ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದು ಬಂದವ – ಸಚಿವ ಅಂಗಾರ ಹೀಗೆ ಪ್ರತಿಕ್ರಿಯಿಸಿದ್ದು ಹೇಗೆ?

ದೆಹಲಿ ಕೆಂಪು ಕೋಟೆ ಹಿಂಸಚಾರದ ಹಿಂದೆ ಬಿಜೆಪಿ ಇದೆ, ರೈತರು ಅಲ್ಲ : ಕೇಜ್ರಿವಾಲ್ ಗಂಭೀರ ಆರೋಪ

ನವದೆಹಲಿ (ಫೆ.28): ದೆಹಲಿ ಮುಖ್ಯ ಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮೀರತ್ ನಲ್ಲಿ 'ಕಿಸಾನ್ ಮಹಾಪಂಚಾಯತ್' ಉದ್ದೇಶಿಸಿ ಮಾತನಾಡಿ, ಮೂರು ಕೃಷಿ ಕಾನೂನುಗಳ...

ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ

ಕಾರವಾರ (ಫೆ.28): ಮುರುಡೇಶ್ವರದಲ್ಲಿ ಸಮುದ್ರ ಪಾಲಾಗುತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.ರಕ್ಷಣೆಗೋಳಗಾದವರನ್ನು ಸಂಜನ (15), ಸಂಜಯ್ (18),ಕಮಲಮ್ಮ (40) ಎಂದು ಗುರುತಿಸಲಾಗಿದೆ. ಇವರು ಮೂಲತಃ ಬೆಂಗಳೂರಿನ ಕತ್ರಗುಪ್ಪೆಯ ನಿವಾಸಿಗಳಾಗಿದ್ದು ಮುರುಡೇಶ್ವರಕ್ಕೆ...

ಬಿಎಸ್ ವೈ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಂದ ಹಾರೈಕೆ

ಬೆಂಗಳೂರು (ಫೆ.28):ಇಂದು ಸಿಎಂ ಯಡಿಯೂರಪ್ಪ ಅವರಿಗೆ 79ನೇ ಸಂಭ್ರಮ ಅವರಿಗೆ ಸಚಿವರು, ಶಾಸಕರು, ಆಪ್ತರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಶುಭ ಹಾರೈಕೆಯ ಮಾಹಪೂರವೇ ಹರಿದು ಬರುತ್ತಿದೆ.ಕರ್ನಾಟಕ ಸಿಎಂ ಅವರಿಗೆ ಶುಭಾಶಯಗಳು. ಯಡಿಯುರಪ್ಪ ಜಿ...

ಉಡುಪಿ : ನಮ್ಮ ನಾಡ ಒಕ್ಕೂಟ- ಹೆಬ್ರಿ ಘಟಕದ ವತಿಯಿಂದ ಆಯುಶ್ಮಾನ್ ಕಾರ್ಡ್ ಶಿಬಿರ

ಹೆಬ್ರಿ : ಸ್ಥಳಿಯ ಭಾಂದವರಿಗೆ ಆಯುಶ್ಮಾನ್ ಭಾರತ್ -ಆರೋಗ್ಯ ಕರ್ನಾಟಕ ಕಾರ್ಡ್ ನ ಸೌಲಭ್ಯಗಳ ಬಗ್ಗೆ ಅರಿವು ಮೂಡಲು ,ಬೆಳ್ವೆ ಮದರಸ ಆವರಣದಲ್ಲಿ, ನಮ್ಮ ನಾಡ ಒಕ್ಕೂಟ-ಹೆಬ್ರಿ ಘಟಕದ ವತಿಯಿಂದ, ಹೆಬ್ರಿ ಘಟಕದ...

ಸಿಗರೇಟ್ ಹೊಗೆ ಬಿಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ!

ವಿಜಯಪುರ: ಸಿಗರೇಟ್ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರ ಮಧ್ಯೆ ಗಲಾಟೆ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ಢಾಬಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಉಡುಪಿ: ರಾಜ್ಯದಲ್ಲಿ ಖಾತೆ ಹಂಚಿಕೆ ಗೊಂದಲ ವಿಚಾರ ಕುರಿತು ಉಡುಪಿಯಲ್ಲಿ ಸಚಿವ ಎಸ್. ಅಂಗಾರ ಪ್ರತಿಕ್ರಿಯೆ ನೀಡಿದ್ದು, ನಾನು ಸಂಘಟನೆಯ ಅಡಿಯಲ್ಲಿ ಸಂಸ್ಕಾರ ಬೆಳೆದುಬಂದವ.ಸಮಸ್ಯೆ ಅರಿತು ಸಚಿವರು ಸರಕಾರಕ್ಕೆ ಸಹಕಾರ ಕೊಡಬೇಕು ಎಂದರು.

ನಾನ್ನನ್ನು ಆರು ಅವಧಿಗೆ ಜನ ಗೆಲ್ಲಿಸಿದರು.ಅಧಿಕಾರದ ಹಿಂದೆ ಹೋಗಿಲ್ಲ, ಅಧಿಕಾರವೇ ನನ್ನ ಹಿಂದೆ ಬಂದಿದೆ.ಈಗಿರುವ ಖಾತೆ ಹಂಚಿಕೆ ಸಮಸ್ಯೆ ಬಗ್ಗೆ ಪಕ್ಷದ ಹಿರಿಯರು ಗಮನ ಕೊಡುತ್ತಾರೆ ಎಂದು ಹೇಳಿದರು.

ಸರಕಾರದ ಒಳಗಿರುವ ಎಲ್ಲರಿಗೂ ಒಂದೇ ರೀತಿ ಆಲೋಚನೆ ಇರಬೇಕು.ನಮ್ಮ ಆಲೋಚನೆಯಲ್ಲಿ ವ್ಯತ್ಯಾಸ ಆದರೆ ರಾಜ್ಯಕ್ಕೆ ಸಮಸ್ಯೆ ಬರುತ್ತದೆ ಎಂದು ಅಸಮಾಧಾನಿತ ಸಚಿವರಿಗೆ ಎಸ್ ಅಂಗಾರ ಕಿವಿಮಾತು ಹೇಳಿದರು.

ಉತ್ತಮ ಆಡಳಿತ ಕೊಡುವ ಮನೋಭಾವನೆ ಇದ್ದರೆ ಖಾತೆ ಕ್ಯಾತೆ ಬರುವುದಿಲ್ಲ ಎಂದು ಹೇಳಿದರು.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಮಾರುವೇಷದಲ್ಲಿ ಫೀಲ್ಡ್‌ಗೆ ಇಳಿದ ಕಮಿಷನರ್, ಡಿಸಿಪಿ: ಅಕ್ರಮ‌ ಮರಳು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಉಳ್ಳಾಲ: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಕುರಿತಂತೆ ನಿರಂತರ ದೂರಿನ ಹಿನ್ನೆಲೆಯಲ್ಲಿ ಸ್ವತಃ ಕಮಿನರೇ ಫೀಲ್ಡ್ ಗೆ ಇಳಿದಿದ್ದಾರೆ. ಈ ನಿಟ್ಟಿನಲ್ಲಿ ಫೆಬ್ರವರಿ 27ರಂದು ಬೆಳಗ್ಗಿನ ಜಾವ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು...

ಸಾಸ್ತಾನ: ಕಾರು-ಬೈಕ್ ಅಪಘಾತ ; ಬೈಕ್ ಸವಾರ ಮೃತ್ಯು

ಕುಂದಾಪುರ, ಫೆ .28: ಭಾನುವಾರ ಬೆಳಿಗ್ಗೆ ಸಾಸ್ತಾನದ ಗುಂಡ್ಮಿ ಅಂಬಾಗಿಲು ಎಂಬಲ್ಲಿ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಪ್ರಾಣ ಕಳೆದುಕೊಂಡಿದ್ದಾನೆ.ಮೃತನನ್ನು ಕೋಟಾ ಬನ್ನಾಡಿ ನಿವಾಸಿ ಸುಭಾಷ್ ಅಮೀನ್ (45)...

ಸಮಾಜದ ಅಭಿವೃದ್ಧಿಗೆ ಸಂಘಟನೆ ಅವಶ್ಯಕ – ಶಾಸಕ ರಘುಪತಿ ಭಟ್

ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಬ್ರಾಹ್ಮಿ ಸಭಾಭವನ ಸಮರ್ಪಣಾ ಹಾಗೂ ಅಭಿನಂದನಾ ಕಾರ್ಯಕ್ರಮಒಂದು ಸಮಾಜದ ಅಭಿವೃದ್ಧಿಯಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸಿ ಸಮಾಜದ ಆಸಕ್ತ ಕಟ್ಟಕಡೆಯ ವ್ಯಕ್ತಿಗೂ ಸಹಾಯ ಹಸ್ತ ನೀಡಿದಲ್ಲಿ ಸಮಾಜದ ಸರ್ವಾಂಗೀಣ...

Related Articles

ಸಿಗರೇಟ್ ಹೊಗೆ ಬಿಟ್ಟಿದ್ದನ್ನು ಪ್ರಶ್ನಿಸಿದ್ದಕ್ಕೆ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ!

ವಿಜಯಪುರ: ಸಿಗರೇಟ್ ಹೊಗೆ ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಲ್ವರ ಮಧ್ಯೆ ಗಲಾಟೆ ನಡೆದಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪಗಿ ಪಟ್ಟಣದ ಹೊರ ಭಾಗದ ಢಾಬಾದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ...

ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ಅಪ್ಪ – ಮಗ !

ಲಕ್ನೋ: ಮನೆಗೆ ಹೋಗುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ನಂತರ ಅಪ್ಪ-ಮಗ ಆಕೆಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಿಶ್ರಿತ್ ಪ್ರದೇಶದಲ್ಲಿ ನಡೆದಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ಮಹಿಳೆಯನ್ನು...

ಉಳ್ಳಾಲ: ಮಾರುವೇಷದಲ್ಲಿ ಫೀಲ್ಡ್‌ಗೆ ಇಳಿದ ಕಮಿಷನರ್, ಡಿಸಿಪಿ: ಅಕ್ರಮ‌ ಮರಳು ಸಾಗಿಸುತ್ತಿದ್ದ ಲಾರಿ ವಶಕ್ಕೆ

ಉಳ್ಳಾಲ: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ಕುರಿತಂತೆ ನಿರಂತರ ದೂರಿನ ಹಿನ್ನೆಲೆಯಲ್ಲಿ ಸ್ವತಃ ಕಮಿನರೇ ಫೀಲ್ಡ್ ಗೆ ಇಳಿದಿದ್ದಾರೆ. ಈ ನಿಟ್ಟಿನಲ್ಲಿ ಫೆಬ್ರವರಿ 27ರಂದು ಬೆಳಗ್ಗಿನ ಜಾವ ಪೊಲೀಸ್ ಕಮಿಷನರ್ ಶಶಿಕುಮಾರ್ ಮತ್ತು...
Translate »
error: Content is protected !!