ ಸಂಘಟನೆ ಸಮಾಜಕ್ಕೆ ಉತ್ತಮ ವ್ಯಕ್ತಿತ್ವವುಳ್ಳ ನಾಗರಿಕರನ್ನು ನೀಡುತ್ತಿದೆ. ಇಂತಹ ಸಂಘಟನೆಯ ಸಂಪರ್ಕದಲ್ಲಿರಲು ನಾನು ಬಯಸುತ್ತೇನೆ ಎಂದು ಉದ್ಘಾಟನಾ ನುಡಿಗಳನ್ನಾಡಿದರು.

ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಶ್ರೀ ರವೀಂದ್ರನಾಥ ರೈ ಅವರು ಉಪಸ್ಥಿತರಿದ್ದರು . ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ದೀಪ್ತಿ ,ನಗರ ಅಧ್ಯಕ್ಷೆ ಭಾರತಿ ಪ್ರಭು , ಕಾರ್ಯದರ್ಶಿ ಶ್ರೇಯಸ್ ಶೆಟ್ಟಿ ಅವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿದ್ದ ಬರ್ಕೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶ್ರೀಯುತ ಜ್ಯೋತಿರ್ಲಿಂಗ ಅವರು ಮಾತನಾಡಿ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ ಸಂತನ ಜಯಂತಿಯನ್ನು ಆಚರಿಸುವುದರೊಂದಿಗೆ ನಾವೆಲ್ಲರೂ ಈ ಸಂಸ್ಕೃತಿಯನ್ನು ಸಂಸ್ಕಾರದೊಂದಿಗೆ ಮುಂದಿನ ಪೀಳಿಗೆಗೆ ವರ್ಗಾಯಿಸಬೇಕು ಎಂದು ಹೇಳಿ ಜಾನಪದ ಗೀತೆಯನ್ನು ಹಾಡಿ ನಮ್ಮಲ್ಲಿರ ಬೇಕಾದ ಸಂಸ್ಕಾರದ ಅಗತ್ಯದ ಬಗ್ಗೆ ಹೇಳಿದರು.

ರಕ್ತದಾನ ಶಿಬಿರದಲ್ಲಿ ನಲವತ್ತೈದು ಯೂನಿಟ್ ರಕ್ತವನ್ನು ವಿದ್ಯಾರ್ಥಿಗಳು ನೀಡಿದರು ಸ್ಪರ್ಧೆಯಲ್ಲಿ 80 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು . ವಿಜೇತರಿಗೆ ನಗದು ಪುಸ್ತಕ ಮತ್ತು ಟ್ರೋಫಿಯನ್ನು ಬಹುಮಾನವಾಗಿ ನೀಡಲಾಯಿತು.

ಸಮಾರೋಪ ಸಮಾರಂಭದಲ್ಲಿ ವಿಭಾಗ ಪ್ರಮುಖರಾದ ಶ್ರೀಯುತ ಕೇಶವ ಬಂಗೇರ , ಪ್ರಾಂತ ಕಾರ್ಯ ಸಮಿತಿ ಸದಸ್ಯ ಮಣಿಕಂಠ ಕಳಸ, ತಾಲ್ಲೂಕು ಸಂಚಾಲಕ ನಿಶಾನ್ ಆಳ್ವ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

‘ತಾಂಟ್ ರೇ ಬಾ ತಾಂಟ್’ ಎಂದು ಹೇಳಿದ, ಬಳಿಕ ಗುಂಪುಕಟ್ಟಿ ಹಲ್ಲೆ ನಡೆಸಿದ: ತಾಂಟಿದವರ ಪೈಕಿ ಆರು ಮಂದಿ ಪೊಲೀಸರ ಬಲೆಗೆ

ಬೆಳ್ತಂಗಡಿ: ಹೊಟೇಲ್‍ಗೆ ಬಂದ ಗಿರಾಕಿಗಳು ಅಲ್ಲಿನ ಜ್ಯೂಸ್ ಮೇಕರ್‍ನನ್ನು ಗುರಾಯಿಸಿ ನೋಡಿದ್ದು, ಯಾಕೆ ಹಾಗೆ ನೋಡುತ್ತೀ ಎಂದು ಕೇಳಿದ್ದಕ್ಕೆ ‘ತಾಂಟ್‍ರೇ ಬಾ ತಾಂಟ್’ ಎಂದು ಹೇಳಿ ಹೋಗಿದ್ದ ಕೆಲ ಯುವಕರು ಬಳಿಕ 25ರಿಂದ...

ಭಟ್ಕಳ ದಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಭಟ್ಕಳ(ಜ.25):ಭಟ್ಕಳದಲ್ಲಿ ಮಹಿಳೆಯೊಬ್ಬಳಿಗೆ ತಲೆ ಮೇಲೆ ಹೊಡೆದಿದ್ದಲ್ಲದೆ ಅವರ ಸೀರೆಯನ್ನೇ ಕೊರಳಿಗೆ ಬಿಗಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಕೊಪ್ಪದ ಕೊಂಕಣತಿಬೈಲ್‌ನಲ್ಲಿ ನಡೆದಿದೆ. ಕೊಲೆಯಾದವರನ್ನು ಉತ್ತರಕೊಪ್ಪದ ಕೊಂಕಣತಿಬೈಲ್‌ ನಿವಾಸಿ ಲಕ್ಷ್ಮೀ ಕೃಷ್ಣಾ ನಾಯ್ಕ(45) ಎಂದು...

Related Articles

2021 ನೇ ಸಾಲಿನ ಸಿ.ಎಫ್.ಐ ಉಡುಪಿ ಜಿಲ್ಲಾಧ್ಯಕ್ಷರಾಗಿ ಅಸೀಲ್ ಮತ್ತು ಕಾರ್ಯದರ್ಶಿಯಾಗಿ ಮಸೂದ್ ಆಯ್ಕೆ

ಉಡುಪಿ : ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿಯ 2021ರ ಸಾಲಿನ ಸಮಿತಿ ಆಯ್ಕೆಗೆ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಅಸೀಲ್ ಅಕ್ರಮ್ ಅವರನ್ನು ಜಿಲ್ಲಾಧ್ಯಕ್ಷರಾಗಿ ಚುನಾಯಿಸಲಾಯಿತು. ಅವರು ಬಿ.ಬಿ.ಎ ಪದವಿ ಪಡೆಯುತ್ತಿದ್ದಾರೆ. ಜಿಲ್ಲಾ...

ನಮ್ಮ ನಾಡ ಒಕ್ಕೂಟ ಮಂಗಳೂರು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಡಾ. ಮೊಹಮ್ಮದ್ ಆರಿಫ್ ಮಸೂದ್ ಆಯ್ಕೆ

ಮಂಗಳೂರು : ನಮ್ಮ ನಾಡ ಒಕ್ಕೂಟದ ಮಂಗಳೂರು ತಾಲ್ಲೂಕು ಘಟಕ ರಚನೆಯಾಗಿದ್ದು, ಅಧ್ಯಕ್ಷರಾಗಿ ಡಾ. ಮುಹಮ್ಮದ್ ಆರಿಫ್ ಮಸೂದ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹನೀಫ್ ಹಾಜಿ ಬಂದರ್, ಸಾಜಿದ್ ಎ.ಕೆ, ಅಶ್ರಫ್ ಸುರತ್ಕಲ್, ಕಾರ್ಪೋರೇಟರ್ ಶಂಸುದ್ದೀನ್...

ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಆಯ್ಕೆ

ಉಡುಪಿ, ಜ.13: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್ ಆಯ್ಕೆಯಾಗಿದ್ದಾರೆ. ಜ.3ರಂದು ಸಂಸ್ಥೆಯ ಕಚೇರಿಯಲ್ಲಿ ಸಂಸ್ಥೆಯ ಆಧ್ಯಕ್ಷ ವಿ.ಎಸ್.ಉಮರ್ ಅಧ್ಯಕ್ಷತೆಯಲ್ಲಿ ಜರಗಿದ ವಾರ್ಷಿಕ ಮಹಾ ಸಭೆಯಲ್ಲಿ ಈ ಆಯ್ಕೆ...
Translate »
error: Content is protected !!