ತೋನ್ಸೆ-ಹೂಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ವಿಜಯ ಇವರು ಧ್ವಜರೋಹಣಗೈದರು.
ಸಮಾರಂಭದಲ್ಲಿ ಹಿರಿಯ ಟ್ರಸ್ಟಿ ಮೌಲಾನ ಆದಂ,ಆಡಳಿತಾಧಿಕಾರಿ ಅಸ್ಲಂ ಹೈಕಾಡಿ, ಹಾಗೂ ವಿವಿಧ ಅಂಗ ಸಂಸ್ಥೆಯ ಮುಖ್ಯಸ್ಥರು ಉಪಸ್ಥಿರಿದ್ದರು.ಆಯೇಶ ಸ್ವಾಗತಿಸಿದರು,ಶಮಾ ಬೇಗಂ ಧನ್ಯವಾದ ವಿತ್ತರು.ನೀಮಾ ಕೌಸರ್ ನಿರೂಪಿಸಿದರು.