ಗೋ ಹತ್ಯೆಗೆ ಪ್ರಚೋದನೆ ನೀಡಿದರೆ ಸಿದ್ದರಾಮಯ್ಯ ನನ್ನೇ ಜೈಲಿಗೆ ಹಾಕುತ್ತೇವೆ – ಪ್ರಭು ಚೌಹಾನ್

ಖಾತೆ ಹಂಚಿಕೆ ಅಸಮಾಧಾನ : ನಾಳೆ ಸಚಿವ ಆನಂದ್ ಸಿಂಗ್ ರಾಜೀನಾಮೆ ಸಾದ್ಯತೆ

ಬೆಂಗಳೂರು (ಜ.25): ಸಂಪುಟ ವಿಸ್ತರಣೆಯಿಂದ ಬಿಜೆಪಿ ಯಲ್ಲಿ ಭಾರಿ ಅಸಮಾಧಾನ ಉಂಟಾಗಿದೆ. ಈ ಪರಿಣಾಮ ಸಿಎಂ ಬಿಎಸ್​ ಯಡಿಯೂರಪ್ಪಗೆ ಅವರಿಗೆ ಸಂಕಷ್ಟ ಎದುರಾಗಿದೆ. ಖಾತೆ ಹಂಚಿಕೆ ವಿಷಯವಾಗಿ ಸಚಿವ ಆನಂದ್ ಸಿಂಗ್ ಅವರಿಗೆ...

ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ವಿಟ್ಲ (ಜ.25): ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಂಕ್ ನ ಕಚೇರಿಯ ಬೀಗ...

ಸಿಂಘು ಗಡಿಯಲ್ಲಿ ಕಾಂಗ್ರೆಸ್ ಸಂಸದನ ಮೇಲೆ ದಾಳಿ

ಚಂಡೀಗಢ್: ಸಿಂಘು ಗಡಿ ಪ್ರದೇಶದಲ್ಲಿ ಆಯೋಜಿಸಿದ್ದ “ಜನ್ ಸಂಸದ್” ಕಾರ್ಯಕ್ರಮಕ್ಕೆ ತೆರಳಿದ್ದ ಕಾಂಗ್ರೆಸ್ ಸಂಸದ ರವ್ ನೀತ್ ಸಿಂಗ್ ಬಿಟ್ಟು ಅವರ ಮೇಲೆ ಹಲ್ಲೆ ನಡೆಸಿ, ಟರ್ಬನ್ ಅನ್ನು ಹಿಡಿದೆಳೆದ ಘಟನೆ ನಡೆದಿರುವುದಾಗಿ...

ಕೊರೊನ ಸೊಂಕಿಗೋಳಗಾಗಿದ್ದ ಫುಟ್ ಬಾಲ್ ಆಟಗಾರರು ವಿಮಾನ ದುರಂತದಲ್ಲಿ ಮೃತ್ಯು

(ಜ.25) :ಕೊರೊನಾ ವೈರಸ್​ ಸೋಂಕಿಗೆ ಒಳಗಾದ ಬಳಿಕ ಪ್ರತ್ಯೇಕವಾಗಿ ಪ್ರಯಾಣಿಸುತ್ತಿದ್ದ ಬ್ರೆಜಿಲ್​ ಕ್ಲಬ್​ ಪಾಲ್ಮಾಸ್​ ಫುಟ್​​ಬಾಲ್​ ಆಟಗಾರರಿದ್ದ ವಿಮಾನ ಅಪಘಾತಕ್ಕೀಡಾದ ಪರಿಣಾಮ ನಲ್ವರು ಮೃತಪಟ್ಟಿದ್ದಾರೆ. ಉತ್ತರ ರಾಜ್ಯದ ಟೊಕಾಂಟಿನ್ಸ್​ನಲ್ಲಿ ವಿಮಾನ ಟೇಕಾಫ್​ ಆಗುತ್ತಿದ್ದ ವೇಳೆ...

ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ : 15 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ (ಜ.25): ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಶಾಲಾ ವಾಹನ ಪಲ್ಟಿ ಆದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್...

ಕೊಪ್ಪಳ (ಜ.13): ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದರೂ ಸಿದ್ದರಾಮಯ್ಯ ಅವರು ಗೋ ಮಾಂಸ ತಿನ್ನುತ್ತೇನೆ ಎನ್ನುತ್ತಿದ್ದಾರೆ.ಈ ರೀತಿ ಗೋ ಹತ್ಯೆಗೆ ಪ್ರಚೋದನೆ ನೀಡಿದರೆ ಅವರನ್ನೇ ಜೈಲಿಗೆ ಹಾಕ್ತೇವೆ ಎಂದು ಪಶು ಪಾಲನಾ ಇಲಾಖೆ ಸಚಿವ ಪ್ರಭು ಚವ್ಹಾಣ್ ಅವರು ಹೇಳಿದರು.

ಕೊಪ್ಪಳದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿ ಮಾಡಿದ್ದೇವೆ. ಗೋವುಗಳನ್ನು ನಾವು ಮಾತೆ ಎಂದು ಪೂಜೆ ಮಾಡುತ್ತೇವೆ. ಅವುಗಳನ್ನು ಹತ್ಯೆ ಮಾಡಿ ತಿನ್ನುವುದು ಮಹಾ ಅಪರಾಧ. ಸಿದ್ದರಾಮಯ್ಯ ಅವರೂ ಗೋವುಗಳನ್ನು ಮಾತೆ ಎಂದು ಪೂಜೆ ಮಾಡ್ತಾರೆ. ಆದರೆ ಗೋ ಮಾಂಸ ತಿನ್ನುತ್ತೇವೆ ಎನ್ನುತ್ತಿರುವುದು ಎಷ್ಟರ ಮಟ್ಟಿಗೆ ಸರಿ ? ಅಲ್ಲದೆ ಅವರು ಗೊ ಹತ್ಯೆಗೆ ಪ್ರಚೋದನೆ ನೀಡುತ್ತಿದ್ದಾರೆ.

ಮುಂದಿನ ದಿನದಲ್ಲಿ ಗೋವು ಹತ್ಯೆಗೆ ಪ್ರಚೋದನೆ ನೀಡುವವರ ಮೇಲೆ ಕ್ರಮ ಕೈಗೊಳ್ಳುವ ಕಾಯ್ದೆ ತರುವಂತೆ ಹೇಳಿದ್ದಾರೆ.ಅದರಂತೆ ಗೋಹತ್ಯೆ ಬಗ್ಗೆ ಪ್ರೋಚದನೆ ನೀಡಿದರೆ ನಾವು ಸಿದ್ದರಾಮಯ್ಯರನ್ನೂ ಜೈಲಿಗೆ ಹಾಕ್ತೇವೆ ಎಂದು ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಪೆಟ್ರೋಲ್ ಬಂಕ್ ಕಚೇರಿಗೆ ನುಗ್ಗಿದ ಕಳ್ಳರು : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಕಳವು

ವಿಟ್ಲ (ಜ.25): ವಿಟ್ಲ- ಪುತ್ತೂರು ರಸ್ತೆಯಲ್ಲಿರುವ ಉರಿಮಜಲು ಎಸ್ಸಾರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ನುಗ್ಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಪೆಟ್ರೋಲ್ ಬಂಕ್ ನ ಕಚೇರಿಯ ಬೀಗ...

ಅಕ್ರಮವಾಗಿ ದನದ ಮಾಂಸ ಸಾಗಾಟಕ್ಕೆ ಯತ್ನದ ಆರೋಪ ;ಹಾಸನದಲ್ಲಿ ವಾಹನ ಸೇರಿ ಇಬ್ಬರ ಬಂಧನ

ಹಾಸನ: ಜನವರಿ 24ರ ಭಾನುವಾರ ಪೊಲೀಸರು ಏಳು ವಾಹನಗಳನ್ನು ವಶಕ್ಕೆ ತೆಗೆದುಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಮೀನು ಸಾಗಣೆಗೆ ಬಳಸುವ ಪ್ಲಾಸ್ಟಿಕ್ ಬಾಕ್ಸ್ ಗಳಲ್ಲಿ ನಾಲ್ಕು ಟನ್ ಗೋಮಾಂಸವನ್ನು ತುಂಬಿ ಮಂಗಳೂರಿಗೆ ಸಾಗಿಸಲು ಯತ್ನಿಸುತ್ತಿರುವ...

ಗಂಭೀರ ಸ್ಥಿತಿಯಲ್ಲಿದ್ದ ಅಪರಿಚಿತ ಮಾನಸಿಕ ರೋಗಿಯ, ವಿಶು ಶೆಟ್ಟಿ ಅವರಿಂದ ರಕ್ಷಣೆ; ಮಾನವೀಯತೆ ಮೆರೆದ ಆದರ್ಶ್, ಬಾಳಿಗ ಆಸ್ಪತ್ರೆಗಳು

ಉಡುಪಿ,ಜ.22; ಮಾನಸಿಕ ರೋಗದ ಜೊತೆಯಲ್ಲಿ ದೈಹಿಕ ರೋಗದ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಅಪರಿಚಿತ ರೋಗಿಯನ್ನು ಗುಣಪಡಿಸಿ, ಸಂಬಂಧಿಕರಿಗೆ ಹಸ್ತಾಂತರಿಸಿರುವ ಮಾನವೀಯ ಸೇವಾಕಾರ್ಯವು ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರಿಂದ ನಡೆದಿದೆ. ಆದರ್ಶ್ ಆಸ್ಪತ್ರೆ...

Related Articles

ಖಾತೆ ಹಂಚಿಕೆ ಅಸಮಾಧಾನ : ನಾಳೆ ಸಚಿವ ಆನಂದ್ ಸಿಂಗ್ ರಾಜೀನಾಮೆ ಸಾದ್ಯತೆ

ಬೆಂಗಳೂರು (ಜ.25): ಸಂಪುಟ ವಿಸ್ತರಣೆಯಿಂದ ಬಿಜೆಪಿ ಯಲ್ಲಿ ಭಾರಿ ಅಸಮಾಧಾನ ಉಂಟಾಗಿದೆ. ಈ ಪರಿಣಾಮ ಸಿಎಂ ಬಿಎಸ್​ ಯಡಿಯೂರಪ್ಪಗೆ ಅವರಿಗೆ ಸಂಕಷ್ಟ ಎದುರಾಗಿದೆ. ಖಾತೆ ಹಂಚಿಕೆ ವಿಷಯವಾಗಿ ಸಚಿವ ಆನಂದ್ ಸಿಂಗ್ ಅವರಿಗೆ...

ಕೋಲಾರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ : 15 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ (ಜ.25): ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಶಾಲಾ ವಾಹನ ಪಲ್ಟಿ ಆದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್...

ಟ್ರ್ಯಾಕ್ಟರ್‌ ಪರೇಡ್ ಗೆ ಪೊಲೀಸರಿಂದ ಅನುಮತಿ ಸಿಕ್ಕಿದೆ ಶಾಂತಿಯುತವಾಗಿ ನೆರವೇರುತ್ತೆ : ಕೋಡಿ ಹಳ್ಳಿ ಚಂದ್ರಶೇಖರ್

ಬೆಂಗಳೂರು (ಜ.25): ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸ್ತಿರುವ ರೈತರಿಗೆ ಬೆಂಬಲ ನೀಡಲು ನಾಳೆ ರಾಜ್ಯ ರಾಜ್ಯಧಾನಿಯಲ್ಲಿ ಬೃಹತ್‌ ಮಟ್ಟದಲ್ಲಿ ಟ್ರ್ಯಾಕ್ಟರ್‌ ರ್ಯಾಲಿ ನಡೆಸಲು ರೈತ ಸಂಘಟನೆಗಳು...
Translate »
error: Content is protected !!