ಮತ್ತೆ ಸಚಿವರ ಖಾತೆ ಅದಲು ಬದಲು : ಆನಂದ್ ಸಿಂಗ್ ಗೆ ಮೂಲಸೌಕರ್ಯ, ಸುಧಾಕರ್ ಗೆ ವೈದ್ಯಕೀಯ ಶಿಕ್ಷಣ

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ : ಅಭಾವಿಪ ಆಗ್ರಹಿಸಿ ಮಿನಿ ವಿಧಾನ ಸೌದದ ಎದುರು ಪ್ರತಿಭಟನೆ.

ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ...

ಕಾಂಗ್ರೆಸ್ ಬ್ಯಾಂಕ್ ಬೆಳೆಸಿದ್ರೆ, ಬಿಜೆಪಿ ಮುಚ್ಚಿತು; ಅವಿಭಜಿತ ದ.ಕ ಜಿಲ್ಲೆಗೆ ಕಟೀಲ್, ಶೋಭಾ ಅವಮಾನ ಮಾಡಿದ್ರು – ಡಿ.ಕೆ ಶಿವಕುಮಾರ್

ಉಪ್ಪುಂದ : ಕರಾವಳಿ ಭಾಗದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಸದ್ದು ಮಾಡಿದ ಹೊನ್ನಾವರದ ಪರೇಶ ಮೇಸ್ತ ಅನುಮಾನಾಸ್ಪದ ಸಾವಿನ ಬಗ್ಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಶಿಫಾರಸ್ಸು...

ಬಂಟ್ವಾಳ: ಆರ್ಥಿಕ ಸಂಕಷ್ಟದಲ್ಲಿದ್ದ ಅಜ್ಜಿಗೆ ನೆರವಾದ ಪೊಲೀಸರು

ಬಂಟ್ವಾಳ: ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದ ವಯೋವೃದ್ಧೆಯೋರ್ವರಿಗೆ ನೆರವಾಗುವ ಮೂಲಕ ERSS 112 ಪೊಲೀಸರು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಫೆಬ್ರವರಿ 26ರಂದು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ERSS 112 ಸೇವೆಯ ಸಿಬ್ಬಂದಿಗಳಾದ ವಿಜಯ್ ಮತ್ತು ವಿಶ್ವನಾಥ್‌ಗೆ...

SSLC ಪರೀಕ್ಷೆ: ಸಿಲೆಬಸ್‌ನಲ್ಲಿ ಶೇ. 30 ಕಡಿತ – ಮಕ್ಕಳಿಗೆ ಹೊರೆಯಾಗದಂತೆ ಕ್ರಮ: ಸಚಿವ ಸುರೇಶ ಕುಮಾರ್

ಮಂಗಳೂರು: ಎಸೆಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ಸಿಲೆಬಸ್ ಮುಗಿಸಲು ಪ್ರತೀ ಶಾಲೆಗಳಲ್ಲೂ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸಿಲೆಬಸ್‌ನಲ್ಲಿ ಶೇಕಡಾ 30ರಷ್ಟು ಕಡಿತಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.ಮಂಗಳೂರಿನಲ್ಲಿ ಈ ಕುರಿತಂತೆ...

ಚೀನಾ ಆಕ್ರಮಣಕಾರಿ ಧೋರಣೆಯ ವಿರುದ್ಧ ಮೋದಿ ಸರಕಾರ ಮೌನ – ರಾಹುಲ್ ಗಾಂಧಿ ವಾಗ್ದಾಳಿ

ತೂತುಕುಡಿ(ತಮಿಳುನಾಡು): ಚೀನಾ-ಭಾರತದ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಪಂಗೊಂಗ್ ಸರೋವರ ಪ್ರದೇಶಗಳ ಉತ್ತರ ಮತ್ತು ದಕ್ಷಿಣ ದಡಗಳಿಂದ...

ಬೆಂಗಳೂರು (ಜ.25) : ಈಗಾಗಲೇ ಎರಡು ಬಾರಿ ಖಾತೆ ಅದಲು-ಬದಲು ಮಾಡಿದ್ದಂತ ಸಿಎಂ ಯಡಿಯೂರಪ್ಪ, ಈಗ ಮತ್ತೆ ಖಾತೆ ಅದಲು-ಬದಲು ಮಾಡಿದ್ದಾರೆ.

ಕೋವಿಡ್ ನಿಯಂತ್ರಣದ ಸಲುವಾಗಿ ಸಚಿವ ಡಾ.ಕೆ.ಸುಧಾಕರ್ ಅವರಿಂದ ಹಿಂಪಡೆದು, ಸಚಿವ ಮಾಧುಸ್ವಾಮಿಗೆ ನೀಡಲಾಗಿದ್ದಂತ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ, ಸುಧಾಕರ್ ಅವರಿಗೆ ನೀಡಿದ್ದಾರೆ. ಈ ಮೂಲಕ ಸಚಿವ ಸುಧಾಕರ್ ಹೆಗಲಿದೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳ ಜವಾಬ್ದಾರಿ ಹೊರಿಸಿದ್ದಾರೆ. ಜೊತೆಗೆ ಸಚಿವ ಆನಂದ್ ಸಿಂಗ್ ಅವರಿಗೆ ಸಿಎಂ ಬಳಿಯಲ್ಲಿದ್ದಂತ ಮೂಲ ಸೌಕರ್ಯ ಖಾತೆಯನ್ನು ಹೆಚ್ಚುವರಿಯಾಗಿ ನೀಡಿದ್ದಾರೆ.

ಸಚಿವ ಜೆಸಿ ಮಾಧುಸ್ವಾಮಿ ಅವರ ಬಳಿಯಿದ್ದಂತ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿ, ಮಾಧುಸ್ವಾಮಿಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಲಾಗಿತ್ತು. ಆದ್ರೇ ನಾನು ಗ್ರಾಮೀಣ ಭಾಗದಿಂದ ಬಂದವನು, ವೈದ್ಯಕೀಯ ಶಿಕ್ಷಣ ಖಾತೆಯಿಂದ ಏನ್ ಜನರ ಕೆಲಸ ಮಾಡಲಿ ಎಂಬುದಾಗಿ ಬೇಸರ ವ್ಯಕ್ತಪಡಿಸಿದ್ದರು.

ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಒಬ್ಬರಲ್ಲೇ ಇರಲಿ ಎನ್ನುವ ಕಾರಣಕ್ಕಾಗಿ, ಸಚಿವ ಡಾ.ಕೆ.ಸುಧಾಕರ್ ಬಳಿಯಲ್ಲಿಯೇ ಇದ್ದಂತ ವೈದ್ಯಕೀಯ ಶಿಕ್ಷಣ ಖಾತೆಯನ್ನು ಮತ್ತೆ ಅವರಿಗೆ ನೀಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ವೈದ್ಯಕೀಯ ಸೀಟುಗಳ ಬ್ಲಾಕಿಂಗ್ ದಂಧೆಯಲ್ಲಿ ತೊಡಗಿದವರ ವಿರುದ್ಧ ಕಠಿಣ ಕ್ರಮಕ್ಕೆ : ಅಭಾವಿಪ ಆಗ್ರಹಿಸಿ ಮಿನಿ ವಿಧಾನ ಸೌದದ ಎದುರು ಪ್ರತಿಭಟನೆ.

ಶಿಕ್ಷಣ ಕ್ಷೇತ್ರದಲ್ಲಿ ಇಡಿ ದೇಶದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ ಎಂದು ಹೆಗ್ಗಳಿಕೆ ನಮ್ಮೆಲರಿಗೂ ಇದೆ. ಬಡ ಮತ್ತು ಪ್ರತಿಭಾವಂತ ಮಕ್ಕಳಿಗೆ ನ್ಯಾಯವಾಗಿ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಸೀಟುಗಳು ದೊರೆಯಲಿ ಎಂಬ ಉದ್ದೇಶದಿಂದ ಸಿಇಟಿ...

ಕಾಂಗ್ರೆಸ್ ಬ್ಯಾಂಕ್ ಬೆಳೆಸಿದ್ರೆ, ಬಿಜೆಪಿ ಮುಚ್ಚಿತು; ಅವಿಭಜಿತ ದ.ಕ ಜಿಲ್ಲೆಗೆ ಕಟೀಲ್, ಶೋಭಾ ಅವಮಾನ ಮಾಡಿದ್ರು – ಡಿ.ಕೆ ಶಿವಕುಮಾರ್

ಉಪ್ಪುಂದ : ಕರಾವಳಿ ಭಾಗದಲ್ಲಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಸದ್ದು ಮಾಡಿದ ಹೊನ್ನಾವರದ ಪರೇಶ ಮೇಸ್ತ ಅನುಮಾನಾಸ್ಪದ ಸಾವಿನ ಬಗ್ಗೆ ನ್ಯಾಯ ಕೊಡಿಸಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಿಬಿಐಗೆ ಶಿಫಾರಸ್ಸು...

ಬಂಟ್ವಾಳ: ಆರ್ಥಿಕ ಸಂಕಷ್ಟದಲ್ಲಿದ್ದ ಅಜ್ಜಿಗೆ ನೆರವಾದ ಪೊಲೀಸರು

ಬಂಟ್ವಾಳ: ಆರ್ಥಿಕವಾಗಿ ತೀವ್ರ ಸಂಕಷ್ಟದಲ್ಲಿದ್ದ ವಯೋವೃದ್ಧೆಯೋರ್ವರಿಗೆ ನೆರವಾಗುವ ಮೂಲಕ ERSS 112 ಪೊಲೀಸರು ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.ಫೆಬ್ರವರಿ 26ರಂದು ಬಂಟ್ವಾಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ERSS 112 ಸೇವೆಯ ಸಿಬ್ಬಂದಿಗಳಾದ ವಿಜಯ್ ಮತ್ತು ವಿಶ್ವನಾಥ್‌ಗೆ...

Related Articles

ಹೊಸಪೇಟೆ: ನ್ಯಾಯಾಲಯ ಆವರಣದಲ್ಲಿ ವಕೀಲರ ಹತ್ಯೆ!

ಹೊಸಪೇಟೆ: ಅತ್ಯಂತ ಶಾಕಿಂಗ್ ಪ್ರಕರಣವೊಂದರಲ್ಲಿ ಸಿವಿಲ್ ಮತ್ತು ಜೆ.ಎಮ್.ಎಫ್ ಸಿ ನ್ಯಾಯಾಲಯದ ಆವರಣದಲ್ಲೇ ವಕೀಲ ತಾರಿಹಳ್ಳಿ ವೆಂಕಟೇಶ್ (45) ಅವರನ್ನು ಹತ್ಯೆ ಮಾಡಲಾಗಿದೆ.ಕುರ್ಚಿಯಲ್ಲಿ ಕುಳಿತು ನೋಟರಿ ಮಾಡುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಕತ್ತಿಯಿಂದ...

ರೈತರ ಹಿತ ಕಾಯಲು ಸರ್ಕಾರ ಮಧ್ಯ ಪ್ರವೇಶಿಸುವ ಅಗತ್ಯವಿದೆ – ಸಂವಾದ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಸರ್ಕಾರದ ಸಮರ್ಥ ಮಧ್ಯ ಪ್ರವೇಶವೂ ಅಗತ್ಯ. ಇದನ್ನು ರಾಜ್ಯದ ವಿವಿಧ ಭಾಗಗಳ ರೈತರಿಗೆ ಮನವರಿಕೆ ಮಾಡಿಕೊಡುವ ಸಲುವಾಗಿ ಇಂದು ನಗರದ...

ಬೆಂಗಳೂರು: ಸ್ಥಳ ಮಹಜರಿಗೆ ಹೋದಾಗ ಪೊಲೀಸರ ಎದುರೇ ಮಹಡಿಯಿಂದ ಹಾರಿ ಆರೋಪಿ ಆತ್ಮಹತ್ಯೆ!

ಬೆಂಗಳೂರು: ಬಿಡಿಎನಲ್ಲಿ ನಿವೇಶನ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದ ಆರೋಪಿಯನ್ನು ಸ್ಥಳ ಮಹಜರಿಗೆ ಆತನ ಮನೆಗೆ ಕರೆದೊಯ್ದಾಗ ಮನೆಯ ಸದಸ್ಯರನ್ನು ಕಂಡು ಭಾವುಕನಾಗಿ ಎರಡನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
Translate »
error: Content is protected !!