ವಿಜಯ್ ಮಲ್ಯ ವಿರುದ್ಧ ಯುಕೆ ಕೋರ್ಟ್ ನಲ್ಲಿ ದೂರು ಸಲ್ಲಿಸಿದ ಎಸ್.ಬಿ.ಐ ನೇತೃತ್ವದ ಭಾರತೀಯ ಬ್ಯಾಂಕ್ ಗಳ ಒಕ್ಕೂಟ

ಉಡುಪಿ ಜಿಲ್ಲಾಮಟ್ಟದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ಉಡುಪಿ, ಜ.24: ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಶಕ್ತಿ ಕೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಹಯೋಗದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ...

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

ದಿವಾಳಿತನದ ವಿಚಾರಣೆಯ ಭಾಗವಾಗಿ ನ್ಯಾಯಾಲಯದ ಸುಪರ್ದಿಯಲ್ಲಿರುವ ಫಂಡ್ಸ್ ಕಚೇರಿ ನಿಧಿಯಿಂದ ತನ್ನ ಜೀವನ ವೆಚ್ಚ ಮತ್ತು ಕಾನೂನು ಹೋರಾಟದ ಶುಲ್ಕ ಭರಿಸಲು ಲಕ್ಷಾಂತರ ಪೌಂಡ್​​ ಪಡೆಯಲು ಅನುಮತಿ ನೀಡುವಂತೆ ಮದ್ಯದ ದೊರೆ ವಿಜಯ್ ಮಲ್ಯ ಸಲ್ಲಿಸಿದ್ದ ಮನವಿಯನ್ನು ಯುಕೆ ಹೈಕೋರ್ಟ್​ ತಿರಸ್ಕರಿಸಿದೆ.

ಭಾರತೀಯ ಬ್ಯಾಂಕ್​ಗಳಿಂದ ಸಾಲ ಪಡೆದು ಮರುಪಾವತಿಸದೆ ದೇಶ ತೊರೆದಿರುವ ವಿಜಯ್ ಮಲ್ಯ ವಿರುದ್ಧ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಭಾರತೀಯ ಬ್ಯಾಂಕ್​ಗಳ ಒಕ್ಕೂಟ ಯುಕೆ ಕೋರ್ಟ್​ನಲ್ಲಿ ದೂರು ಸಲ್ಲಿಸಿದೆ.

ಲಂಡನ್‌ನ ಹೈಕೋರ್ಟ್‌ನ ದಿವಾಳಿತನ ಮತ್ತು ಕಂಪನಿಗಳ ನ್ಯಾಯಾಲಯದ ನ್ಯಾಯಾಧೀಶರು ಹಣವನ್ನು ಬಿಡುಗಡೆ ಮಾಡಲು ನಿರಾಕರಿಸಿದರು. ಹಣ ಬಿಡುಗಡೆ ಅನುಮತಿ ನೀಡಲು ಅಗತ್ಯ ಮಾಹಿತಿ ಒದಗಿಸಲು ಮಲ್ಯ ವಿಫಲರಾಗಿದ್ದಾರೆ ಎಂದು ಹೇಳಿದರು.

ನ್ಯಾಯಾಧೀಶ ಸೆಬಾಸ್ಟಿಯನ್ ಪ್ರೆಂಟಿಸ್ ಅವರು ಬುಧವಾರ (ಜನವರಿ 13) ನಿರಾಕರಣೆಯ ವಿರುದ್ಧ ಸಲ್ಲಿಸುವ ಮೇಲ್ಮನವಿಯಡಿ ಮಲ್ಯಾಗೆ ಸಾಕಷ್ಟು ಹಣ ಅನುಮತಿಸಲು ಒಪ್ಪಿಕೊಂಡಿದ್ದರು.

ದಿವಾಳಿತನ ಮತ್ತು ಕಂಪನಿಗಳ ನ್ಯಾಯಾಲಯದ ನ್ಯಾಯಮೂರ್ತಿ ರಾಬರ್ಟ್ ಶಾಫರ್ ಅವರು ಈ ವರ್ಷದ ಆರಂಭದಲ್ಲಿ ಮಲ್ಯ ಅವರ ಫ್ರೆಂಚ್ ಐಷಾರಾಮಿ ಆಸ್ತಿ ಲೆ ಗ್ರ್ಯಾಂಡ್ ಜಾರ್ಡಿನ್ ಮಾರಾಟದಿಂದ ಗಳಿಸಿದ ಅಂದಾಜು 1.5 ದಶಲಕ್ಷ ಪೌಂಡ್‌ಗಳ ನ್ಯಾಯಾಲಯದ ನಿಧಿಯಿಂದ ಡ್ರಾ ಮಾಡಲು ಅವಕಾಶ ನೀಡಲು ನಿರಾಕರಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಧರೆಗುರುಳಿದ ಪುರಾತನ ಮರ: ತಪ್ಪಿದ ಭಾರೀ ಅನಾಹುತ

ಮಂಗಳೂರು: ಸುಮಾರು 30 ವರ್ಷಗಳ ಹಳೇಯ ಅಶ್ವತ್ಥ‌ ಮರವೊಂದು ಧರೆಗುರುಳಿದ ಘಟನೆ ಇಂದು ಬೆಳಗ್ಗೆ ನಗರದ ಕಾರ್‌ಸ್ಟ್ರೀಟ್‌ನಲ್ಲಿ ನಡೆದಿದೆ. ಕಾರ್‌ಸ್ಟ್ರೀಟ್‌ನ ವೆಂಕಟರಮಣ ದೇವಸ್ಥಾನದ ಮುಂಭಾಗದಲ್ಲಿದ್ದ ಈ ಮರವನ್ನು ದೇವಸ್ಥಾನದ ಭಕ್ತರು ಪೂಜ್ಯ ಭಾವನೆಯಿಂದ ಕಾಣುತ್ತಿದ್ದರು....

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಉಳ್ಳಾಲ : ಪಾದಚರಿಗೆ ಅಪರಿಚಿತ ವಾಹನ ಡಿಕ್ಕಿ : ವೃದ್ಧ ಸ್ಥಳದಲ್ಲೇ ಸಾವು

ಉಳ್ಳಾಲ (ಜ.24): ಪಾದಾಚಾರಿ ವೃದ್ಧರೊಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ನಸುಕಿನ ಜಾವದಲ್ಲಿ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ, ಪಾಣೆಮಂಗಳೂರಿನ ನಿವಾಸಿ...

Related Articles

ಗಗಕ್ಕೇರುತ್ತಿರುವ ಪೆಟ್ರೋಲ್ ಡಿಸೇಲ್ ಬೆಲೆ : ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ (ಜ.24): ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. ಈ ಕುರಿತಂತೆ ತಮ್ಮ ಖಾತೆಯಲ್ಲಿ ಟ್ವೀಟ್ ಮಾಡಿರುವ...

ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು

ಉಡುಪಿ, ಜ.24: ಕಿದಿಯೂರು ಪಡುಕೆರೆಯ ಸಮುದ್ರದಲ್ಲಿ ಪದ್ಮಾಸನ ಭಂಗಿಯಲ್ಲಿ ಕಾಲಿಗೆ ಸರಪಳಿ ಸುತ್ತಿ ಬೀಗ ಹಾಕಿ ಈಜು ಮೂಲಕ ಗಂಗಾಧರ ಜಿ.ಕಡೆಕಾರ್ ಹೊಸ ದಾಖಲೆ ನಿರ್ಮಿಸಿದ್ದಾರೆ. 65ರ ಹರೆಯದ ಗಂಗಾಧರ್ ಬೆಳಗ್ಗೆ 8.36ರಿಂದ 9.49ರ...

ಎಫ್’ಡಿಎ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಸಮಗ್ರ ತನಿಖೆಗೆ ಸಿಎಂ ಆದೇಶ, 14 ಮಂದಿ ಬಂಧನ

ಬೆಂಗಳೂರ: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್'ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್'ಡಿಎ) ಹುದ್ದೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಪ್ರಕರಣ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮಗ್ರ ತನಿಖೆಗೆ ಆದೇಶಿಸಿದ್ದಾರೆ. ಪ್ರಕರಣ ಸಂಬಂಧ...
Translate »
error: Content is protected !!