ನೇತಾಜಿ 125 ನೇ ಜನ್ಮದಿನ ಪ. ಬಂಗಾಳದಲ್ಲಿ ಬೃಹತ್ ರ್ಯಾಲಿ ನಡೆಸಿದ ಸಿಎಂ ಮಮತಾ ಬ್ಯಾನರ್ಜಿ

ಮಾರ್ಚ್ 2ಕ್ಕೆ ರಾಜ್ಯ ಸಾರಿಗೆ ನೌಕರ ಧರಣಿ ಸತ್ಯಾಗ್ರಹ!

ಬೆಂಗಳೂರು: ವಿವಿಧ ಬೇಡಿಕೆಗೆ ಆಗ್ರಹಿಸಿ ಮತ್ತೆ ಸರ್ಕಾರ ವಿರುದ್ಧದ ಹೋರಾಟಕ್ಕೆ ರಾಜ್ಯ ಸಾರಿಗೆ ನೌಕರರ ಒಕ್ಕೂಟ ಮುಂದಾಗಿದ್ದು, ಮಾರ್ಚ್​ 2ರಂದು ಧರಣಿ ಸತ್ಯಾಗ್ರಹಕ್ಕೆ ಕರೆ ಕೊಟ್ಟಿದೆ. ಈ ಹಿಂದೆ ನಡೆಸಿದ ಧರಣಿ ವೇಳೆ...

ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ: ಸಚಿವ ಸ್ಥಾನಕ್ಕೆ ಸಂಜಯ್ ರಾಥೋಡ್ ರಾಜೀನಾಮೆ – ಏನಿದು ಪ್ರಕರಣ !

ಮುಂಬೈ: ಟಿಕ್ ಟಾಕ್ ಸ್ಟಾರ್ ಪೂಜಾ ಚವಣ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ಹಿನ್ನೆಲೆ ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಥೋಡ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಜಾರ ಸಮುದಾಯದ ಸಂಜಯ್...

ದೆಹಲಿ ಕೆಂಪು ಕೋಟೆ ಹಿಂಸಚಾರದ ಹಿಂದೆ ಬಿಜೆಪಿ ಇದೆ, ರೈತರು ಅಲ್ಲ : ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ (ಫೆ.28): ದೆಹಲಿ ಮುಖ್ಯ ಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮೀರತ್ ನಲ್ಲಿ 'ಕಿಸಾನ್ ಮಹಾಪಂಚಾಯತ್' ಉದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾನೂನುಗಳ...

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ

ಕಾರವಾರ (ಫೆ.28): ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.ರಕ್ಷಣೆಗೋಳಗಾದವರನ್ನು ಸಂಜನ (15), ಸಂಜಯ್ (18),ಕಮಲಮ್ಮ (40) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನ ಕತ್ರಗುಪ್ಪೆಯ ನಿವಾಸಿಗಳಾಗಿದ್ದು ಮುರುಡೇಶ್ವರಕ್ಕೆ...

ಬಿಎಸ್ ವೈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಹಾರೈಕೆ

ಬೆಂಗಳೂರು (ಫೆ.28):ಇಂದು ಸಿಎಂ ಯಡಿಯೂರಪ್ಪ ಅವರಿಗೆ 79ನೇ ಸಂಭ್ರಮ ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಹರಿದು ಬರುತ್ತಿದೆ.ಕರ್ನಾಟಕ ಸಿಎಂ ಅವರಿಗೆ ಶುಭಾಶಯಗಳು. ಯಡಿಯುರಪ್ಪ ಜಿ...

ಕೊಲ್ಕತ್ತಾ (ಜ.23) : ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಗರದ ಶ್ಯಾಮ್ ಬಜಾರ್ ನಿಂದ ಕೆಂಪು ರಸ್ತೆಯವರೆಗೆ ಬೃಹತ್ ರ್ಯಾಲಿ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿ ಅವರ ಬೃಹತ್ ರ್ಯಾಲಿ ಕೋಲ್ಕತ್ತಾದಲ್ಲಿ ನಡೆದಿದ್ದು ಪಶ್ಚಿಮ ಬಂಗಾಳ ಮುಖ್ಯಮಂತ್ರಿಯ ಹಿಂದೆ ನೂರಾರು ಜನರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಅಸ್ಸಾಂಗೆ ಪಿಎಂ ನರೇಂದ್ರ ಮೋದಿ ಶನಿವಾರ ಭೇಟಿ ನೀಡಿ ನಂತರ ಪಶ್ಚಿಮ ಬಂಗಾಳದ ಕೋಲ್ಕತ್ತಾಕ್ಕೆ ಭೇಟಿ ನೀಡಿ, ಅಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಅಂಗವಾಗಿ ‘ಪಶ್ಚಿಮ ಬಂಗಾಳದ ‘ಪರಾಕ್ರಮ ದಿನ’ ಕಾರ್ಯಕ್ರಮದಲ್ಲಿ ಭಾಷಣ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಮಾರುವೇಷದಲ್ಲಿ ಫೀಲ್ಡ್‌ಗೆ ಇಳಿದ ಕಮಿಷನರ್, ಡಿಸಿಪಿ: ಅಕ್ರಮ‌ ಮರಳು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಉಳ್ಳಾಲ: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಕುರಿತಂತೆ ನಿರಂತರ ದೂರಿನ ಹಿನ್ನೆಲೆಯಲ್ಲಿ ಸ್ವತಃ ಕಮಿನರೇ ಫೀಲ್ಡ್ ಗೆ ಇಳಿದಿದ್ದಾರೆ. ಈ ನಿಟ್ಟಿನಲ್ಲಿ ಫೆಬ್ರವರಿ 27ರಂದು ಬೆಳಗ್ಗಿನ ಜಾವ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು...

ಸಾಸ್ತಾನ: ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು

ಕುಂದಾಪುರ, ಫೆ .28: ಭಾನುವಾರ ಬೆಳಿಗ್ಗೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಎಂಬಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಪ್ರಾಣ ಕಳೆದುಕೊಂಡಿದ್ದಾನೆ.ಮೃತನನ್ನು ಕೋಟಾ ಬನ್ನಾಡಿ ನಿವಾಸಿ ಸುಭಾಷ್ ಅಮೀನ್ (45)...

ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ – ಶಾಸಕ ರಘುಪತಿ ಭಟ್

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಬ್ರಾಹ್ಮಿ ಸಭಾಭವನ ಸಮರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮಒಂದು ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಸಮಾಜದ ಆಸಕ್ತ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ...

Related Articles

ಟಿಕ್ ಟಾಕ್ ಸ್ಟಾರ್ ಆತ್ಮಹತ್ಯೆ: ಸಚಿವ ಸ್ಥಾನಕ್ಕೆ ಸಂಜಯ್ ರಾಥೋಡ್ ರಾಜೀನಾಮೆ – ಏನಿದು ಪ್ರಕರಣ !

ಮುಂಬೈ: ಟಿಕ್ ಟಾಕ್ ಸ್ಟಾರ್ ಪೂಜಾ ಚವಣ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿಬಂದ ಹಿನ್ನೆಲೆ ಮಹಾರಾಷ್ಟ್ರ ಅರಣ್ಯ ಸಚಿವ ಸಂಜಯ್ ರಾಥೋಡ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಂಜಾರ ಸಮುದಾಯದ ಸಂಜಯ್...

ದೆಹಲಿ ಕೆಂಪು ಕೋಟೆ ಹಿಂಸಚಾರದ ಹಿಂದೆ ಬಿಜೆಪಿ ಇದೆ, ರೈತರು ಅಲ್ಲ : ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ (ಫೆ.28): ದೆಹಲಿ ಮುಖ್ಯ ಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮೀರತ್ ನಲ್ಲಿ 'ಕಿಸಾನ್ ಮಹಾಪಂಚಾಯತ್' ಉದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾನೂನುಗಳ...

ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ಅಪ್ಪ – ಮಗ !

ಲಕ್ನೋ: ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಅಪ್ಪ-ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಿಶ್ರಿತ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮಹಿಳೆಯನ್ನು...
Translate »
error: Content is protected !!