ಎರಡು ಬೈಕ್ ಗೆ ಕಾರು ಡಿಕ್ಕಿ : ನಾಲ್ವರ ಸಾವು

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ : ಅಭಾವಿಪ ಆಗ್ರಹಿಸಿ ಮಿನಿ ವಿಧಾನ ಸೌದದ ಎದುರು ಪ್ರತಿಭಟನೆ.

ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ...

ಕಾಂಗ್ರೆಸ್ ಬ್ಯಾಂಕ್ ಬೆಳೆಸಿದ್ರೆ, ಬಿಜೆಪಿ ಮುಚ್ಚಿತು; ಅವಿಭಜಿತ ದ.ಕ ಜಿಲ್ಲೆಗೆ ಕಟೀಲ್, ಶೋಭಾ ಅವಮಾನ ಮಾಡಿದ್ರು – ಡಿ.ಕೆ ಶಿವಕುಮಾರ್

ಉಪ್ಪುಂದ : ಕರಾವಳಿ ಭಾಗದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಸದ್ದು ಮಾಡಿದ ಹೊನ್ನಾವರದ ಪರೇಶ ಮೇಸ್ತ ಅನುಮಾನಾಸ್ಪದ ಸಾವಿನ ಬಗ್ಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಶಿಫಾರಸ್ಸು...

ಬಂಟ್ವಾಳ: ಆರ್ಥಿಕ ಸಂಕಷ್ಟದಲ್ಲಿದ್ದ ಅಜ್ಜಿಗೆ ನೆರವಾದ ಪೊಲೀಸರು

ಬಂಟ್ವಾಳ: ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದ ವಯೋವೃದ್ಧೆಯೋರ್ವರಿಗೆ ನೆರವಾಗುವ ಮೂಲಕ ERSS 112 ಪೊಲೀಸರು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಫೆಬ್ರವರಿ 26ರಂದು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ERSS 112 ಸೇವೆಯ ಸಿಬ್ಬಂದಿಗಳಾದ ವಿಜಯ್ ಮತ್ತು ವಿಶ್ವನಾಥ್‌ಗೆ...

SSLC ಪರೀಕ್ಷೆ: ಸಿಲೆಬಸ್‌ನಲ್ಲಿ ಶೇ. 30 ಕಡಿತ – ಮಕ್ಕಳಿಗೆ ಹೊರೆಯಾಗದಂತೆ ಕ್ರಮ: ಸಚಿವ ಸುರೇಶ ಕುಮಾರ್

ಮಂಗಳೂರು: ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಿಲೆಬಸ್ ಮುಗಿಸಲು ಪ್ರತೀ ಶಾಲೆಗಳಲ್ಲೂ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಿಲೆಬಸ್‌ನಲ್ಲಿ ಶೇಕಡಾ 30ರಷ್ಟು ಕಡಿತಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಮಂಗಳೂರಿನಲ್ಲಿ ಈ ಕುರಿತಂತೆ...

ಚೀನಾ ಆಕ್ರಮಣಕಾರಿ ಧೋರಣೆಯ ವಿರುದ್ಧ ಮೋದಿ ಸರಕಾರ ಮೌನ – ರಾಹುಲ್ ಗಾಂಧಿ ವಾಗ್ದಾಳಿ

ತೂತುಕುಡಿ(ತಮಿಳುನಾಡು): ಚೀನಾ-ಭಾರತದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪಂಗೊಂಗ್ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಡಗಳಿಂದ...

ಬಾಗಲಕೋಟೆ (ಜ.25) :ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ನಡೆದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಎರಡು ಬೈಕ್ ಮತ್ತು ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಕಾರ್ ನೂರು ಮೀಟರ್ ದೂರದಲ್ಲಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ.

ಮೃತಪಟ್ಟವರನ್ನು ವಿಜಯಪುರ ಜಿಲ್ಲೆ ಬಬಲೇಶ್ವರ ತಾಲ್ಲೂಕಿನ ಹೊಕ್ಕುಂಡಿ ಗ್ರಾಮದ ಹನುಮಂತ(38), ಅಮೋಘ(26), ಬಾಗಲಕೋಟೆ ಜಿಲ್ಲೆ ರಬಕವಿ -ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ಮಹಾದೇವ(32) ಹಾಗೂ ಅವರ ತಾಯಿ ಯಮನವ್ವ(58) ಎಂದು ಗುರುತಿಸಲಾಗಿದೆ. ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ : ಅಭಾವಿಪ ಆಗ್ರಹಿಸಿ ಮಿನಿ ವಿಧಾನ ಸೌದದ ಎದುರು ಪ್ರತಿಭಟನೆ.

ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ...

ಕಾಂಗ್ರೆಸ್ ಬ್ಯಾಂಕ್ ಬೆಳೆಸಿದ್ರೆ, ಬಿಜೆಪಿ ಮುಚ್ಚಿತು; ಅವಿಭಜಿತ ದ.ಕ ಜಿಲ್ಲೆಗೆ ಕಟೀಲ್, ಶೋಭಾ ಅವಮಾನ ಮಾಡಿದ್ರು – ಡಿ.ಕೆ ಶಿವಕುಮಾರ್

ಉಪ್ಪುಂದ : ಕರಾವಳಿ ಭಾಗದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಸದ್ದು ಮಾಡಿದ ಹೊನ್ನಾವರದ ಪರೇಶ ಮೇಸ್ತ ಅನುಮಾನಾಸ್ಪದ ಸಾವಿನ ಬಗ್ಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಶಿಫಾರಸ್ಸು...

ಬಂಟ್ವಾಳ: ಆರ್ಥಿಕ ಸಂಕಷ್ಟದಲ್ಲಿದ್ದ ಅಜ್ಜಿಗೆ ನೆರವಾದ ಪೊಲೀಸರು

ಬಂಟ್ವಾಳ: ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದ ವಯೋವೃದ್ಧೆಯೋರ್ವರಿಗೆ ನೆರವಾಗುವ ಮೂಲಕ ERSS 112 ಪೊಲೀಸರು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಫೆಬ್ರವರಿ 26ರಂದು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ERSS 112 ಸೇವೆಯ ಸಿಬ್ಬಂದಿಗಳಾದ ವಿಜಯ್ ಮತ್ತು ವಿಶ್ವನಾಥ್‌ಗೆ...

Related Articles

ಚೀನಾ ಆಕ್ರಮಣಕಾರಿ ಧೋರಣೆಯ ವಿರುದ್ಧ ಮೋದಿ ಸರಕಾರ ಮೌನ – ರಾಹುಲ್ ಗಾಂಧಿ ವಾಗ್ದಾಳಿ

ತೂತುಕುಡಿ(ತಮಿಳುನಾಡು): ಚೀನಾ-ಭಾರತದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪಂಗೊಂಗ್ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಡಗಳಿಂದ...

ಮಾರ್ಚ್ 31 ರವರೆಗೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನ ಹಾರಟಕ್ಕೆ ನಿಷೇಧ ವಿಸ್ತರಣೆ

ನವದೆಹಲಿ: ಮಾರ್ಚ್ 31ರವರೆಗೆ ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟಕ್ಕೆ ನಿಷೇಧ ವಿಸ್ತರಿಸಲಾಗಿದೆಈ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಾಹಿತಿ ನೀಡಿದ್ದು ಆಯ್ದ ದೇಶಗಳೊಂದಿಗೆ ದ್ವಿಪಕ್ಷೀಯ ಏರ್ ಬಬಲ್ ಒಪ್ಪಂದಗಳಡಿಯಲ್ಲಿ ಸಮರ್ಪಿತ ಕಾರ್ಗೋ...

ಚುನಾವಣಾ ಆಯೋಗದಿಂದ ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕೇಂದ್ರ ಚುನಾವಣಾ ಆಯೋಗ ತಮಿಳುನಾಡು, ಕೇರಳ, ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದು ಮೇ 2ರಂದು ಫಲಿತಾಂಶ ಹೊರಬೀಳಲಿದೆ.ತಮಿಳುನಾಡು(234 ಕ್ಷೇತ್ರ), ಕೇರಳ(140 ಕ್ಷೇತ್ರ), ಪುದುಚೇರಿ(30 ಕ್ಷೇತ್ರ)ಯಲ್ಲಿ...
Translate »
error: Content is protected !!